AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6157 POSTS
0 COMMENTS

20 ಸಾವಿರ ರೂ.ಗಳಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ: ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌

ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌...

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಪರಾಧಿಗಳಿಗೆ  ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ,...

ಮಹಿಳಾ ಪರ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಚಿತ್ರನಟಿ ತಾರಾ ಅವರಿಗೆ ಅಕ್ಕಮಹಾದೇವಿ ವಿವಿ ಗೌರವ ಡಾಕ್ಟರೇಟ್

ವಿಜಯಪುರ:  ಮಹಿಳಾ ಪರ ಹೋರಾಟಗಾರ್ತಿ ಕಲಬುರ್ಗಿಯ ಮೀನಾಕ್ಷಿ ಬಾಳಿ, ಚಿತ್ರನಟಿ ತಾರಾ ಅನುರಾಧ ಹಾಗೂ ಶಿಗ್ಗಾವಿಯ ಉತ್ಸವ ರಾಕ್ ಗಾರ್ಡನ್ ನಿರ್ವಾಹಕಿ ವೇದರಾಣಿ ದಾಸನೂರು ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ...

ಲಾಸ್‌ ಏಂಜಲೀಸ್‌ ಅರಣ್ಯದಲ್ಲಿ ಕಾಡ್ಗಿಚ್ಚು; ಸಾವಿರಾರು ಮನೆ ವಾಹನ ಭಸ್ಮ

ಲಾಸ್‌ ಏಂಜಲೀಸ್‌: ಕ್ಯಾಲಿಪೋರ್ನಿಯಾದ ಲಾಸ್‌ ಏಜಂಲೀಸ್‌ನ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು ಮತ್ತು ಅಪಾರ ಸಂಖ್ಯೆಯ ವಾಹನಗಳು ಸುಟ್ಟು ಭಸ್ಮವಾಗಿವೆ. ಈ ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ...

ಇಸ್ರೊ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಡಾ. ವಿ. ನಾರಾಯಣನ್ ನೇಮಕ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಹೊಸ ಅಧ್ಯಕ್ಷರನ್ನಾಗಿ ತಮಿಳುನಾಡು ಮೂಲದ ವಿಜ್ಞಾನಿ ಡಾ. ವಿ. ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಇಸ್ರೊದ ಈಗಿನ ಅಧ್ಯಕ್ಷ ವಿ. ಸೋಮನಾಥ್ ಅವರ ಅಧಿಕಾರಾವಧಿ ಜನವರಿ...

ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ : ಸಿ.ಎಂ ಘೋಷಣೆ

ಬೆಂಗಳೂರು:  ಖ್ಯಾತ ಚಿತ್ರನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.   ಪತ್ರಕರ್ತ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ...

ಬೆಳ್ಳಂಬೆಳಗ್ಗೆ 8 ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿವಾಸ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ  ಶಾಕ್‌ ನೀಡಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು,...

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಜ.10ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ  ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜ.10ಕ್ಕೆ ಮುಂದೂಡಿ ಆದೇಶಿಸಿದೆ. ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ...

ಪೊಂಗಲ್ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ

ಬೆಂಗಳೂರು: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ....

ಫಲಾನುಭವಿಗಳಿಗೆ ವಿತರಿಸಬೇಕಿದ್ದ ಹಣವನ್ನು ಇಟ್ಟುಕೊಂಡಿರುವುದೇಕೆ? : ಸಿಎಂ ಗರಂ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ...

Latest news