ಕರ್ನಾಟಕವು ಬಸವಣ್ಣ, ಕುವೆಂಪುರ ನಾಡು, ಪ್ರಗತಿಪರ ಬೀಡು, ಐಟಿ ಕ್ರಾಂತಿಯ ರಾಜ್ಯ ಎಂದು ಜಗತ್ತಿನಾದ್ಯಂತ ಗುರುತಿಸಿಕೊಂಡಿದೆ, ಹಲವು ವಿಷಯಗಳಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಇಂತ ರಾಜ್ಯದಲ್ಲಿ ರಾಜಕೀಯದಲ್ಲಿ ಮಹಿಳೆಯರು ಅತ್ಯಲ್ಪ ಮತ್ತು ಕ್ಷೀಣಿಸುತ್ತಿರುವ ಸಂಖ್ಯೆ,...
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.
ಬಸ್, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...
ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
195 ಲೋಕಸಭಾ...
ಸಾಮಾಜಿಕ ತಾಣದಲ್ಲಿ ಕ್ರಿಯೇಟ್ ರೀಲ್ಸ್ ಮತ್ತು ವಿಡಿಯೋ ಮಾಡುವ ಮೂಲಕ ಜನಪ್ರಿಯವಾಗಿರುವ ಶ್ರದ್ಧಾ ಅವರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ್ದಾರೆ.
ಭಾರತ್ ಮಂಟಪ್ ನಲ್ಲಿ ನಡೆದ ಸಮಾರಂಭದಲ್ಲಿ...
ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯ ನಡುವೆ ನಮಾಜ್ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ, ಈಗ ಆ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ.
ನವದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಈ...
ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...
ಸಂವಿಧಾನದ ಸಮಾನತೆಯ ಆಶಯ ಅನುಷ್ಠಾನ ಇಂದು ಸುಲಭವಾಗಿದೆಯೇ? ನಮ್ಮವರೊಡನೆಯೇ ಹೋರಾಡಬೇಕಿರುವ ಈ ಸ್ಥಿತಿಯಲ್ಲಿ ಲಿಂಗ ಸಮಾನತೆಯ ದಾರಿಯಲ್ಲಿರುವ ಅಡೆತಡೆಗಳೇನು, ಮಹಿಳೆಯರೇನು ಮಾಡಬೇಕು ಎಂಬ ಕುರಿತು ಸಾಮಾಜಿಕ ಚಿಂತಕರೂ, ಲೇಖಕರೂ ಆಗಿರುವ ರೂಪ ಹಾಸನ...
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ.
ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...
ನವದೆಹಲಿ : ಸಂವಿಧಾನದ 370ನೇ ವಿಧಿಯ ರದ್ದತಿ ಕುರಿತು ಟೀಕೆ ಮಾಡುವುದು ಹಾಗೂ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಗೆ ಆ ದೇಶದ ನಾಗರಿಕರಿಗೆ ಶುಭಾಶಯ ಕೋರುವುದು ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಇದು ಸಂವಿಧಾನದ 19ನೇ...
ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.
ಕೆಫೆಯ ಪ್ರವೇಶ...