AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6157 POSTS
0 COMMENTS

ಅಂಬೇಡ್ಕರ್‌ರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ ಶಾ ಶಾ ರಾಜೀನಾಮೆಗೆ ಆಗ್ರಹಿಸಿ ಜ. 9 ರಂದು ಹು.ಧಾ.ಬಂದ್

ಹುಬ್ಬಳ್ಳಿ : ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳು ಜನವರಿ 9 ರಂದು ಗುರುವಾರ ಹುಬ್ಬಳ್ಳಿ -...

ಎಚ್‌ಎಂಪಿ ವೈರಸ್: ಆರೋಗ್ಯ ಇಲಾಖೆಯ ಈ ಮಾರ್ಗಸೂಚಿಗಳನ್ನು ಅನುಸರಿಸಿ

ಬೆಂಗಳೂರು: ಚೀನಾದಲ್ಲಿ ಆತಂಕ ಮೂಡಿಸಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಭಾರತದಲ್ಲಿಯೂ ಕಾಣಿಸತೊಡಗಿದೆ. ಈ ವೈರಸ್‌ ಕೋವಿಡ್ ರೀತಿ ಜನಸಾಮಾನ್ಯರ ಆತಂಕಕ್ಕೆ ಕಾರಣವಾದರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಎಚ್‌ಎಂಪಿವಿ ಎರಡು...

ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆಗೆ ಚಾಲನೆ: ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು: ಸಾರಿಗೆ ನೌಕರರು ಮತ್ತು ಅವರ ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿಯೂ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕರ್ನಾಟಕ ರಸ್ತೆ...

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ ದಂಪತಿ

ಬೆಂಗಳೂರು: ಸದಾಶಿವನಗರದ ಆರ್​ಎಂವಿ ಎರಡನೇ ಹಂತದ  ಟೆಂಪಲ್ ರಸ್ತೆಯಲ್ಲಿ ವಾಸವಾಗಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ...

ಅಮಿತ್‌ ಶಾ ಹೇಳಿಕೆ ಖಂಡನೆ; ಕೊಪ್ಪಳ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ

ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆದು, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿವಿದ...

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಎಚ್ಎಂಪಿ ವೈರಸ್ ಪತ್ತೆ

ಬೆಂಗಳೂರು: ಚೀನಾ ದೇಶದಲ್ಲಿ ಕಂಡು ಬರುತ್ತಿದೆ ಎನ್ನಲಾಗುತ್ತಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ವೈರಸ್‌ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಶೀತ, ಜ್ವರ ಕಾಣಿಸಿಕೊಂಡಿದ್ದರಿಂದ ಮಗುವನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಕರೆದುಕೊಂಡು...

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಶೀತಗಾಳಿ; ಎಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು...

ನಾಪತ್ತೆಯಾಗಿದ್ದ ಛತ್ತೀಸ್‌ಗಢ ಪತ್ರಕರ್ತ ಶವವಾಗಿ ಪತ್ತೆ

ಬಿಜಾಪುರ (ಛತ್ತೀಸ್‌ಗಢ) : ಹೊಸ ವರ್ಷದ ಮೊದಲ ದಿನದಂದೇ  ನಾಪತ್ತೆಯಾಗಿದ್ದ ಪತ್ರಕರ್ತರೊಬ್ಬರು  ಸೆಪ್ಟಿಕ್​ ಟ್ಯಾಂಕ್​​ನಲ್ಲಿ ಶವವಾಗಿ ಶುಕ್ರವಾರ ಪತ್ತೆಯಾಗಿರುವ ಘಟನೆ ಛತ್ತೀಸ್‌ಗಢ ರಾಜ್ಯದ ಬಿಜಾಪುರ ಎಂಬಲ್ಲಿ ನಡೆದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಗಢ ಪೊಲೀಸರು...

ಶಾಸಕ ಬಿ.ಆರ್‌. ಪಾಟೀಲ್‌ ಧರಣಿ

ಬೆಂಗಳೂರು: ಅಳಂದ ಕ್ಷೇತ್ರದ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದರು ಇಂದು ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ ಪಿ) ನೀಡಬೇಕೆಂದು ಮತ್ತು...

ಜಮ್ಮು ಕಾಶ್ಮೀರದಲ್ಲಿ ಕಮರಿಗೆ ಬಿದ್ದ ಸೇನಾ ವಾಹನ : ಇಬ್ಬರು ಯೋಧರು ಸಾವು

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವುಲಾರ್ ವೀವ್ ಪಾಯಿಂಟ್ ಬಳಿ ಇಂದು ಸೇನಾ ವಾಹನವೊಂದು ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ...

Latest news