AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8997 POSTS
0 COMMENTS

’10 ಮಿನಿಟ್ಸ್ ಡೆಲಿವರಿ” ಬಂದ್;‌ ಕ್ವಿಕ್ ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸಚಿವರ ಸೂಚನೆ

ನವದೆಹಲಿ: ಗಿಗ್‌ ಕಾರ್ಮಿಕರ ಸುರಕ್ಷತೆಯ ದೃಷ್ಟಿಯಿಂದ '10 ಮಿನಿಟ್ಸ್ ಡೆಲಿವರಿ” ಸೇವೆಯನ್ನು ರದ್ದುಗೊಳಿಸಬೇಕು ಎಂದು ಕ್ವಿಕ್ ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬ್ಲಿಂಕ್...

ನಾಲ್ಕೈದು ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ; ಸಿದ್ಧರಾಗಲು ಮುಖಂಡರು, ಕಾರ್ಯಕಕರ್ತರಿಗೆ ಡಿಕೆ ಶಿವಕುಮಾರ್‌ ಕರೆ

ಬೆಂಗಳೂರು: ಮುಂದಿನ ನಾಲ್ಕೈದು ತಿಂಗಳಲ್ಲಿ ಜಿಬಿಎ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನಿಗದಿತ ಗಡುವಿನೊಳಗೆ ಬೆಂಗಳೂರು ಗ್ರೇಟರ್‌ ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳಿಗೂ ಚುನಾವಣೆ...

ಗ್ರಾಮೀಣ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಬಿಜೆಪಿ ಸರ್ಕಾರ ಕೊಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: “ಗ್ರಾಮೀಣ ಭಾಗದ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕೊಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್...

ರಾಹುಲ್ ಗಾಂಧಿ ಜತೆ ರಾಜಕಾರಣ ಚರ್ಚೆ ಮಾಡಿಲ್ಲ; ಅಧಿಕಾರ ಹಂಚಿಕೆ ಕುರಿತು ಗೊಂದಲವೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು:ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ...

ಕುಟುಂಬ ಮೌಲ್ಯಗಳು, ಸಂಬಂಧಗಳ ಸೂಕ್ಷ್ಮ ತಂತುಗಳನ್ನು ಬಿಂಬಿಸುವ “ಬಯಕೆಗಳು ಬೇರೂರಿದಾಗ” ಫೆ.6 ರಂದು ತೆರೆಗೆ

ಬೆಂಗಳೂರು: ಸ್ವರ್ಗ ಬಂಧನಕ್ಕೆ ಮುದ್ರೆ ಹಾಕಬಹುದು, ಆದರೆ ಆ ಬಂಧನವನ್ನು ಪೋಷಿಸುವುದು ನಮ್ಮ ಕೈಯಲ್ಲಿಯೇ ಇರುತ್ತದೆ. ಸಾಮಾಜಿಕ ಒತ್ತಡಗಳ ನಡುವೆ ಸಂವಾದ, ತಾಳ್ಮೆ, ಹೊಂದಾಣಿಕೆಯ ಮೌಲ್ಯಗಳು ಹಿಂದೆ ಸರಿಯುತ್ತಿವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ,...

ವಿಬಿಜಿ ರಾಮ್‌ ಜಿ ಯೋಜನೆ ರದ್ದುಗೊಳಿಸುವವರೆಗೆ ಹೋರಾಟ ನಿಲ್ಲಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಬಡವರ ಹೊಟ್ಟೆ ತುಂಬಿಸುವ ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಆದರೆ ವಿಬಿಜಿ ರಾಮ್‌ ಜಿ ಯೋಜನೆಯನ್ನು ರದ್ದುಗೊಳಿಸುವವರೆಗೆ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ...

ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಆರ್ಥಿಕ, ಸಾಮಾಜಿಕ ಭದ್ರತೆ ದೊರಕಿದೆ: ಮೇಲ್ಮನೆ ಸದಸ್ಯ ದಿನೇಶ್ ಗೂಳಿಗೌಡ

ಹೊಳಲ್ಕೆರೆ: ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವ್ಯಯಿಸಿದೆ. ಹೊಳಲ್ಕೆರೆ ತಾಲೂಕಿಗೆ 293 ಕೋಟಿ ರೂ.ಗೂ ಅಧಿಕ ಹಣವನ್ನು...

ಪ್ರಕಾಶಕರ ಹಿತ ಕಾಯಲು ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದ್ದು, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ...

ಕೋಮುವಾದ ಹರಡುವುದನ್ನು ಬಿಟ್ಟು ಬಿಜೆಪಿ ಬೇರೇನು ಮಾಡಿದೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಕಲಬುರಗಿ ( ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ವಿಶ್ವಾಸ ವ್ಯಕ್ತಪಡಿಸಿದರು.   ಅವರು  ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ...

ನರೇಗಾ ಯೋಜನೆ ಮರುಸ್ಥಾಪಿಸಿ ರೈತ, ಕೃಷಿ, ಕೂಲಿ ಕಾರ್ಮಿಕರನ್ನು ಉಳಿಸಲು ಸಂಸದ ಕುಮಾರನಾಯಕ ಆಗ್ರಹ

ರಾಯಚೂರು: ನರೇಗಾ ಯೋಜನೆಯನ್ನು ತಿದ್ದುಪಡಿಗೊಳಿಸಿ ವಿಬಿ ರಾಮಜಿ ಯೋಜನೆ ಜಾರಿಗೊಳಿಸುವ ಮೂಲಕ ರೈತರು, ದುಡಿಯುವ ವರ್ಗ, ಕೃಷಿ ಮತ್ತು ಕೂಲಿ ಕಾರ್ಮಿಕರನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಎನ್‌ ಡಿ ಸರ್ಕಾರ ಸಂಚು ನಡೆಸಿದೆ...

Latest news