ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ...
ನಗರದ ನಗರತಪೇಟೆಯಲ್ಲಿ ನಡೆದ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಇದೀಗ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗುತ್ತಿದೆ.ಮೊಬೈಲ್ ಅಂಡಿಯೊಂದಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು...
ಬೆಂಗಳೂರು: ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಆಖೈರುಗೊಳಿಸಿಲ್ಲ. ಬಿಜೆಪಿಯ ಭದ್ರಕೋಟೆಯಂತೆ ಕಾಣುವ ಉತ್ತರ...
ಬೆಂಗಳೂರು: ನಗರ್ತಪೇಟೆಯಲ್ಲಿ ಮುಖೇಶ್ ಎಂಬಾತನ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ನಡೆದಿದೆ ಎಂದು ತಿರುಚಿ, ಪ್ರತಿಭಟನೆ ನಡೆಸಲು ಯತ್ನಿಸುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಹಿಂದೂಗಳೂ ಸೇರಿದಂತೆ ಮೂವರು...
ಬೆಂಗಳೂರು: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ...
ಕೇಂದ್ರ ಸಂಪುಟದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿದ್ದ ಪಶುಪತಿ ಕುಮಾರ್ ಪಾರಸ್ ಅವರು ಎನ್‌ಡಿಎ ಮೈತ್ರಿಕೂಟ ತೊರೆದು, ಕೇಂದ್ರ ಸಂಪುಟಕ್ಕೆ ರಾಜನಾಮೇ ನೀಡಿದ್ದಾರೆ.
ಬಿಹಾರದ ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರದಲ್ಲಿ ತಮ್ಮ...
ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ನೀಡಲಾದ ನ್ಯಾಯಾಂಗ ನಿಂದನೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಂಪನಿ ವಿಫಲವಾದ ಕಾರಣ ಸುಪ್ರೀಂ ಕೋರ್ಟ್ ಬಾಬಾ ರಾಮ್‌ದೇವ್ ಮತ್ತು...
ಲೋಕಸಭಾ ಚುನಾವಣೆ ಸಮೀಪ ಇರುವಂತಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಇಂದು ಅದರ ವಿಚಾರಣೆ ನಡೆಸುವ ಸುಪ್ರೀಂ...
ಬೆಂಗಳೂರು: ನಗರ್ತಪೇಟೆಯಲ್ಲಿ ನಡೆದ ಗಲಾಟೆ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ, ಆಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಲೀ ನಡೆದಿದ್ದಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡುವುದರೊಂದಿಗೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಲಾಭ ಪಡೆಯಲು ಯತ್ನಿಸಿದ ಬಿಜೆಪಿ...
ಭಾರತದ ಎರಡನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಸೇವಾ ಸಂಸ್ಥೆ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಭಾರತದ ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಲು ಸಿದ್ಧರಾಗಬೇಕು ಎಂದು ಹೇಳಿಕೆ ಮೂಲಕ ಚರ್ಚೆಯದಲ್ಲಿದ್ದರು. ಆದರೀಗ...