2024ರ ನಂತರ ದೇಶ ನೂರಕ್ಕೆ ನೂರರಷ್ಟು ಹಿಂದು ರಾಷ್ಟ್ರವಾಗಿ ಘೋಷಣೆಯಾಗಲಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಹೊಸಪೇಟೆಯಲ್ಲಿ ಮಾತನಾಡಿದ ಅವರು, ಜನಸಂಘದ ಪ್ರಣಾಳಿಕೆಯಲ್ಲಿಯೇ ಹಿಂದುತ್ವ, ಗೋಹತ್ಯೆ, ಮತಾಂತರ ನಿಷೇಧಗಳನ್ನು...
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳಿವೆ. ಆದರೆ, ಉದ್ದಿಮೆ ಪರವಾನಗಿ ಪಡೆದಿರುವುದು ಕೇವಲ ಬೆರೆಳೆಣಿಕೆಯಷ್ಟು ಹೋಟೆಲ್‌ಗಳಷ್ಟೇ ಎಂಬುದು ಈಗ ತಿಳಿದುಬಂದಿದೆ.
ಒಂದು ಹೋಟೆಲ್ ಉದ್ಯಮ ಶುರು ಮಾಡಬೇಕಾದರೆ ಉದ್ದಿಮೆ...
ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....
ಅಭಿವೃದ್ಧಿ ಎಂಬುದು ಬಡವರನ್ನು ಹೊರಗಿಡುವುದಲ್ಲ; ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬುದನ್ನು ಜೊತೆಜೊತೆ ಒಯ್ಯಬಹುದೆನ್ನುವುದನ್ನು ಈ ಬಜೆಟ್ ಸಾಧಿಸಿದೆ. ತಳಸ್ತರ ಜನರ ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಈ ಬಜೆಟ್‌ನ್ನು ನೋಡಿದರೆ ಬಜೆಟ್‌ನ...
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ವಿಜಯಾನಂದ ಕಾಶಪ್ಪವನವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು, ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತ ಕಾಶಪ್ಪನವರ್...
ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...
ಇತ್ತೀಚೆಗೆ ಅಬಕಾರಿ ನೀತಿ ಹಗರಣದ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದಾಖಲಿಸಿದ ದೂರಿನ ವಿಚಾರವಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಸ್ ಅವೆನ್ಯೂ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವಿ ಸೋಮಣ್ಣ (V Somanna) ಲೋಕಸಭೆಗೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ.
ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋದಕ್ಕೆ...
'ದಿಲ್ಲಿ ಚಲೋ' ಜತೆ ಜತೆಗೆ ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಗ್ರಾಮೀಣ ಭಾರತ ಬಂದ್ ಭಾಗಶಃ ಯಶಸ್ವಿಯಾಯಿತು. ಭಾರತ ಬಂದ್ ಪರಿಣಾಮ ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು....
ಶಿಕ್ಷಣ ಕ್ಷೇತ್ರದಲ್ಲಿ ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆಗಳನ್ನು ಮುಕ್ತ ಮಾರುಕಟ್ಟೆ ಬಲ ಪಡೆಯುವ ಹೊತ್ತಲ್ಲಿ ಇನ್ನಷ್ಟು ಬಲಿಷ್ಠವಾಗಿ ಕಟ್ಟುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಆದರೆ ಖಾಲಿ ಇರುವ ಹುದ್ದೆಗಳನ್ನು...