ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ.
ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ
ಬೆಂಗಳೂರು (ಕರ್ನಾಟಕ ವಾರ್ತೆ) ಆಗಸ್ಟ್ ,22: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು...
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಿಜೆಪಿ ಮಾಡಿದ ಟ್ವೀಟ್ ಕೂಡಾ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ.
ಕಾಲ್ತುಳಿತ ಪ್ರಕರಣ ಕುರಿತು ನಡೆದ ಚರ್ಚೆಗೆ ಅವರು ಉತ್ತರಿಸಿ ಬಿಜೆಪಿ ಸದಸ್ಯರನ್ನು...
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ, ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟವನ್ನು ವಸೂಲಿ ಮಾಡಲು, ಕರ್ನಾಟಕ...
ಕೋಲಾರ. ಕಳೆದ ತಿಂಗಳ 31 ರಂದು ಬೆಂಗಳೂರಿನ ಕಾಡುಗೋಡಿ ಪೋಲೀಸ್ ಠಾಣಾ ವ್ಯಾಪ್ತಿಯ ವೈಟ್ ಫೀಲ್ಡ್ ನಲ್ಲಿ ಬೇರೆಯವರು ಕೊಲೆ ಮಾಡಿದ್ದ ಮೃತದೇಹವನ್ನು ಆಂಬ್ಯುಲೆನ್ಸ್ ನಲ್ಲಿ ಕೋಲಾರಕ್ಕೆ ತಂದು ಸುಟ್ಟ ಹಾಕಿರುವ ಪ್ರಕರಣಕ್ಕೆ...
ಬೆಂಗಳೂರು: ರಾಜ್ಯದಲ್ಲಿ 2006 ರಿಂದ 2012 ರವರೆಗೆ ನಡೆದಿರುವ ಅಕ್ರಮ ಗಣಿಗಾರಿಕೆ ಮತ್ತು ವಿದೇಶಗಳಿಗೆ ಕಾನೂನು ಬಾಹಿರವಾಗಿ ಕಬ್ಬಿಣ ಅದಿರು ರಫ್ತು ಮಾಡಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ 80 ಸಾವಿರ ಕೋಟಿ ರೂ. ನಷ್ಟವಾಗಿದೆ...
ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ...
ಮಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಆಗಮಿಸಿದ್ದಾಗ ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರ ಠಾಣೆಯ...
ಬೆಂಗಳೂರು: ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ. ಜೀವ ಇರುವವರೆಗೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಇಂದು ಅವರು ಆರ್‌ಎಸ್‌ಎಸ್ ಗೀತೆ ಹಾಡಿದ್ದರು. ಈ...
ನವದೆಹಲಿ: ದೆಹಲಿ ಹಾಗೂ ಎನ್ ಸಿ ಆರ್ ಪ್ರದೇಶಗಳಲ್ಲಿರುವ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ. ರೇಬಿಸ್ ನಿರೋಧಕ ಚುಚ್ಚುಮದ್ದು ನೀಡಬೇಕು. ಆ ಶ್ವಾನಗಳಿಗೆ ರೇಬಿಸ್ ಸೋಂಕು ತಗುಲಿಲ್ಲ...
ಬೆಂಗಳೂರು: ಬೆಂಗಳೂರಿನ ಚಿನ್ನಸ್ಡಾಮಿ ಕ್ರೀಡಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಪ್ರಕರಣ ಕುರಿತು ವಿಪಕ್ಷಗಳು ನಡೆಸಿದ ಟೀಕೆ ಟಿಪ್ಪಣಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಖ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲೇ...