AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3175 POSTS
0 COMMENTS

ದೇವೇಗೌಡರ ಪಕ್ಷ ಸರಿಯಿಲ್ಲ ಎಂದು ಮಂಜುನಾಥ್ ಅವರೇ ಬಿಜೆಪಿ ಇಂದ ಸ್ಪರ್ಧೆ ಮಾಡುತ್ತಿದ್ದಾರೆ : ಡಿಕೆ ಸುರೇಶ‌್

ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...

“ಈಗ ನಂಗೆ ಹೆಣ್ಣೋಡ್ತಿಯೋ ಇಲ್ವೋ”

(ಈ ವರೆಗೆ...) ಅಪ್ಪ ತೀರಿಕೊಂಡ ಬಳಿಕ ಗಂಗೆ ಕಾಫಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸಂಸಾರ ಸಾಗಿಸ ತೊಡಗಿದಳು. ಅಪ್ಪಜ್ಜಣ್ಣ ಗಟ್ಟಿಯಾಗಿ ಜತೆಗೆ ನಿಂತಿದ್ದು ನಾಲ್ಕು ಕಾಸು ಸಂಪಾದಿಸಿ, ಹಸು ಖರೀದಿಸಿ, ಹಾಲು ಮಾರಿ...

ಭಾರತದ  ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆಯೇ?

ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ. ಅದು ಹಿಂದೆಂದೂ ಕಂಡಿರದ ವಿಶ‍್ವಾಸಾರ್ಹತೆಯ ಕೊರತೆಯನ್ನು ಎದುರಿಸುತ್ತಿದೆ. - ಶ್ರೀನಿವಾಸ ಕಾರ್ಕಳ ಭಾರತದಲ್ಲಿ ‘ಚುನಾವಣಾ ಆಯೋಗ’ ಎಂಬುದೊಂದಿದೆ ಮತ್ತು ಅದಕ್ಕೆ ಅಗಾಧವಾದ...

ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬೇಗುದಿ, ಚುನಾವಣೆಯಲ್ಲಿ ಬೀಳಲಿದೆಯೇ ಒಳ ಏಟು?

ಬೆಂಗಳೂರು: ಭಾರತೀಯ ಜನತಾ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಟಿಕೆಟ್‌ ವಂಚಿತರ ಬೇಗುದಿ ಎಲ್ಲಡೆ ಕಾಣಿಸಿಕೊಳ್ಳುತ್ತಿದೆ. ಪಕ್ಷದ ನಾಯಕರ ವಿರುದ್ಧ ಬಹಿರಂಗ ಬಂಡಾಯ...

ತುಕಾಲಿ ಸಂತೋಷ್ ಕಾರು ಅಪಘಾತ :ಆಟೋ ಚಾಲಕ ಸಾವು

ಕುಣಿಗಲ್:‌ ಬಿಗ್‌ ಬಾಸ್‌ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್‌ ಕಾರು ಆಟೋ ಒಂದಕ್ಕೆ ಅಪ್ಪಳಿಸಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ದುರ್ಮರಣಕ್ಕೆ ಈಡಾಗಿದ್ದಾರೆ. ಕುಣಿಗಲ್‌ ನಿಂದ ಕುರುಡಿಹಳ್ಳಿಗೆ ತೆರಳುತ್ತಿದ್ದ...

ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಳ್ಳಲು ಟಿಪ್ಪು ಸುಲ್ತಾನ್, ಮಹಿಷಾಸುರ ಕಾರಣರೇ?

ಬೆಂಗಳೂರು: ಎರಡು ಬಾರಿ ಮೈಸೂರು-ಕೊಡಗು ಕ್ಷೇತ್ರ ಸಂಸತ್ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಯದುವೀರ ಒಡೆಯರ್ ಅವರನ್ನು ಕಣಕ್ಕಿಳಿಸುತ್ತಿದೆ. ಟಿಕೆಟ್ ಕಳೆದುಕೊಂಡ ಬೆನ್ನಲ್ಲೇ ಪ್ರತಾಪ್ ಸಿಂಹ ಸಾಮಾಜಿಕ...

ಕಲಬುರಗಿಗೆ ಮೋದಿ ಕೊಡುಗೆ ಏನಿದೆ ? ಖರ್ಗೆ ಪ್ರಶ್ನೆ

ಕಲಬುರಗಿ: ʼಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಏನಿದೆ? ಈಗ ಮತ್ತೆ ಬರುತ್ತಿದ್ದಾರೆ‌ ಏನಾದರೂ ಘೋಷಣೆ ಮಾಡುತ್ತಾರೆಯೇ? ಏನೂ ಘೋಷಣೆ ಮಾಡದೆ ಬಂದರೆ ಏನು ಪ್ರಯೋಜನ?ʼ ಎಂದು ರಾಜ್ಯ ಸಭೆ...

ಶೋಭಾ ಕರಂದ್ಲಾಜೆಗೆ ಹಠ ಮಾಡಿ ಟಿಕೆಟ್ ಕೊಡಿಸಿದ್ದಾರೆ, ನನ್ನ ಮಗನಿಗೆ ಕೊಡಿಸಲು ಸಾಧ್ಯವಾಗಿಲ್ಲ : BSY ವಿರುದ್ದ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಆದರೆ, ಹಾವೇರಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭ್ಯರ್ಥಿ ಎಂದು...

ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಈ ಬಾರಿ ಯಾರ ಬದಲಿಗೆ ಯಾರಿಗೆ ಟಿಕೆಟ್​?

ಕರ್ನಾಟಕ ಲೋಕಸಭಾ (Karnataka Lokasbha Election) ಅಖಾಡ ರಂಗೇರಿದೆ. ಕಾಂಗ್ರೆಸ್​, ಬಿಜೆಪಿ  ಗೆಲುವಿಗಾಗಿ ರಣತಂತ್ರ ರೂಪಿಸಿದೆ. ಇದೀಗ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ (BJP candidates 2nd List) ರಿಲೀಸ್ ಮಾಡಿದೆ. ಕರ್ನಾಟಕದ...

ಕಾಂತೇಶ್‌ಗಿಲ್ಲ ಲೋಕಸಭಾ ಟಿಕೆಟ್ : ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ

ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಬಿಜೆಪಿಗೆ...

Latest news