ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನು ಪಡೆದಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಶನಿವಾರ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ಆರೋಪಿಸಿ ಬಿಬಿಎಂಪಿ ಮಾಜಿ ಪಾಲಿಕೆ...
ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು...
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ಚಿತ್ರನಟ ಝೈದ್ ಖಾನ್ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರೋನ್ ತಂತ್ರಜ್ಞ ಸಂತೋಷ್ ಅವರ ಸಹೋದರಿ...
ಬೆಂಗಳೂರು: ಬೆಂಗಳೂರು ನಗರದ ಹೊರವಲ ಹಾಗೂ ದಾವಣಗೆರೆಯದಲ್ಲಿ 18 ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1,350 ಪುಟಗಳ ದೋಷಾರೋಪ...
ಲಂಡನ್: ಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ 16,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಇನ್ವೆಸ್ಟ್ ಕರ್ನಾಟಕದ...
ಬೆಂಗಳೂರು: ನಮ್ಮನ್ನು ಜೈಲಿಗೆ ಹಾಕುವುದಾದರೆ ಹಾಕಲಿ, ರೈತರು ಭೂಮಿ ಕಳೆದುಕೊಂಡ ನೋವಿಗೆ ಮಾತಿನ ಭರಾಟೆಯಲ್ಲಿ ಮುಸ್ಲಿಂ ಸಮುದಾಯದ ಮತದಾನ ಕುರಿತು ಮಾತನಾಡಿದ್ದೆ. ಅದು ಉದ್ದೇಶ ಪೂರ್ವಕ ಅಲ್ಲ ಎಂದು ವಿಶ್ವ ಒಕ್ಕಲಿಗರ ಮಠದ...
ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ 7 ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಶಿವಮೊಗ್ಗ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಸಮರ ತಾರಕಕ್ಕೇರಿದೆ. ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿರುವ ಮುಖಂಡರು ಬೀದಿಗಿಳಿದು ಜಗಳವಾಡುತ್ತಿದ್ದಾರೆ. ಒಂದು ಕಡೆ ವಿಜಯೇಂದ್ರ ಬೆಂಬಲಿಗರು...
ಬೆಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೂಲಭೂತ ಹಕ್ಕು. ಆದರೆ ಕರ್ನಾಟಕದಲ್ಲಿ ಪ್ರತಿಭಟನೆಯ ಹಕ್ಕನ್ನೇ ಮೊಟಕುಗೊಳಿಸುತ್ತಿರುವ ಸಂಚು ನಡೆಯುತ್ತಲೇ ಬಂದಿದೆ. ಬೀದಿಗಿಳಿದು ಪ್ರತಿಭಟನೆ ನಡೆಸಲೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 2021ರಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ...