ಚಿಕ್ಕಬಳ್ಳಾಪುರ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಇದೇ 24 ರಿಂದ ಏಪ್ರಿಲ್ 25ರವರೆಗೂ ವಾರಾಂತ್ಯ ಹೊರತುಪಡಿಸಿ ಉಳಿದ ದಿನಗಳಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತದ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.
ತಾಲ್ಲೂಕಿನ ನಂದಿಗಿರಿಧಾಮದ...
ಚೆನ್ನೈ: ನನ್ನನ್ನು ದೆಹಲಿಯ ತಿಹಾರ್ ಜೈಲಿಗೆ ಹಾಕಿದರೂ ನಾನು ಜಗ್ಗುವವನಲ್ಲ,ಬಗ್ಗುವವನೂ ಅಲ್ಲ. ನಮ್ಮ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ. ಬಿಜೆಪಿಯವರು ಕಪ್ಪು ಬಾವುಟ, ಕಪ್ಪು ಅಂಗಿ ಧರಿಸಿ ನನ್ನ ವಿರುದ್ದ ಹಾಗೂ ನಾವು...
ಮೈಸೂರು: ದರೋಡೆ ಪ್ರಕರಣವೊಂದರಲ್ಲಿ ಶಾಮೀಲಾಗಿದ್ದ ಆರೋಪಿಯೊಬ್ಬ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಮೈಸೂರು ಹೊರವಲಯದಲ್ಲಿ ನಡೆದಿದೆ. ಮಹಜರ್ ನಡೆಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ...
ಚೆನ್ನೈ: ಈಗಿನ ಜನಸಂಖ್ಯೆಯನ್ನು ಆಧರಿಸಿ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಮಾಡಬಾರದು. ನಾವು ಒಟ್ಟಾಗಿ ಅದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕರೆ ನೀಡಿದ್ದಾರೆ.
ಕ್ಷೇತ್ರ ಮರುವಿಂಗಡನೆಯು ಸಂಸತ್ ನಲ್ಲಿ...
ಕೋಲಾರ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋಲಾರ ನಗರಕ್ಕೆ ಭೇಟಿ ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹಿನ್ನೆಲೆಯಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ ಪಿ, ಸಿಪಿಐಗಳು ಹಾಗೂ ನೂರಾರು...
ಬೆಂಗಳೂರು: ಕೇರ್ ಟೇಕರ್ ಕೆಲಸಕ್ಕೆ ಸೇರಿದ ಕೇವಲ ಹತ್ತು ದಿನಗಳಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಕೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 20.24 ಲಕ್ಷ ಮೌಲ್ಯದ 253 ಗ್ರಾಂ...
ಬೆಂಗಳೂರು: ಬೆಂಗಳೂರಿನ ಆರ್ ಎಂಸಿ ಯಾರ್ಡ್ ಮತ್ತು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಐವರು ದರೋಡೆಕೋರರನ್ನು ಬಂಧಿಸಿ ಒಟ್ಟು 45.73 ಲಕ್ಷ ರೂ. ಬೆಲೆಯ 80 ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಿದ್ದಾರೆ.
ಕೇರಳ, ತಮಿಳುನಾಡು ಹಾಗೂ...
ನವದೆಹಲಿ: ಕರ್ನಾಟಕದಲ್ಲಿ ಜಲಜೀವನ್ ಮಿಷನ್ ಅನುಷ್ಠಾನಕ್ಕೆ ಕೇಂದ್ರ ಸರ್ಕಾರವು 2024–25ರಲ್ಲಿ ₹3804 ಕೋಟಿ ಹಂಚಿಕೆ ಮಾಡಿತ್ತು. ಆದರೆ, ರೂ. 570 ಕೋಟಿಯಷ್ಟೇ ಬಿಡುಗಡೆ ಮಾಡಿದೆ. ಇದರಿಂದಾಗಿ, ಯೋಜನೆ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ ಎಂದು ದಾವಣಗೆರೆ...