ಕೋಲಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025 ವಿರೋಧಿಸಿ ನಗರದ ಮುಸ್ಲಿಂ ಪ್ರಾರ್ಥನಾ ಮಂದಿರಗಳಲ್ಲಿ ಮುಸ್ಲಿಂ ಸಮುದಾಯದವರು ಕೈಗಳಿಗೆ ಕಪ್ಟು ಪಟ್ಟಿ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸಿದರು.
ಶುಕ್ರವಾರದ ನಮಾಜ್ ನಲ್ಲಿ ಭಾಗವಹಿಸಿ...
ಪಂಜಾಬ್: ಪಂಜಾಬ್ ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ 14 ಸ್ಫೋಟಗಳ ಹಿಂದಿನ ಮಾಸ್ಟರ್ ಮೈಂಡ್ ಹರ್ ಪ್ರೀತ್ ಸಿಂಗ್ ಎಂಬಾತನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಮೆರಿಕ ಮೂಲದ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಅಲಿಯಾಸ್...
ದೇವದುರ್ಗ: ತಾಲೂಕಿನ ಅಮರಾಪುರ ಬಳಿಯ ಹಳ್ಯದ ತಡೆಗೋಡೆಗೆ ಬೆಲೆರೊ ಮ್ಯಾಕ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಸು ನೀಗಿರುವ ಘಟನೆ ವರದಿಯಾಗಿದೆ. ಅಪಘಾತದಲ್ಲಿ ನಾಗರಾಜ್ (28), ಸೋಮು (38), ನಾಗಭೂಷಣ್...
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 (ಜಾತಿ ಗಣತಿ) ವರದಿ ಕುರಿತು ಚರ್ಚಿಸಲು ಇಂದು ಸಂಜೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಅಂತಿಮ ನಿರ್ಣಯ ಕೈಗೊಂಡಿಲ್ಲ. ಲಿಖಿತ ರೂಪದಲ್ಲಿ...
ಬೆಂಗಳೂರು: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕನ್ನಡ...
ಬೆಂಗಳೂರು: ಲಾರಿ ಮಾಲೀಕರೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರ ಸಂಘ ಮುಷ್ಕರವನ್ನು ಹಿಂಪಡೆದಿದೆ. ಸಚಿವರ ಜತೆ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಾಗಿ ಲಾರಿ...
ಚೆನ್ನೈ:ದೇವಾಲಯಗಳಿಗೆ ಭಕ್ತರು ಕೊಡುಗೆಯಾಗಿ ನೀಡಿದ ಆದರೆ ಬಳಸಲಾಗದ ಸುಮಾರು 1 ಟನ್ ಗೂ ಅಧಿಕ ಚಿನ್ನವನ್ನು ಕರಗಿಸಿ 24 ಕ್ಯಾರೆಟ್ ನ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಮಿಳುನಾಡು ರಾಜ್ಯ ಮುಜರಾಯಿ ಇಲಾಖೆ ತಿಳಿಸಿದೆ....
ಬೆಂಗಳೂರು: ಇನ್ ಸ್ಟಾಗ್ರಾಂ ರೀಲ್ಸ್‌ಗಾಗಿ ವಿಡಿಯೋ ಮಾಡುತ್ತಿರುವಾಗ ಮಹಿಳೆಯೊಬ್ಬರು ಮಗಳ ಎದುರೇ ಗಂಗಾನದಿಯಲ್ಲಿ ಕೊಚ್ಚಿಕೊಂಡು ಹೋದ ಹೃದಯ ವಿದ್ರಾವಕ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಪ್ರಿಲ್ 16 ರಂದು ಉತ್ತರಾಖಂಡದ ಉತ್ತರಕಾಶಿ ಬಳಿಯ ಗಂಗಾನದಿಯ...
ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ...