AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8837 POSTS
0 COMMENTS

ಹಿರಿಯ ನಟ ಅನಂತ್‌ನಾಗ್‌ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಕೆವಾಡಿಯಾ : ಗುಜರಾತ್‌ನ ಕೆವಾಡಿಯಾದ ಏಕ್ತಾ ನಗರದಲ್ಲಿ  ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಹಿರಿಯ ನಟ ಅನಂತ್ ನಾಗ್ ಅವರಿಗೆ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ನೀಡಿ ಗೌರವಿಸಲಾಯಿತು.ಐದು ದಶಕಗಳಿಗೂ...

ಭೂಮಾನಂದನ ಕೊಲೆ ಪ್ರಕರಣ ಸೇರಿದಂತೆ ಜಿಲ್ಲೆಯ ಮೂರು ಪ್ರಕರಣಗಳನ್ನು ಸಿಐಡಿಗೆ ಒಪ್ಪಿಸಲು ದಲಿತ ಮುಖಂಡರ ನಿಯೋಗ ಒತ್ತಾಯ

ಬೆಂಗಳೂರು : ರಾಯಚೂರು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತರ ಮೇಲೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಕುರಿತು ಜಿಲ್ಲಾ ಮಟ್ಟದಲ್ಲಿ ನಡೆದ ಪ್ರತಿಭಟನೆಯ ಕಾವು ಇದೀಗ ರಾಜಧಾನಿಗೆ ಶಿಫ್ಟ್ ಆಗಿದೆ.ಜಿಲ್ಲಾಡಳಿತ...

ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶ: ‘ಕೊಂದವರು ಯಾರು?’ ಆಂದೋಲನ ಸ್ವಾಗತ

ಬೆಂಗಳೂರು ಸೆ 22: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ‘ಕೊಂದವರು ಯಾರು?’ ಆಂದೋಲನ...

ಕಸ್ತೂರಿ ರಂಗನ್ ವರದಿ ವಿರುದ್ಧ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

ಬೆಂಗಳೂರು ಸೆ.22: ಕಸ್ತೂರಿ ರಂಗನ್ ವರದಿ ಆಧರಿಸಿ ಪಶ್ಚಿಮಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಒಪ್ಪುವುದಿಲ್ಲ ಎಂದು ಕರ್ನಾಟಕ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಧಾರ್ಮಿಕ ಆತ್ಮಸಾಕ್ಷಿಯ ಆಧಾರದ ಮೇಲೆ ʼವಂದೇ ಮಾತರಂʼ ಹಾಡದಿರುವ ಹಕ್ಕನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: 1986ರ 'ಬಿಜೋಯ್ ಇಮ್ಯಾನುಯೆಲ್' ತೀರ್ಪಿನಲ್ಲಿ ಮಾನ್ಯತೆ ಪಡೆದಂತೆ, ಧಾರ್ಮಿಕ ಕಾರಣಗಳಿಗಾಗಿ ರಾಷ್ಟ್ರಗೀತೆಯನ್ನು (ಇಲ್ಲಿ ರಾಷ್ಟ್ರಗೀತೆ ಎಂದರೆ 'ವಂದೇ ಮಾತರಂ' ಗೀತೆ) ಹಾಡದಿರುವ ಹಕ್ಕು, ತಿದ್ದುಪಡಿಗೊಂಡ ಕಾನೂನಿನ ಅಡಿಯಲ್ಲಿಯೂ ರಕ್ಷಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸುವುದಾಗಿ...

ಕಸ್ತೂರಿ ರಂಗನ್ ವರದಿ ಮತ್ತು ಬರ ಪರಿಸ್ಥಿತಿ: ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ರಾಜಕೀಯ ಬೇಡ, ಒಗ್ಗಟ್ಟು ಇರಲಿ : ಡಾ. ಜಿ. ಪರಮೇಶ್ವರ

ಬೆಂಗಳೂರು, ಸೆಪ್ಟೆಂಬರ್‌ 22 : ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ...

ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಅ.23 ರಂದು ಚುನಾವಣೆ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 23 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ....

ಇಂದು ಹಿರಿಯ ನಟ ಅನಂತ್‌ನಾಗ್‌ ಅವರಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ಅಹಮದಾಬಾದ್ :  ಭಾರತೀಯ ಚಿತ್ರರಂಗದ ದಿಗ್ಗಜರು ಮತ್ತು ಪ್ರಮುಖ ಚಲನಚಿತ್ರಗಳನ್ನು ಒಂದೆಡೆ ಸೇರಿಸುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇಂದು ಗುಜರಾತ್‌ನ ಏಕ್ತಾ ನಗರದಲ್ಲಿ ನಡೆಯಲಿದೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ತೆಲಂಗಾಣದ ಆದಿಲಾಬಾದ್ ರಿಮ್ಸ್‌ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ಮೂರು ಶಿಶುಗಳ ದುರ್ಮರಣ

ಆದಿಲಾಬಾದ್ :  ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್  ಸರ್ಕಾರಿ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿರುವ ವಿಶೇಷ ನವಜಾತ ಶಿಶುಗಳ ಆರೈಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಶಿಶುಗಳು ಮೃತಪಟ್ಟಿವೆ. SNCUನಲ್ಲಿದ್ದ ಹವಾನಿಯಂತ್ರಕ...

ರಾಷ್ಟ್ರ ರಾಜಧಾನಿಯಲ್ಲಿ ನಿಲ್ಲದ ಅತ್ಯಾಚಾರ, 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ರಾಜಧಾನಿ ನವದೆಹಲಿ ಹೆಣ್ಣು ಮಕ್ಕಳಿಗೆ ಸುರಕ್ಷಿತವಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಅದರಲ್ಲೂ ಅಪ್ರಾಪ್ತ ಬಾಲಕಿಯರ ಮೇಲಿನ ಆತ್ಯಚಾರಕ್ಕೆ ಕೊನೆಯೇ ಇಲ್ಲದಂತಾಗಿದೆ. ಇದೀಗ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದ್ದು, ಪಾರ್ಕ್...

Latest news