ನವದೆಹಲಿ: ಬೆಂಗಳೂರಿನಲ್ಲಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಸ್ಫೋಟಕ ಒದಗಿಸಲು ನೆರವು ನೀಡಿದ್ದ ಆರೋಪದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ- ತೊಯ್ಬಾದ (ಎಲ್‌ಇಟಿ) ಉಗ್ರನೊಬ್ಬನನ್ನು ಪೂರ್ವ ಆಫ್ರಿಕಾದ ರುವಾಂಡದಿಂದ ಭಾರತದ ವಶಕ್ಕೆ ಪಡೆಯಲಾಗಿದೆ ಎಂದು...
ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರದ ಮೇಲೆ ಬಿಜೆಪಿ ಪಕ್ಷ ಕೆಸರೆರಚುವ ಕೆಲಸ ಮಾಡುತ್ತಿದೆ. ತಮ್ಮ ಪಕ್ಷದಲ್ಲೇ...
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದಧ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ...
ಬೆಂಗಳೂರು; ಇತ್ತೀಚೆಗೆ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ನಕ್ಸಲ್ ಹೋರಾಟಗಾರ ವಿಕ್ರಂ ಗೌಡ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳಂತೆ ತನಿಖೆ ನಡೆಸಬೇಕು ಎಂದು ನಕ್ಸಲ್ ಶರಣಾಗತಿ ಮತ್ತು...
ಬೆಂಗಳೂರು: ಸಂಪುಟ ಪುನಾರಚನೆ ಮತ್ತು ಖಾತೆ ಬದಲಾವಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಮತ್ತು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಆದರೆ ಯಾವುದೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ...
ರಾಮನಗರ: ಇಡೀ ಮಾನವ ಜನಾಂಗವೇ ಬೆಚ್ಚಿಬೀಳುವಂತಹ ಸ್ಫೋಟಕ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಕಮೋಡ್ ಒಳಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ...
ಮಂಗಳೂರು: ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ 19ರ ವರೆಗೆ ಮಾತ್ರ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆಯ...
ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆಯಲ್ಲಿ ಸಂವಿಧಾನದ ಪುಸ್ತಕವನ್ನು ಹಿಡಿದು ಪ್ರಮಾಣ ವಚನ ಸ್ವೀಕರಿಸಿದರು. ಅವರು ಕೇರಳದ ಸಂಪ್ರದಾಯಿಕ ಸೀರೆಯನ್ನು ತೊಟ್ಟಿದ್ದು ಎಲ್ಲರ ಗಮನ...
ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕ ಸೃಷ್ಟಿಸಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಅವರ ಹತ್ಯೆಗೆ ಸಂಚು ಹೂಡಲಾಗಿದೆಯೇ...
ಶಿವಮೊಗ್ಗ; ಶಿಶು ಮರಣ ಪ್ರಮಾಣವನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿಯೇ ಸ್ಪೆಷಲ್ ನ್ಯೂ ಬಾರ್ನ್ ಕೇರ್ ಯುನಿಟ್ (SNCU) ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....