AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6147 POSTS
0 COMMENTS

ಕೆ ಎಸ್‌ ಆರ್‌ ಟಿಸಿಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ ಎಸ್‌ ಆರ್‌ ಟಿಸಿ) ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯಕ್ಕೆ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ...

ವರ್ಷದ ಕೊನೆಯ ನಾಲ್ಕು ದಿನಗಳಲ್ಲಿ 713 ಕೋಟಿ ರೂ ಮದ್ಯ ಮಾರಾಟ

ಬೆಂಗಳೂರು: ರಾಜ್ಯ ಮದ್ಯ ಮಾರಾಟಗಾರರ ಸಂಘದ ಮಾಹಿತಿ ಪ್ರಕಾರ ಡಿಸೆಂಬರ್‌ 28ರಿಂದ ಡಿಸೆಂಬರ್‌ 31ರ ಮಧ್ಯಾಹ್ನದವರೆಗೆ 713.58 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ನಾಲ್ಕು ದಿನಗಳಲ್ಲಿ 6.97 ಲಕ್ಷ ಕಾರ್ಟನ್‌ ಬಾಕ್ಸ್‌...

ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಡ್ರಗ್ಸ್‌ ಸೇವನೆ ಆರೋಪ; ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಸಮೀಪದ ಸಿಂಗೇನ ಅಗ್ರಹಾರದಲ್ಲಿರುವ ಜಿ.ಆರ್‌.ಫಾರ್ಮ್‌ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತೆಲುಗು ಭಾಷಾ ನಟಿ ಕೊಲ್ಲ ಹೇಮಾ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ...

ತಮ್ಮ ವಿರುದ್ಧದ ಬಿಜೆಪಿ ಟೂಲ್‌ ಕಿಟ್‌ ಗಳನ್ನು ಲೇವಡಿ ಮಾಡಿದ ಪ್ರಿಯಾಂಕ್‌ ಖರ್ಗೆ 

ಬೆಂಗಳೂರು: ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಟೂಲ್‌ಕಿಟ್ ಬಹಳ ಸೊಗಸಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ  ವ್ಯಂಗ್ಯವಾಡಿದ್ದದಾರೆ. ತಮ್ಮ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಕುರಿತು...

ಸ್ವಗ್ರಾಮದಲ್ಲಿ ಕೊಡಗು ಯೋಧ ದಿವಿನ್ ಅಂತ್ಯಕ್ರಿಯೆ: ನೂರಾರು ಜನರಿಂದ ಅಂತಿಮ ನಮನ

ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕಳೆದ ವಾರ ಸಂಭವಿಸಿದ್ದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದ ವೀರಯೋಧ ದಿವಿನ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರದ ಮಾಲಂಬಿ...

ದೃಷ್ಟಿದೋಷ ಹೊಂದಿರುವ ಪ್ರಯಾಣಿಕರಿಗೆ ಆಡಿಯೋ ವ್ಯವಸ್ಥೆ

ಬೆಂಗಳೂರು: ದೃಷ್ಟಿದೋಷ ಹೊಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಮುಂದಿನ 2 ವರ್ಷಗಳಲ್ಲಿ ಬಸ್‌ ಸಂಚಾರ ವಿವರಗಳ ಧ್ವನಿವರ್ಧಕ ಪ್ರಕಟಣೆಯ ಆಡಿಯೊ ವ್ಯವಸ್ಥೆ (ಆಡಿಯೊ ಅನೌನ್ಸ್‌ಮೆಂಟ್‌ ಸಿಸ್ಟಂ) ಕಲ್ಪಿಸಬೇಕು...

ಓಕಳಿಪುರಂ ಜಂಕ್ಷನ್‌ ನ ಎರಡು ಪಥಗಳು ಮುಂದಿನ ತಿಂಗಳು ಸಂಚಾರಕ್ಕೆ ಮುಕ್ತ

ಬೆಂಗಳೂರು:   ಕಳೆದ ಒಂದು ದಶಕದಿಂದ ಬೆಂಗಳೂರಿನ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಸಿಗ್ನಲ್ ಮುಕ್ತ ಕಾರಿಡಾರ್ ಕಾಮಗಾರಿ ನಡೆಯುತ್ತಲೇ ಇದೆ. ಇದರಲ್ಲಿ ಈಗಾಗಲೇ  ಆರು ಪಥವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಬಾಕಿ ಉಳಿದಿರುವ ಎರಡು...

ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ  ವಲಯ ಆಯುಕ್ತರಾದ...

ನಿನ್ನೆ ಒಂದೇ ದಿನ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷ ರೂ ಆದಾಯ

ಬೆಂಗಳೂರು: 2024ರ ಕೊನೆಯ ದಿನವಾದ ನಿನ್ನೆ ಮಂಗಳವಾರ ಬಿಎಂಆರ್‌ ಸಿಎಲ್‌ ನಮ್ಮ ಮೆಟ್ರೋ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಗಳಿಸಿದೆ. ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ...

ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

Latest news