AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6785 POSTS
0 COMMENTS

16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಶಬಾನಾ ಆಜ್ಮಿ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ವಿವಿಧ ವಿಷಯಗಳ ಚರ್ಚೆಗೆ ನಕಾರ; ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ಮತದಾರರ ಗರುತಿನ ಚೀಟಿ ಅಕ್ರಮಗಳು, ಅಮೆರಿಕದ ನಿಧಿ, ಡೊನಾಲ್ಡ್‌ ಟ್ರಂಪ್‌ ಹೇಳಿಕೆ ಮತ್ತು ಮತದಾನದ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಲು ನೀಡಿದ್ದ ನೋಟಿಸ್‌ ಗಳನ್ನು ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ...

ಪುಣ್ಯ ಕ್ಷೇತ್ರಗಳ ಸಮೀಪ ಸೋಪು, ಶ್ಯಾಂಪೂ ಮಾರಾಟ ನಿಷೇಧ: ಸಚಿವ ಖಂಡ್ರೆ

ಬೆಂಗಳೂರು: ರಾಜ್ಯದ ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮಿಟರ್‌ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ...

ಜಾರಿ ನಿರ್ದೇಶನಾಲಯವು ಮೋದಿ, ಅಮಿತ್ ಶಾ ಅವರ ಸಾಕು ನಾಯಿ ಇದ್ದಂತೆ: ಮಾಣಿಕ್ಕಂ ಟ್ಯಾಗೋರ್ ಆರೋಪ

ಚೆನ್ನೈ: ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಇದ್ದಂತೆ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಕಂ ಟ್ಯಾಗೋರ್‌ ಆರೋಪ ಮಾಡಿದ್ದಾರೆ....

ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷ; ಲಕ್ಷಾಂತರ ರೂ. ವಂಚನೆ, ಐವರ ವಿರುದ್ಧ ಎಫ್‌ ಐಆರ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್‌ ಸೇರಿದಂತೆ ಐವರ ವಿರುದ್ಧ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ...

ಕೇರಳ: ಮದುವೆಗಳಲ್ಲಿ ನೀರಿನ ಪ್ಲಾಸ್ಟಿಕ್‌ ಬಾಟಲ್‌ ಗಳ ನಿಷೇಧ

ಕೇರಳ: ಕೇರಳ ರಾಜ್ಯದಲ್ಲಿ ನಡೆಯುವ ಮದುವೆಗಳಲ್ಲಿ ಇನ್ನುಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಕೆ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ರಾಜ್ಯದಲ್ಲಿ ಮದುವೆ ಸಮಾರಂಭದಲ್ಲಿ...

ಗೋವಾ: ಬೆಂಗಳೂರು ಮೂಲದ ಯುವಕನ ಬಂಧನ, . 11.6 ಕೋಟಿ ಮೌಲ್ಯದ ಡ್ರಗ್ಸ್  ಜಪ್ತಿ

ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು  ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...

ಆಂಧ್ರಪ್ರದೇಶ: ಹೆಚ್ಚು ಮಕ್ಕಳು ಹೊಂದಲು ಹೆರಿಗೆ ರಜೆಗಿದ್ದ ಮಿತಿಗಳು ತೆರವು

ಹೈದರಾಬಾದ್‌: ದಕ್ಷಿಣ ರಾಜ್ಯಗಳಲ್ಲಿ ಜನನ ಪ್ರಮಾಣ ಕುಸಿತವಾಗುತ್ತಿರುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಹಿಳಾ ನೌಕರರಿಗೆ ಹೆರಿಗೆ ರಜೆ ಮೇಲಿದ್ದ ನಿರ್ಬಂಧಗಳನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೆರವುಗೊಳಿಸಿದ್ದಾರೆ. ಪ್ರಕಾಶಂ ಜಿಲ್ಲೆಯ...

ಬಜೆಟ್ ಅಧಿವೇಶನ: ‘ಎಪಿಕ್’ ವಿಷಯ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಸಜ್ಜು

ನವದೆಹಲಿ: ಸಂಸತ್‌ ನ ಬಜೆಟ್ ಅಧಿವೇಶನವು ಇಂದಿನಿಂದ ಪುನರಾರಂಭವಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಜತೆಗೆ ಮಣಿಪುರದಲ್ಲಿ ಮತ್ತೆ ಮರುಕಳಿಸಿರುವ...

ಪತ್ರಿಕೋದ್ಯಮ ಇಂದು ದೊಡ್ಡ ಪ್ರಮಾಣದಲ್ಲಿದ್ದರೂ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ: ಕೆ.ವಿ.ಪ್ರಭಾಕರ್

ಕೊಪ್ಪಳ: ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕಾರ್ಯನಿರತ ಪತ್ರಕರ್ತರ...

Latest news