ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲನೆ ದೊರಕಿದೆ. . ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ. ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ...
ನವದೆಹಲಿ: ನವದೆಹಲಿಯಲ್ಲಿ 15 ವರ್ಷಗಳಿಗಿಂತ ಹಳೆಯದಾದ ವಾಹನಗಳಿಗೆ ಪೆಟ್ರೊಲ್ ತುಂಬಿಸುವುದನ್ನು ನಿಲ್ಲಿಸಲಾಗುವುದು ಎಂದು ದೆಹಲಿಯ ನೂತನ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.
ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯಲ್ಲಿ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ತುರ್ತು ಕೆಲಸಕ್ಕೆ ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ, ನಿನಗೆ...
ಚೆನ್ನೈ: ಮೂರುವರೆ ವರ್ಷದ ಮಗುವಿನ ಮೇಲೆ 16 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆಯೇ ಈ ದುಷ್ಕೃತ್ಯಕ್ಕೆ ಕಾರಣ ಎಂದು ಹೇಳಿದ್ದ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ ಮಹಾಭಾರತಿ...
ಅಮರಾವತಿ: ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ) ಗ್ರಾಚ್ಯುಟಿ ಹಾಗೂ ವೇತನ ಸಹಿತ ಹೆರಿಗೆ ರಜೆ ನೀಡುವ ಮಹತ್ವದ ಪ್ರಸ್ತಾವನೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಹಿ ಹಾಕಿದ್ದಾರೆ.
ಆಶಾ ಕಾರ್ಯಕರ್ತೆಯರ...
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿರುವ ಹೇಳಿಕೆ ಶುದ್ದ ಸುಳ್ಳು. ಬಿಜೆಪಿ ಯಾವುದೇ ಅನುದಾನ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ರೂ. 7...
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಅಂತೆ–ಕಂತೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಶ ಫೌಂಡೇಶನ್ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಕಾರ್ಯಕ್ರಮಕ್ಕೆ...
ಬೆಂಗಳೂರು: ಮಾರ್ಚ್ 3, ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಕಾಂಗ್ರೆಸ್ ಗೆ ಬಹುಮತ ಇದೆ. ಸಭಾಪತಿ ಸ್ಥಾನ ಕುರಿತು ಕಾಂಗ್ರೆಸ್ ಸದಸ್ಯರು ನೋಟೀಸ್ ಕೊಟ್ಟರೆ ರಾಜೀನಾಮೆ ನೀಡಿ ಮನೆಗೆ ಹೋಗುತ್ತೇನೆ ಎಂದು ವಿಧಾನ ಪರಿಷತ್...
ಅಮೃತಸರ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿಕೊಂಡಿರುವ ಕಸ್ಟಮ್ಸ್ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ಮನ್ ದೀಪ್ ಸಿಂಗ್ ಎಂಬ...
ಕೊಟ್ಟಾಯಂ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ...