AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6136 POSTS
0 COMMENTS

ಸ್ಮಾರಕ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ...

ಒಳ್ಳೆಯ ಕೆಲಸ ವಿರೋಧಿಸುವುದೇ ಬಿಜೆಪಿ ಅಭ್ಯಾಸ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ...

ಹುತಾತ್ಮ ಯೋಧರ ಕುಟುಂಬಕ್ಕೆ ನೆರವು: ಸಿ.ಎಂ.ಘೋಷಣೆ

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ...

ತರಕಾರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿ ಚರ್ಚೆ

ನವದೆಹಲಿ: 'ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್...

ಸಿ.ಟಿ. ರವಿ ಪದ ಬಳಕೆ ಪ್ರಕರಣ ಸಿಐಡಿಗೆ; ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಚಿವೆ ಹೆಬ್ಬಾಳ್ಕರ್‌ ಸವಾಲು

ಹುಬ್ಬಳ್ಳಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಧಾನಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿರುವ ಅವಾಚ್ಯ ಶಬ್ಧ ಕುರಿತ ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್  ಹೇಳಿದ್ದಾರೆ....

ಚಿನ್ನಾಭರಣ ವಂಚಕಿ ಶ್ವೇತಾಗೌಡ ಆಪ್ತ ಮಾಜಿ ಸಚಿವ ʼಗುಲಾಬ್‌ ಜಾಮೂನ್‌ʼ ವರ್ತೂರು ಪ್ರಕಾಶ್‌ ವಿಚಾರಣೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಭಾರತೀನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ. ಇವರಿಗೆ ಬಂಧನ ಭೀತಿ ಎದುರಾಗಿದೆ ಎಂದೂ ಹೇಳಲಾಗುತ್ತಿದೆ. ಇತ್ತೀಚೆಗೆ ಪ್ರಖ್ಯಾತ ಜ್ಯೂಯಲರ್ಸ್‌ ನಲ್ಲಿ ವರ್ತೂರು ಪ್ರಕಾಶ್ ಹೆಸರೇಳಿ ಮತ್ತು ವ್ಯಾಪಾರದ...

ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇಲ್ಲ:‌ ಸಚಿವ ಪರಮೇಶ್ವರ್

ಬೆಂಗಳೂರು: 2024 ಮುಗಿಯಲು ಕೆಲವೇ ದಿನಗಳು ಬಾಕಿ ಉಳಿದಿದ್ದು,  ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಆಚರಣೆಗೆ ಭರ್ಜರಿ ತಯಾರಿಯೂ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ...

5 ರೂ. ಕುರ್‌ ಕುರೆ ಪಾಕೆಟ್‌  ವಿಚಾರಕ್ಕೆ ಮಾರಾಮಾರಿ; ಹಲವರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಕೇವಲ 5 ರೂ. ಕುರ್ಕುರೆ ಪಾಕೆಟ್‌  ವಿಚಾರಕ್ಕೆ ದೊಡ್ಡ ಮಾರಾಮಾರಿಯೇ ನಡೆದಿದ್ದು, ದೊಣ್ಣೆ ಲಾಠಿಗಳನ್ನು ಹಿಡಿದು ಹೊಡೆದಾಡಿರುವ ಪ್ರಕರಣ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ. ಈ ಕಲಹದಲ್ಲಿ 10ಕ್ಕೂ ಹೆಚ್ಚು...

ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜ. 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025

ಬೆಂಗಳೂರು: ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025   ವನ್ನು  ಜನವರಿ...

ಛತ್ತೀಸ್‌ ಗಡದಲ್ಲಿ ನಟಿ ಸನ್ನಿ ಲಿಯೋನ್ ಗೂ ಮಾಶಾಶನ!!!

ಛತ್ತೀಸ್ಗಡ : ಮಹಿಳಾ ಸಬಲೀಕರಣದ ಉದ್ದೇಶಕ್ಕಾಗಿ ಛತ್ತೀಸ್ಗಡ ಸರ್ಕಾರ ಜಾರಿಗೊಳಿಸಿರುವ “ಮಹತಾರಿ ವಂದನ್ ಯೋಜನೆ”ಯ ಅಡಿಯಲ್ಲಿ ಹಾಲಿವುಡ್ ನಟಿ ಸನ್ನಿ ಲಿಯೋನ್ ಅವರೂ ಫಲಾನುಭವಿಯಾಗಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಕಳೆದ 10 ತಿಂಗಳಿನಿಂದ...

Latest news