AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3190 POSTS
0 COMMENTS

ಸದ್ಗುರು ಚೇತರಿಸಿಕೊಳ್ಳದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ : ಕಂಗನಾ ರಣಾವತ್‌

ಸದ್ಗುರು ಐಸಿಯು ಬೆಡ್‌ ಮೇಲೆ ನೋಡಿದ ಮೇಲೆ ನನಗೆ ದೇವರು ಕುಸಿದು ಬಿದ್ದಂತೆ ಭಾಸವಾಯ್ತು. ಸದ್ಗುರು ಚೇತರಿಸಿಕೊಳ್ತಾರೆ, ಇಲ್ಲದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ ಎಂದು ಕಂಗನಾ ರಣಾವತ್‌ ಹೇಳಿದ್ದಾರೆ‌. ಈ ಬಗ್ಗೆ ಎಕ್ಸ್‌...

ಕಾಂಗ್ರೆಸ್‌ ಬ್ಯಾಂಕ್‌ ಅಕೌಂಟ್‌ ಗಳನ್ನು ಸೀಜ್‌ ಮಾಡಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಹೊಸದಿಲ್ಲಿ: ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗದಿಂದ ಹಿಡಿದು ಇಡಿ, ಸಿಬಿಐ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ಅನಿವಾರ್ಯ. ಆದರೆ ಭಾರತೀಯ ಜನತಾ ಪಕ್ಷದ...

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ಈಗ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಹತ್ತಿರವಾಗಿರುವ ಈ ಸನ್ನಿವೇಶದಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈಗ ತಡೆಯಾಜ್ಞೆ ನೀಡಿದರೆ ಚುನಾವಣೆಗಳ ಸಂದರ್ಭದಲ್ಲಿ ಅವ್ಯವಸ್ಥೆಗೆ ಕಾರಣವಾಗುತ್ತದೆ. ಹೀಗಾಗಿ...

ನಗರತಪೇಟೆ ಘಟನೆಗೆ ಕೋಮುಬಣ್ಣ ಬಳಿದ ಬಿಜೆಪಿ ನಾಯಕರ ವಿರುದ್ಧ ದೂರು

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಇರುವಾಗ ವ್ಯಕ್ತಿ ವ್ಯಕ್ತಿಗಳ ನಡುವೆ ನಡೆಯಬಹುದಾದ ಒಂದು ಕ್ಷುಲ್ಲಕ ಗಲಾಟೆಯ ಘಟನೆಗೆ ಕೋಮು ದ್ವೇಷದ ಬಣ್ಣ ಹಚ್ಚಿ ಸಮಾಜದ ಶಾಂತಿ ಕದಡಲು ಪ್ರಯತ್ನಿಸಿದ ಬಿಜೆಪಿ...

ಪ್ರಚೋದನಾತ್ಮಕ ಹೇಳಿಕೆ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್.ಐ.ಆರ್

ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಎಂದು ಬಿಂಬಿಸಿ ಬುಧವಾರ ನಗರತಪೇಟೆಯಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು

ಬಿಜೆಪಿ ರ್ಯಾಲಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ರಾಜ್ಯಸಭಾ ಸದಸ್ಯ ಸಾಕೇತ್ ಘೋಕಲೆ ಆಂಧ್ರದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಕಳೆದ ಭಾನುವಾರ ಸಂಜೆ ಹೊತ್ತಿನಲ್ಲಿ...

ಅಂಬೇಡ್ಕರ್ ಸಂಘಗಳು ನಡೆಸಬಹುದಾದ ಉದ್ಯಮಶೀಲತೆ ಚಳುವಳಿ

ಅಂಬೇಡ್ಕರ್ ಯುವಕ ಸಂಘಗಳು, ದಲಿತ ಸಂಘಟನೆಗಳು ಈ ಬಾರಿಯ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಮಾಡಿ ಆ ಹಣದಲ್ಲಿ ತಮ್ಮ ಊರುಗಳಲ್ಲಿ ಒಂದೊಂದು ಅಂಗಡಿ ತೆರೆಯಲಿ. ದಲಿತ ಉದ್ಯಮಶೀಲತೆಗೆ...

ಲೌ ಪಾಲಿಟಿಕ್ಸ್

ಸಂವಿಧಾನದಲ್ಲಿರುವ ಫ್ರೆಟರ್ನಿಟಿ ಎಂದರೆ ಏನು ಅಂತ ಅಂದ್ಕೊಂಡಿದ್ದೀಯ? ಸಂಬಂಧ ..ನಂಟ.. ಯಾರನ್ನೇ ಆಗಲೀ ಪ್ರೀತಿ ಪ್ರೇಮ, ಸಮಾನತೆ ಘನತೆ ಇವುಗಳಿಂದಲೇ ನಾವು ಸಂಪರ್ಕಿಸ ಬೇಕು. ಈ ಪ್ರಿಯಾಂಬಲ್‌ ಗೆ ಬಿಲ್ಕುಲ್ ವಿರುದ್ಧವಾಗಿರೋದು ಈಗಿನ...

ಗೀತಾ ನಿಮ್ಮ ಮನೆಮಗಳು, ನಿಮ್ಮ ಮಡಿಲಿಗೆ ಹಾಕಿದೀನಿ, ಬರಿಗೈಲಿ ಕಳಿಸಬೇಡಿ: ಶಿವಣ್ಣ ಭಾವುಕ ಮನವಿ

ಲೋಕಸಭಾಕ್ಷೇತ್ರದ ಕಾಂಗ್ರೇಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಮತಿ ಗೀತಾಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ ಕಾಂಗ್ರೇಸ್ ಕಾರ್ಯಕರ್ತರು ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದರು. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಗೀತಾ ನಿಮ್ಮ...

ಕೊಡಗು ಮತ್ತು ಹಾಸನ ಅರಣ್ಯಗಳಲ್ಲಿ ಮಾವೋವಾದಿಗಳು ಪ್ರತ್ಯಕ್ಷ: ರಾಜ್ಯ ಪೊಲೀಸ್ ಕಣ್ಗಾವಲು, ಕಟ್ಟೆಚ್ಚರ

 ಕೊಡಗು ಮತ್ತು ಹಾಸನ ಜಿಲ್ಲೆಗಳ ಅರಣ್ಯಗಳಲ್ಲಿ ಮಾವೋವಾದಿಗಳ ಚಟುವಟಿಕೆ ಕಂಡುಬಂದ ಬೆನ್ನಲ್ಲೇ ರಾಜ್ಯ ಪೊಲೀಸರು ಹೈಅಲರ್ಟ್‌ ಆಗಿ ತನಿಖೆ ಪ್ರಾರಂಭಿಸಿದ್ದಾರೆ. ಲೋಕಸಭಾ ಚುನಾವಣೆ ಸಮಯದಲ್ಲಿ ಯಾವುದು ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯನ್ನು...

Latest news