AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6764 POSTS
0 COMMENTS

ಕರ್ನಾಟಕಕ್ಕೆ ಬಜೆಟ್‌ನಲ್ಲಿ ಅನ್ಯಾಯ; ಸಿಎಂ ಸಿದ್ದರಾಮಯ್ಯ  ಆಕ್ರೋಶ

ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ. ದೂರದೃಷ್ಟಿ ಇಲ್ಲದ ಬಜೆಟ್. ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಂವಿಧಾನವೂ ಉಳಿಯಬೇಕು, ನಿಮ್ಮ ಹಕ್ಕುಗಳೂ ಉಳಿಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ನಮ್ಮ ಪಕ್ಷ ಸಂವಿಧಾನ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ದೇಶದ ಸಂವಿಧಾನವೂ ಉಳಿಯಬೇಕು ಹಾಗೂ ನಿಮ್ಮೆಲ್ಲರ ಹಕ್ಕುಗಳೂ ಉಳಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಸ್ತೂರನಗರ...

ಯುವಕರ ನಿರ್ಲಕ್ಷ್ಯ, ಕೃಷಿ ಕಡೆಗಣನೆ: ಸಚಿವ ಆರ್ ಬಿ ತಿಮ್ಮಾಪೂರ

ಬಾಗಲಕೋಟೆ:  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು, ಯುವ ಜನತೆ, ಕೃಷಿ ಕ್ಷೇತ್ರವನ್ನು ಕಡೆಗಣಿಸಿ ಚುನಾವಣೆಯನ್ನು ಕೇಂದ್ರೀಕರಿಸಿದ ಬಜೆಟ್ ಆಗಿದೆ.  ದೇಶದಲ್ಲಿ ಯುವಜನತೆಗೆ ಉದ್ಯೋಗ ಸಮಸ್ಯೆ, ಕೃಷಿ...

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ...

ಕೃಷಿಕರ ಪಾಲಿಗೆ ನಿರಾಶಾದಾಯಕ ಬಜೆಟ್:‌ ಚಲುವರಾಯಸ್ವಾಮಿ

ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025 -26ನೇ ಸಾಲಿನ    ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಈ ಬಾರಿಯೂ ಕೇಂದ್ರ ಬಜೆಟ್...

ರೈತರು ಮತ್ತು ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಸಚಿವ ಈಶ್ವರ ಖಂಡ್ರೆ ಕಿಡಿ

ಬೆಂಗಳೂರು: ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಮಂಡಿಸಿದ ಬಜೆಟ್...

ರಾಜ್ಯಕ್ಕೆ ಅನ್ಯಾಯ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್‌; ರಾಮಲಿಂಗಾರೆಡ್ಡಿ, ಹೆಬ್ಬಾಳಕರ್

ಬೆಂಗಳೂರು: ಮೋದಿ  ಸರ್ಕಾರದಲ್ಲಿ ಗಾಳಿ, ಬೆಳಕು ಎರಡು ಬಿಟ್ಟು ಇನ್ನೆಲ್ಲಾ ಬೆಲೆ ಏರಿಕೆ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಕೇಂದ್ರ ಬಜೆಟ್ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್. ಪಾಟೀಲ ರಾಜೀನಾಮೆ

ಬೆಂಗಳೂರು: ದಿಡೀರ್‌ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ( ನೀತಿ ಮತ್ರು ಕಾರ್ಯಕ್ರಮ) ಸ್ಥಾನಕ್ಕೆ ಶಾಸಕ ಬಿ.ಆರ್. ಪಾಟೀಲ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಆಳಂದ ಶಾಸಕರೂ ಆಗಿರುವ...

ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆ ಮಸಾಲೆ ದೋಸೆ  ಸವಿದ  ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರು ನಗರದ ವಿವಿಧ ಭಾಗಗಳಲ್ಲಿ ಸಂಚಾರ ನಡೆಸಿದರು. ನಂತರ ಅಗ್ರಹಾರದ ಪ್ರಸಿದ್ಧ ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆ ಮಸಾಲೆ ದೋಸೆಯನ್ನು ಸವಿದರು. ಮುಂಜಾನೆ ಬೆಂಗಾವಲು ಪಡೆಯನ್ನು ಬಿಟ್ಟು...

 2025-26 ನೇ ಸಾಲಿನ ಕೇಂದ್ರ ಬಜೆಟ್ ಮುಖ್ಯಾಂಶಗಳು

ನವದೆಹಲಿ: ಎಂಟನೇ ಬಾರಿಗೆ ಬಜೆಟ್‌ ಮಂಡನೆಗೆ ಅವಕಾಶ ನೀಡಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿ ಬಜೆಟ್‌ ಆರಂಭಿಸಿದ ಸಚಿವೆ ನಿರ್ಮಲಾ ಸೀತಾರಾಮನ್.‌ ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ದೇಶದ ಬೆನ್ನೆಲುಬು ಅನ್ನದಾತನನ್ನು ನೆನೆದು...

Latest news