AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8588 POSTS
0 COMMENTS

ಇರಾನಿನ ರಾಕೆಟ್ ಲಾಂಚರ್‌ಗಳ ಮೇಲೆ ಅಮೆರಿಕ ಪಡೆಗಳಿಂದ ದಾಳಿ

ಇರಾನ್‌ :  ಒಂದು ತಿಂಗಳ ಬಳಿಕ  ಹಾರ್ಮುಜ್ ಜಲಸಂಧಿಯಲ್ಲಿರುವ ಲಾರಕ್ ದ್ವೀಪದಲ್ಲಿರುವ ಇರಾನಿನ ರಾಕೆಟ್ ಲಾಂಚರ್‌ಗಳ ಮೇಲೆ ಅಮೆರಿಕ ಪಡೆಗಳು ದಾಳಿ ನಡೆಸಿದೆ. ಆ ನಂತರ, ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕ...

ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ  ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ...

ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌ ದಾಳಿ, 27 ಮಂದಿ ನಾಗರಿಕರ ಸಾವು

ಕೀವ್: ಉಕ್ರೇನ್‌ ನ ಕೀವ್‌ನ ಪಶ್ಚಿಮ ಉಪನಗರಗಳ ಸಮೀಪವಿರುವ ಡಿಪೋವೊಂದರ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದ್ದು, ಸುಮಾರು 27 ಮಂದಿ ಮೃತಪಟ್ಟಿದ್ದಾರೆ.   ಘಟನೆ ನಡೆದ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಆ...

RSS ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು

ಬೆಂಗಳೂರು : RSS ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರಿಗೆ ಜನಪ್ರತಿನಿಧಿಗಳ...

ಉತ್ತರ ಪ್ರದೇಶದ ಗಂಡಕ್‌ ನದಿಯಲ್ಲಿ ತೇಲಿ ಬರುತ್ತಿವೆ ನೇಪಾಳದ ಪ್ರವಾಹದಲ್ಲಿ ಕೊಚ್ಚಿಹೋದ ಮೃತದೇಹಗಳು

ಲಕ್ನೋ: ಉತ್ತರ ಪ್ರದೇಶದಲ್ಲಿ ಹರಿಯುವ ಗಂಡಕ್ ನದಿಯಲ್ಲಿ ನೇಪಾಳದ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಮೃತದೇಹಗಳು ತೇಲಿ ಬರುತ್ತಿರುವ ದೃಶ್ಯಗಳು ಭಯಾನಕವಾಗಿವೆ. ನೇಪಾಳದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಮೃತದೇಹಗಳನ್ನು ಹೊತ್ತು...

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಯಾತ್ರಿಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಕೈಲಾಸ ಯಾತ್ರೆಗೆ ತೆರಳಿ ಸಿಲುಕಿರುವ ಕನ್ನಡಿಗರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ದಾರ್ಚೆನ್‌ನಲ್ಲಿರುವ ಯಾತ್ರಾರ್ಥಿಗಳೊಂದಿಗೆ ಮಾತನಾಡಿದ...

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 100 ಯಾತ್ರಾರ್ಥಿಗಳನ್ನು ರಕ್ಷಿಸಿದ ಬಿಹಾರ ಸರ್ಕಾರ

ನೇಪಾಳ : ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ ಅಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಸುಮಾರು 100 ಯಾತ್ರಾರ್ಥಿಗಳನ್ನು ಬಿಹಾರ ಸರ್ಕಾರವು ಸುರಕ್ಷಿತವಾಗಿ ಸ್ಥಳಾಂತರಿಸಿ, ರೈಲಿನ ಮೂಲಕ ಅವರ ತವರು ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ...

ಕೋರಮಂಗಲದ ನೆಕ್ಸಸ್ ಮಾಲ್‌ನಲ್ಲಿ ಮುಂದುವರೆದ ಕಾರ್ಯಾಚರಣೆ, ಇಂದು ಮತ್ತಷ್ಟು ಮಳಿಗೆಗಳಿಗೆ 45 ಸಾವಿರ ದಂಡ

ಬೆಂಗಳೂರು : ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದ ನೆಕ್ಸಸ್ ಮಾಲ್‌ನಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಅಧಿಕಾರಿಗಳ ತಂಡವು ಸತತ 2ನೇ ದಿನವೂ ಪರಿಶೀಲನೆ ಮುಂದುವರಿಸಿದ್ದು, ಮಾಲ್‌ನ ಫುಡ್ ಕೋರ್ಟ್‌ನಲ್ಲಿ...

ಮೂರು ದಿನಗಳಲ್ಲಿ 165 ಕೋಟಿ ರೂ. ಗಳಿಕೆ ಕಂಡ ಟಾಕ್ಸಿಕ್‌

ಬೆಂಗಳೂರು : ಯಶ್ ಅಭಿನಯದ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರವು ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಬಿಡುಗಡೆಯಾದ ಮೊದಲ ಮೂರು ದಿನಗಳಲ್ಲಿ 165 ಕೋಟಿ ರೂ.ಗಳ ಗಡಿಯನ್ನು ದಾಟಿದೆ. ಗೀತು...

ನೇಪಾಳದ ಭೀಕರ ಪ್ರವಾಹಕ್ಕೆ 616 ಮಂದಿ ದುರ್ಮರಣ, 2,478 ಮಂದಿ ನಾಪತ್ತೆ

ನೇಪಾಳ :  ಬುಧವಾರ ನೇಪಾಳ-ಚೀನಾ ಗಡಿಯ ಪರ್ವತಮಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಮಂದಿ ಮೃತಪಟ್ಟಿದ್ದು, 2,478 ಮಂದಿ ನಾಪತ್ತೆಯಾಗಿದ್ದಾರೆ. ನೇಪಾಳದ ರಸುವಾ ಜಿಲ್ಲೆಯಲ್ಲಿರುವ ಭೋಟೆ ಕೋಶಿ ನದಿಯ ಉಗಮಸ್ಥಾನದ ಬಳಿ...

Latest news