ಮುಂಬೈ: ದೇಶದ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದೀಗ ಮತ್ತೆ 52 ವರ್ಷದ ಅವರನ್ನು ಮುಂಬೈನ ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ವಸತಿ ನಿಲಯದಲ್ಲಿ ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಿಂದುಶ್ರೀ (17) ಮೃತ...
ಬೆಳಗಾವಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಅವರ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...
ಧಾರವಾಡ: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಬಳಿಯ ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಐಶರ್ ವಾಹನದಲ್ಲಿದ್ದ ಶಿರಸಂಗಿಯ ಹನುಮಂತಪ್ಪ ಮಲ್ಲಾಡ (45), ಮಹಾಂತೇಶ್ ಚವ್ಹಾಣ್ (40), ಮಹದೇವ...
ಛತ್ತೀಸ್‌ಗಢ: ದೇಶದಲ್ಲಿ ತಾಳಿ ಕಟ್ಟಿ ಸಪ್ತಪದಿ ತುಳಿಯುವ ಮೂಲಕ ಶಾಸ್ತ್ರೋಕ್ತವಾಗಿ ಮದುವೆಗಳು ನಡೆಯುವುದು ಸಹಜ. ಇನ್ನೂ ಕೆಲವರು ಆಡಂಬರ ಇಲ್ಲದೆ ಮಂತ್ರಮಾಂಗಲ್ಯ ಅಥವಾ ಸರಳ ವಿವಾಹದ ಮೂಲಕ ವಿವಾಹವಾಗಿ ಸಮಾಜಕ್ಕೆ ಮಾದರಿಯಾಗುತ್ತಾರೆ. ಆದರೆ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣ ಮುಗಿದುಹೋದ ಅಧ್ಯಾಯ ಎಂದು...
ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ನಿನ್ನೆ...
ಬೆಂಗಳೂರು: ಹೊಸ ವರ್ಷಾಚರಣೆ ಹತ್ತಿರವಾಗಿತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಹೊಸ ವರ್ಷದ...
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕು ಬೋಸೇಗೌಡನದೊಡ್ಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಎಂದು ಗುರುತಿಸಲಾಗಿದೆ. ಮತ್ತೊರ್ವ...
ಬೆಳಗಾವಿ: ನಮ್ಮ ಕ್ಷೇತ್ರದ ಜನ ನನ್ನ ತಾಯಿಯನ್ನು ಮನೆ ಮಗಳ ರೀತಿಯಲ್ಲಿ ನೋಡುತ್ತಾರೆ. ಸಿ.ಟಿ. ರವಿ ಬಳಸಿದ ಪದ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್...