AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7124 POSTS
0 COMMENTS

ಎಐ ಆಧಾರಿತ ನೀರು ನಿರ್ವಹಣೆಯಲ್ಲಿ ಬೆಂಗಳೂರು ಜಲಮಂಡಳಿ ಮಾದರಿ

ನವದೆಹಲಿ : ನಗರದ ನೀರು ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆಯ   ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ಜಲಮಂಡಳಿಯು ಜಾಗತಿಕ ಮಟ್ಟದಲ್ಲಿ ಮಾದರಿಯಾಗಿ ಹೊರಹೊಮ್ಮಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಡಾ. ವಿ. ರಾಮ್...

ಡಿವೈಡರ್ ಗೆ ಢಿಕ್ಕಿ ಹೊಡೆದ ಖಾಸಗಿ ಬಸ್

ಕೋಲಾರ : ಇಂದು ಬೆಳಗ್ಗೆ ಮುಂಜಾನೆಯ ನಸುಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪವನ್ ಕಾಲೇಜು ಸಮೀಪ ತಿರುಪತಿಯಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಡಿವೈಡರ್ ಗೆ ಢಿಕ್ಕಿ ಹೊಡೆದ...

ಶಾಲಾ ಮಕ್ಕಳೊಂದಿಗೆ ಬಿಸಿಯೂಟ ಸವಿದ ಕೃಷ್ಣ ಭೈರೇಗೌಡ

ಹಾಸನ: ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ  ಭೇಟಿ ನೀಡಿದ್ದಾರೆ. ಈ ವೇಳೆ ಶಾಲಾ ಮಕ್ಕಳ ಜೊತೆ ಅವರು ಬಿಸಿಯೂಟ  ಮಾಡಿದ್ದಾರೆ.ಚನ್ನಪಟ್ಟಣ ತಾಲೂಕು ಆಸ್ಪತ್ರೆ ಹಾಗೂ...

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು :  ಹೈಕೋರ್ಟ್‌

ಬೆಂಗಳೂರು : ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ  ಶಾಸಕರಾಗಿ  ಆಯ್ಕೆಯಾಗಿದ್ದನ್ನು  ಅಸಿಂಧುಗೊಳಿಸಿ,  ನ್ಯಾ.ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ...

ಪವಿತ್ರಾಗೌಡ  ಮಧ್ಯಂತರ ಜಾಮೀನು ಅರ್ಜಿ ವಜಾ

ಬೆಂಗಳೂರು : ಮಗಳ ಪರೀಕ್ಷೆಯನ್ನು ಮುಂದಿಟ್ಟುಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1...

ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಬೆಂಗಳೂರು: ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ಹಲವು ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಪೊಲೀಸರು  ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ದೌಡಾಯಿಸಿದ್ದು, ತಪಾಸಣೆ ಕೈಗೊಂಡಿದ್ದಾರೆ. ಮುನ್ನೆಚ್ಚರಿಕೆಯಾಗಿ ನ್ಯಾಯಾಲಯದ...

ವಂದೇ ಮಾತರಂ ರಾಷ್ಟ್ರಗೀತೆಯಾಗಲು ಸಾಧ್ಯವಿಲ್ಲ : ಬಿ.ಕೆ. ಹರಿಪ್ರಸಾದ್

ಬೆಂಗಳೂರು: ದೇಶದಲ್ಲಿ ಎಲ್ಲಾ ಧರ್ಮದವರೂ  ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ  ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌  ಹೇಳಿದ್ದಾರೆ.  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು...

ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಸೂಚನೆ

ಮಂಗಳೂರು: ತನುಷ್ ಶೆಟ್ಟಿ ಮತ್ತು ಅಂಕಿತ್ ಶೆಟ್ಟಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಲೋಟಸ್ ಗ್ರೂಪ್‌ನ ಪ್ರಸಿದ್ಧ ಬಿಲ್ಡರ್ ಮತ್ತು ಬಿಜೆಪಿಯ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್ಐಆರ್ ದಾಖಲಿಸಲು ಮಂಗಳೂರಿನ 6ನೇ...

ಒಳಮೀಸಲಾತಿಗೆ ಒತ್ತಾಯಿಸಿ ಫೆ.23ರಂದು ಪ್ರತಿಭಟನೆ

ತುಮಕೂರು : ಮುಂಬರುವ ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ, ಸಂಪೂರ್ಣ ಒಳಮೀಸಲಾತಿಗೆ ಒತ್ತಾಯಿಸಿ ಫೆ.23 ರಂದು ರಾಜ್ಯದಾದ್ಯಂತ ಎಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನೆ ಕಾರ್ಯಕ್ರಮದ ಪೂರ್ವಭಾವಿಯಾಗಿ ತುಮಕೂರಿನಲ್ಲಿ ಶನಿವಾರ...

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ : ಸಿದ್ದರಾಮಯ್ಯ

ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Latest news