AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8526 POSTS
0 COMMENTS

ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಬಳಿ ಶವ ಹೊರತೆಗೆಯುವ ಕೆಲಸ ಆರಂಭ; ಕುತೂಹಲ ಮೂಡಿಸಿದ ಪ್ರಕ್ರಿಯೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯುವ ಕೆಲಸ ಆರಂಭವಾಗಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್‌ ಐಟಿ ತನಿಖಾ ದಳದ ತನಿಖಾಧಿಕಾರಿ ಜಿತೇಂದ್ರ ದಯಾಮ್‌ ಮತ್ತಿತರ ಅಧಿಕಾರಿಗಳು ಹಾಜರಿದ್ದಾರೆ. ಶವಗಳನ್ನು ಹೊರತೆಗೆಯಲು...

ಚುನಾವಣಾ ಕಾರ್ಯಕ್ಕೆ ಶಿಕ್ಷಕೇತರರ ಬಳಕೆಗೆ ಶಾಲಿನಿ ರಜನೀಶ್‌ ಸೂಚನೆ

ಬೆಂಗಳೂರು: ಚುನಾವಣಾ ಕರ್ತವ್ಯಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ...

ನಾನಿಲ್ಲದೆ ಹೋಗಿದ್ದರೆ ಭಾರತ ಹಾಗೂ ಪಾಕಿಸ್ತಾನದ ನಡುವಿನ ಯುದ್ಧ ಇವತ್ತಿಗೂ ಮುಂದುವರಿಯುತ್ತಿತ್ತು: ಟ್ರಂಪ್‌

ವಾಷಿಂಗ್ಟನ್:‌ ಎಲ್ಲ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸುವ ಬೆದರಿಕೆ ಒಡ್ಡಿ, ಮಧ್ಯೆ ಪ್ರವೇಶಿಸಿದ್ದರಿಂದ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರ...

ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ ರಮ್ಯಾ: ತನಿಖೆಗೆ ಆದೇಶ

ಬೆಂಗಳೂರು: ಚಿತ್ರನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಾ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ದೂರು ನೀಡಿದ್ದಾರೆ. ನಗರ...

ಧರ್ಮಸ್ಥಳ: ಶವಗಳನ್ನು ಹೊರತೆಗೆಯುವ ಕೆಲಸಕ್ಕೆ ಸಹಾಯಕ ಆಯುಕ್ತೆ ಅಸಹಕಾರ?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯಲು ಪುತ್ತೂರು ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಅವರು ಅಸಹಕಾರ ತೋರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ಬೆಳಗ್ಗೆ 7.30 ರಿಂದ ಶವ...

ಒಳಮೀಸಲಾತಿ ವರದಿ ಬಂದ 20 ದಿನಗಳಲ್ಲಿ ಜಾರಿ: ಸಚಿವ ಎಚ್‌.ಸಿ. ಮಹದೇವಪ್ಪ ಭರವಸೆ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮಿಸಲಾತಿ ಕಲ್ಪಿಸುವ ಉದ್ದೇಶದಿಂದ ಸರ್ಕಾರಕ್ಕೆ ಶಿಫಾರಸು ಮಾಡಲು ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌‍ ನೇತೃತ್ವದ ಏಕ ಸದಸ್ಯ ಆಯೋಗ ವರದಿ ಸಲ್ಲಿಸಿದ ಕೇವಲ 20...

ಐಪಿಎಲ್‌ ಕಾಲ್ತುಳಿತ: ಪೊಲೀಸ್‌ ಆಯುಕ್ತ ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ ಸಿ ಬಿ) ಸಂಭರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ...

ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಕ್ರಮಕ್ಕೆ ಫಿಲಂ ಇಂಡಸ್ಟ್ರಿ ಸಂಘಟನೆ ಫೈರ್‌ ಆಗ್ರಹ

ಬೆಂಗಳೂರು: ಬೆಂಗಳೂರು: ಚಿತ್ರನಟಿ ರಮ್ಯಾ ಅವರ ವಿರುದ್ದ ಬಳಸಿರುವ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಫಿಲಂ...

ಎಸ್‌ ಸಿ, ಎಸ್‌ ಟಿ, ಟಿಎಸ್‌ ಪಿ ಅನುದಾನ ವರ್ಗಾಯಿಸಿದ್ದರೆ ಬಿಜೆಪಿ ದಾಖಲೆ ನೀಡಲಿ: ಪ್ರಿಯಾಂಕ್

ಕಲಬುರಗಿ: ಎಸ್‌ ಸಿ, ಎಸ್‌ ಟಿ ವರ್ಗಗಳ ಟಿಎಸ್‌ ಪಿ ಅನುದಾನವನ್ನು ನಮ್ಮ ಸರ್ಕಾರ ನಿಯಮ ಬದ್ಧವಾಗಿಯೇ ವೆಚ್ಚ  ಮಾಡುತ್ತಿದ್ದು, ಒಂದು ವೇಳೆ ಅನ್ಯ ಇಲಾಖೆಗಳಿಗೆ ವೆಚ್ಚ ಮಾಡಿದ್ದರೆ ದಾಖಲೆ ನೀಡುವಂತೆ ಗ್ರಾಮೀಣಾಭಿವೃದ್ಧಿ...

ಚಿತ್ರನಟಿ ರಮ್ಯಾ ಟೀಕಿಸಿದವರ ವಿರುದ್ಧ ದೂರು ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಚಿತ್ರನಟಿ ರಮ್ಯಾ ಅವರನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಪ್ರತಿಕ್ರಿಯೆ ನೀಡಿರುವವರ ವಿರುದ್ಧ  ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ಜಾಲತಾಣದಲ್ಲಿ ಯಾರೇ ಆಗಲಿ...

Latest news