AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6147 POSTS
0 COMMENTS

ಧರ್ಮಸ್ಥಳ ಪ್ರಕರಣ: ದಟ್ಟ ಅರಣ್ಯದೊಳಗೆ ಎರಡನೇ ಜಾಗದಲ್ಲಿ ಉತ್ಖನನ; ಸಿಗದ ಸುಳಿವು

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಿರುವ  ಮೃತದೇಹಗಳ ಪತ್ತೆಗಾಗಿ ಭೂಮಿ ಅಗೆಯುವ ಕೆಲಸ ಎರಡನೆಯ ದಿನವಾದ ಬುಧವಾರವೂ ಮುಂದುವರಿಯಿತು. ಆದರೆ ನಾಲ್ಕು ಕಡೆ...

ಧರ್ಮಸ್ಥಳ: ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಮತ್ತೊಬ್ಬರ ನೇಮಕ; ಮಂಗಳೂರಿನಲ್ಲಿ ಕಚೇರಿ ಆರಂಭಿಸಿದ ಎಸ್‌ ಐಟಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ ಐ ಟಿ) ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ಒಂದು ವೇಳೆ  ಕೇಂದ್ರ...

ಪಹಲ್ಗಾಮ್ ದಾಳಿ: ಭದ್ರತಾ ಲೋಪಕ್ಕೆ  ಸಚಿವ ಅಮಿತ್ ಶಾ ಅವರೇ ಹೊಣೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 'ಆಪರೇಷನ್...

ಮೈಸೂರು ಜಿಲ್ಲೆ ಸಚಿವರು, ಶಾಸಕರ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ; ಅಭಿವೃದ್ಧಿಗೆ ನೆರವಿನ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿದ...

ಚಿಕ್ಕಪ್ಪನ ಮನೆಯಲ್ಲೇ 65 ಲಕ್ಷ ರೂ. ಬೆಲೆ ನಗದು, ಚಿನ್ನಾಭರಣ ಕಳವು ಮಾಡಿದ್ದ ಯುವತಿ ಬಂಧನ

ಬೆಂಗಳೂರು: ಸ್ನೇಹಿತನೊಂದಿಗೆ ಸೇರಿಕೊಂಡು ಚಿಕ್ಕಪ್ಪನ ಮನೆಯಲ್ಲೇ ನಗದು ಮತ್ತು ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡಿದ್ದ ಯುವತಿ ಸೇರಿದಂತೆ ನಾಲ್ವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 10 ಲಕ್ಷ ನಗದು ಸೇರಿದಂತೆ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 12ರಿಂದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್) ಯಲ್ಲಿ ಮತದಾರರನ್ನು ಸಾಮೂಹಿಕವಾಗಿ ಹೊರಗಿಡುವ ಪ್ರಯತ್ನ ನಡೆದರೆ, ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸುಪ್ರೀಂಕೋರ್ಟ್‌...

ಧರ್ಮಸ್ಥಳದಲ್ಲಿ ಶವ ಹೊರತೆಗೆಯುವ ಕೆಲಸಕ್ಕೆ ನೀರಿನ ಒರತೆ ಅಡ್ಡಿ: ಜೆಸಿಬಿ ಸಹಾಯ ಪಡೆದ ಎಸ್‌ ಐಟಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ. ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ...

ಕಲಾಸಿಪಾಳ್ಯದಲ್ಲಿ ಸ್ಫೋಟಕ ವಸ್ತುಗಳ ಪತ್ತೆ; ಮಾಲೂರು ಮೂಲದ ಮೂವರ  ಬಂಧನ

ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಮೂಲದ ಮಾಲೂರಿನ ಜಲ್ಲಿ ಕ್ರಷರ್ ನಲ್ಲಿ ಕೆಲಸ...

ಕಾಶ್ಮೀರ:  ಪೋಷಕರನ್ನು ಕಳೆದುಕೊಂಡ 22 ಮಕ್ಕಳ ಶಿಕ್ಷಣಕ್ಕೆ ನೆರವು: ರಾಹುಲ್ ಗಾಂಧಿ ಘೋಷಣೆ

ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಾಗ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್‌ ದಾಳಿಗೆ ಬಲಿಯಾದ ನಾಗರಿಕರ 22 ಮಂದಿ ಮಕ್ಕಳ...

ಜಾರ್ಖಂಡ್ ನಲ್ಲಿ ಅಪಘಾತ: ಟ್ರಕ್ ಗೆ ಬಸ್‌ ಡಿಕ್ಕಿ; 18 ಕನ್ವಾರಿಯಾ ಯಾತ್ರಾರ್ಥಿಗಳ ಸಾವು

ಜಾರ್ಖಂಡ್: ಜಾರ್ಖಂಡ್ ರಾಜ್ಯದ ದಿಯೋಘರ್ ಎಂಬಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿ18 ಮಂದಿ ಸಾವನ್ನಪ್ಪಿದ್ದಾರೆ. ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಈ ದುರಂತ...

Latest news