AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8108 POSTS
0 COMMENTS

ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ಅಳವಡಿಸಿ ಸಂವಿಧಾನ ಮುನ್ನುಡಿ ಓದಲು ಆಗ್ರಹ

ಬೆಂಗಳೂರು: ರಾಜ್ಯದ ಎಲ್ಲ ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ರಾಮ ಮನೋಹರ ಲೋಹಿಯಾ ವೇದಿಕೆ ಅಧ್ಯಕ್ಷ ಬಿ.ಎಸ್.‌ ಶಿವಣ್ಣ  ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಿ.ಆರ್.‌ ಅಂಬೇಡ್ಕ‌ರ್...

ವೃದ್ಧಾಶ್ರಮಕ್ಕೆ  ಸೇರಿಸಿದ್ದಕ್ಕೆ  ವಯೋವೃದ್ಧ ಅಪ್ಪ, ಅಮ್ಮ ಆತ್ಮಹತ್ಯೆ

ಬೆಂಗಳೂರು: ಮಗನೇ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ  ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ.  ಕೃಷ್ಣಮೂರ್ತಿ (81) ಹಾಗೂ ಅವರ ಪತ್ನಿ ರಾಧಾ (74) ಮೃತ ಪೋಷಕರು. ಇವರು ನೇಣು ಬಿಗಿದುಕೊಂಡು...

ಬೆಂಗಳೂರು ಕಂಟೋನ್ಮೆಂಟ್ ನ 368 ಮರ ರಕ್ಷಣೆಗೆ ಕ್ರಮ: ಸಚಿವ ಖಂಡ್ರೆ ಸೂಚನೆ

ಬೆಂಗಳೂರು: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity) ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ, ಟ್ರಾಮಾ ಸೆಂಟರ್, ಕ್ಯಾನ್ಸರ್‌ ಆಸ್ಪತ್ರೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ಕಾಂಗ್ರೆಸ್ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು...

ಹೈಕಮಾಂಡ್‌ ಸೂಚನೆ: ಅತೃಪ್ತ ಶಾಸಕರೊಂದಿಗೆ ಚರ್ಚಿಸಿದ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಿಂದ ಹಿಂತಿರುಗುತ್ತಿದ್ದಂತೆ ವಸತಿ ಸಚಿವ ಜಮೀರ್‌ ಅಹಮದ್‌ಖಾನ್ ಮತ್ತು ಶಾಸಕ ರಾಜು ಕಾಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ...

2026ರಿಂದ 10ನೇ ತರಗತಿಗೆ ಎರಡು ಪರೀಕ್ಷೆಗಳು: ಸಿ ಬಿ ಎಸ್‌ ಇ ಪ್ರಕಟಣೆ

ನವದೆಹಲಿ: ಸಿ ಬಿ ಎಸ್‌ ಇ ಪಠ್ಯದಲ್ಲಿ ಓದುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಹೊರಬಿದ್ದಿದೆ. 2026ನೇ ಸಾಲಿನಿಂದ 10ನೇ ತರಗತಿಯ ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ಅವಧಿಯಲ್ಲಿ ಎರಡು ಬಾರಿ ಸಿ ಬಿ ಎಸ್‌ ಇ...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ: ಬಿಜೆಪಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂತಪುರ: ಸಂಘ ಪರಿವಾರದ ಸರ್ಕಾರ ಅರ್ಥಾತ್‌ ಬಿಜೆಪಿ ನೇತೃತ್ವದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಹೊಸಕಿಹಾಕಲು ಪ್ರಯತ್ನಿಸುತ್ತಿರುವುದರಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ಸಿಪಿಐ(ಎಂ)...

ಆಡಳಿತದಲ್ಲಿ ಕನ್ನಡ ಬಳಸಲು ನಿರ್ದೇಶನ ನೀಡಿರುವ ಸರ್ಕಾರದ ಕ್ರಮ ಸ್ವಾಗತಿಸಿದ ಡಾ.ಬಿಳಿಮಲೆ

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವ ಕುರಿತಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ....

ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ, ಚೂರಲ್‌ ಮಲದಲ್ಲಿ ಪ್ರವಾಹ ಭೀತಿ; ಆತಂಕದಲ್ಲಿ ಸ್ಥಳೀಯರು

ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ, ಚೂರಲ್‌ ಮಲದಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮತ್ತೆ ಪ್ರವಾಹ, ಭೂಕುಸಿತ ಸಂಭವಿಸುವ ಭೀತಿ ಎದುರಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಮುಂಡಕ್ಕೈ,...

ರೈಲು ಪ್ರಯಾಣದರ ಹೆಚ್ಚಿಸದಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಆಗ್ರಹ

ಚೆನ್ನೈ: ರೈಲ್ವೆ ಪ್ರಯಾಣದರವನ್ನು ಏರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ಖಂ ಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಪ್ರಯಾಣ ದರವನ್ನು...

Latest news