ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದ್ದಾರೆ. ಜಾತಿಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿಸಲು ಮಹದೇವಪುರ...
ಸಿಲ್ಚರ್: ಅಸ್ಸಾಂನ ಖಚ್ಚರ್ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ನವೀಕರಣಗೊಳಿಸಲಾದ ಸೇತುವೆಯೊಂದು ಕುಸಿದು ಬಿದ್ದಿದ್ದು ಎರಡು ಲಾರಿಗಳು ಹಾರಂಗ್ ನದಿಗೆ ಬಿದ್ದಿವೆ. ಈ ದುರಂತದಲ್ಲಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ ಎಂದು ಮೂಲಗಳು...
ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...
ಬೆಂಗಳೂರು: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...
ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ವರ್ಗಾವಣೆಗೆ ಮೇ 12ರಿಂದ ಜೂನ್ 14ರವರೆಗೆ ಅವಕಾಶ...
ಬೆಂಗಳೂರು: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ...
ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ...
ಕೊಪ್ಪಳ: ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಿತ್ರ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಗೌರವಿಸಲಿದೆ. ಸಿನಿಮಾ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರು ಮತ್ತು ಕನ್ನಡಿಗರು ಯಾವ...
ಬೆಂಗಳೂರು: ನಾಳೆ ಗುರುವಾರ ಐತಿಹಾಸಿಕ ನಂದಿ ಬೆಟ್ಟದಲ್ಲಿ ಆಯೋಜಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ. ನಾಳೆ ಎಂದಿನಂತೆ ಸಚಿವ ಸಂಪುಟ ಸಭೆ ಬೆಂಗಳೂರಿನ ವಿಧಾನಸೌಧದಲ್ಲೇ ನಡೆಯಲಿದೆ.
ಸಚಿವ ಸಂಪುಟ ಸಭೆ ಸ್ಥಳಾಂತರ ಕುರಿತು...
ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...