AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7182 POSTS
0 COMMENTS

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ.  ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

 ವಿಕಲಚೇತನರಿಗೆ 1 ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ರಾಜ್ಯದಲ್ಲಿವೆ 10 ವಿದ್ಯಾರ್ಥಿಗಳಿಗಿಂತ ಕಡಿಮೆ ಇರುವ 4,264 ಶಾಲೆಗಳು; ಕಾರಣಗಳೇನು ಗೊತ್ತೇ?

ಬೆಂಗಳೂರು: ರಾಜ್ಯದಲ್ಲಿ 10 ವಿದ್ಯಾರ್ಥಿಗಳಿಗಿಂತ ಕಡಿಮೆ ದಾಖಲಾತಿ ಇರುವ 4,264 ಶಾಲೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಮೇ ತಿಂಗಳಲ್ಲಿ...

ಕಾರ್ಗಿಲ್‌ನಲ್ಲಿ 5.2 ತೀವ್ರತೆಯ ಭೂಕಂಪ

ಕಾರ್ಗಿಲ್: ಲಡಾಖ್‌ ನ ಕಾರ್ಗಿಲ್‌ನಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಕಾಶ್ಮೀರದಲ್ಲೂ ಕಂಪನದ ಅನುಭವವಾಗಿದೆ. 15 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ...

ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿದ ವೈದ್ಯೆ; ದೂರು ದಾಖಲು

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯೊಬ್ಬರು ತನ್ನ ಅತ್ತೆ ಹಾಗೂ ಮಾವನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಡಾ.ಪ್ರಿಯದರ್ಶಿನಿ ಅವರೇ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿರುವ ವೈದ್ಯೆ. ಈಕೆ ಅನ್ನಪೂರ್ಣೇಶ್ವರಿ...

ಹೋಳಿ ಬಣ್ಣದ ಸಮಸ್ಯೆಯಿದ್ದರೆ ದೇಶ ಬಿಟ್ಟು ಹೋಗಬಹುದು: ಉ.ಪ್ರದೇಶ ಸಚಿವ ನಿಷಾದ್ ವಿವಾದಾತ್ಮಕ ಹೇಳಿಕೆ

ಗೋರಖಪುರ: ಹೋಳಿ ಹಬ್ಬದ ಬಣ್ಣಗಳಿಂದ ಸಮಸ್ಯೆಯಾಗುತ್ತದೆ ಎನ್ನುವವರು ದೇಶ ಬಿಟ್ಟು ತೊಲಗಬೇಕು ಎಂದು ಉತ್ತರಪ್ರದೇಶದ ಮೀನುಗಾರಿಕಾ ಸಚಿವ, ನಿಷಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಷಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಗೆ ವಿಪಕ್ಷಗಳು...

ಮಹಿಳೆ ಮೇಲೆ ಪಾನ್‌ ಉಗಿದಿದ್ದ ವ್ಯಕ್ತಿ ಬಂಧನ

ಬೆಂಗಳೂರು:  ತನ್ನ ಪಾಡಿಗೆ ತಾನು ನಡೆದುಕೊಂಡು ಮಹಿಳೆ ಹೋಗುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಪಾನ್ ಮಸಲಾ ತಿಂದು ಉಗಿದು ನಂತರ ಪೊಲೀಸರ ಅತಿಥಿಯಾಗಿದ್ದಾನೆ. ಇದೀಗ ಇಂದಿರಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಕೆಲವು ದಿನಗಳ...

ಉಚಿತ ಕೊಡುಗೆಗಳಿಂದ ಬಡತನ ನಿರ್ಮೂಲನೆ ಅಸಾಧ್ಯ: ಇನ್ಫಿ ನಾರಾಯಣ ಮೂರ್ತಿ

ನವದೆಹಲಿ: ಕೇವಲ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದಲ್ಲಿ ಬಡತನ ನಿರ್ಮೂಲನೆ ಅಸಾಧ್ಯ. ಬದಲಿಗೆ ಉದ್ಯೋಗ ಸೃಷ್ಟಿ ಬಡತನವನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮುಂಬೈನಲ್ಲಿ ನಡೆದ...

ಬೆಂಗಳೂರು ಜಲಮಂಡಳಿ ನೀರಿನ ಗುಣಮಟ್ಟ ದೇಶಕ್ಕೇ ಮಾದರಿ – ಬಿಐಎಸ್‌ ಪ್ರಮಾಣ ಪತ್ರ

ಬೆಂಗಳೂರು : ಬೆಂಗಳೂರು ಜಲಮಂಡಳಿಯ "ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆ" ಈ ದೇಶಕ್ಕೆ ಮಾದರಿಯಾಗಿದೆ. ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ...

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ.  ಜಯದೇವ ಹೃದಯ ರಕ್ತನಾಳ...

Latest news