ಬೆಂಗಳೂರು: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ "ಹಂಪನಾ- 90" ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ,...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ...
ನವದೆಹಲಿ: 2025ರ 'ಮಿಸೆಸ್ ಯುನಿವರ್ಸ್' ಆಗಿ ಭಾರತದ ಶೆರ್ರಿ ಸಿಂಗ್ ಹೊರಹೊಮ್ಮಿದ್ದಾರೆ. 48ನೇ ಆವೃತ್ತಿಯ ಸ್ಪರ್ಧೆಯಲ್ಲಿ ಶೆರ್ರಿ ಸಿಂಗ್ ಮಿಸೆಸ್ 'ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಫಿಲಿಪೈನ್ಸ್ ನ ಮನಿಲಾದ ಒಕಾಡಾ ಎಂಬಲ್ಲಿ ನಡೆದ ಮಿಸೆಸ್...
ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಅಫ್ಗಾನಿಸ್ತಾನ ವಿದೇಶಾಂಗ ಸಚಿವ ಆಮಿರ್ ಖಾನ್ ಮುತ್ತಾಖಿ ಅವರ ಸುದ್ದಿಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟಿರುವುದಕ್ಕೆ ಕಾಂಗ್ರೆಸ್ ನಾಯಕಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ...
ಬೆಂಗಳೂರು: ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ ಎಂದು ನಾನು ಹೇಳಿಯೇ ಇಲ್ಲ. ಇದು ಕೇವಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿಯಾಗಿದ್ದು ನನ್ನ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಇಂದು ನಡೆಯಿತು. ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜಿಬಿಎ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಕೆ.ಜೆ.ಜಾರ್ಜ್,...
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಉಲ್ಲಾಸದಿಂದ ಇದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲ್ ಆಸ್ಪತ್ರೆ ಮಣಿಪಾಲ್ ಆಸ್ಪತ್ರೆ ಅಧ್ಯಕ್ಷ...
ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಕುರಿತು ತನಿಖೆ ನಡೆಸಲು ಐಜಿಪಿ ಪುಷ್ಪೇಂದ್ರ ಕುಮಾರ್ ನೇತೃತ್ವದಲ್ಲಿ 6 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿ ಹರಿಯಾಣ...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ನಡೆಸಲಾದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಂತರ ಸಿದ್ಧಪಡಿಸಲಾದ ಅಂತಿಮ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿರುವ 3.66 ಲಕ್ಷದ ಮತದಾರರ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ...
ಬೆಂಗಳೂರು: ಪರಿಸರ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ರಿಯಾಲಿಟಿ ಶೋ ಬಿಗ್ ಬಾಸ್ ಸ್ಟುಡಿಯೋವನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ನೋಟಿಸ್ ನೀಡಿದೆ.
ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ...