AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8526 POSTS
0 COMMENTS

ಹಿಂದುಳಿದ ವರ್ಗಗಳ ಸಮಸ್ಯೆ ಅರಿವಿದ್ದಿದ್ದರೆ ಮೊದಲೇ ಜಾತಿಗಣತಿ ಮಾಡಿಸುತ್ತಿದ್ದೆ: ರಾಹುಲ್‌ ಗಾಂಧಿ

ನವದೆಹಲಿ: ಈ ಮೊದಲು ಒಬಿಸಿ ಸಮುದಾಯದ ಸಮಸ್ಯೆಗಳ ಅರಿವಿದ್ದಿದ್ದರೆ ಬಹಳ ಹಿಂದೆಯೇ ಜಾತಿ ಜನಗಣತಿಯನ್ನು ನಡೆಸುತ್ತಿದ್ದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಪಕ್ಷದ ಒಬಿಸಿ ಘಟಕ ಆಯೋಜಿಸಿದ್ದ ‘ಭಾಗೀದಾರಿ ನ್ಯಾಯ ಸಮ್ಮೇಳನ’ದಲ್ಲಿ...

ರಾಜ್ಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೊಡುಗೆ ಶೂನ್ಯ: ಕಾಂಗ್ರೆಸ್‌ ಮುಖಂಡ ರಮೇಶ್‌ ಬಾಬು ಟೀಕೆ

ಬೆಂಗಳೂರು:  ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ ಎಲ್ಲಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ರಾಜ್ಯದ ಪರವಾಗಿ ಒಂದು ದಿನವೂ...

ದೇವಸ್ಥಾನಗಳು, ಅರ್ಚಕರ ಅಭಿವೃದ್ಧಿಗೆ ರಾಜ್ಯಪಾಲರ ಆಲಕ್ಷ್ಯ: ದಿನೇಶ್ ಗುಂಡೂರಾವ್ ಆರೋಪ

ಮಂಗಳೂರು: ರಾಜ್ಯದಲ್ಲಿ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳ ಆದಾಯದ ಶೇ. 10ರಷ್ಟು ಮೊತ್ತವನ್ನು ಬಳಕೆ ಮಾಡುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅಂಗೀಕಾರ ದೊರೆತಿದೆ. ಆದರೆ ರಾಜ್ಯಪಾಲರು ಅಂಗೀಕಾರ ನೀಡದೆ ಆ...

ಕೆಕೆಆರ್‌ಡಿಬಿ 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ

 ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ ಡಿಬಿ) 2025- 26 ನೇ ಸಾಲಿನ 5 ಸಾವಿರ ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರಾದ ಥಾವರಚಂದ್‌ ಗೆಹ್ಗೋಟ್‌ ಅವರು ಜುಲೈ 24...

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ:ಸಿಎಂ ಸಿದ್ದರಾಮಯ್ಯ

ನವದೆಹಲಿ: ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಮೂರು ಪಾಳಿ ಕೆಲಸ ವಿರೋಧಿಸಿ ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್‌ ನೌಕರರ ಮುಷ್ಕರ

ಬೆಂಗಳೂರು: ಎರಡು ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡದಿದ್ದರೆ ಆಗಸ್ಟ್‌ 1 ರಿಂದ ಮುಷ್ಕರ ಆರಂಭಿಸುವುದಾಗಿ 108 ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್‌ ನೌಕರರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುವರ್ಣ ಕರ್ನಾಟಕ...

ಸ್ವಾಭಿಮಾನ, ಸಾಮರಸ್ಯ, ಘನತೆಯ ಬದುಕಿಗಾಗಿ ಮಂಗಳೂರಿನಲ್ಲಿ ದ.ಕ ಜಿಲ್ಲಾ ಮಹಿಳಾ ಸಮ್ಮೇಳನ

ಮಂಗಳೂರು : ಮಹಿಳಾ ಹಕ್ಕುಗಳ ರಕ್ಷಣೆಗಾಗಿ, ಮೀಸಲಾತಿ, ಅಸಮಾನತೆ, ಸಬಲೀಕರಣಕ್ಕಾಗಿ ಜನವಾದಿ ಮಹಿಳಾ ಸಂಘಟನೆಯು ಒಂಭತ್ತನೆಯ ದ.ಕ ಜಿಲ್ಲಾ ಸಮ್ಮೇಳನವನ್ನು ಮಂಗಳೂರಿನಲ್ಲಿ ಆಯೋಜಿಸಿದೆ. ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್‌ ಜತ್ತನ್ನ...

ಮುಡಾ ಪ್ರಕರಣದ ಗೆಲುವಿನ ನಂತರ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿ ವೃದ್ಧಿ: ಯತೀಂದ್ರ

ಮೈಸೂರು: ಮೂಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷದ ಅವಧಿಯನ್ನು ಪೂರ್ಣಗೊಳಿಸವುದಿಲ್ಲ ಎಂದು ಯಾರು ಹೇಳಿದ್ದಾರೆ?  ನಮ್ಮ ಪಕ್ಷದ ಯಾರಾದರೂ ಅಂತಹ ಹೇಳಿಕೆ ನೀಡಿದ್ದಾರೆಯೇ? ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇಂದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರಲ್ಲಿ ಆತಂಕ ಅನಗತ್ಯ: ಕೃಷಿ ಸಚಿವ ಚಲುವರಾಯಸ್ವಾಮಿ

 ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರಕ್ಕೆ ಕೊರತೆ ಇಲ್ಲ. ಹಾಗಾಗಿ ರೈತರು ಆತಂಕಕ್ಕೆ ಈಡಾಗಬಾರದು. ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ  ಸರಿದೂಗಿಸಲಾಗುವುದು ಎಂದು ಕೃಷಿ...

ಮಡಿಕೇರಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್,...

Latest news