ಸಾರ್ವಜನಿಕ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ್...
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಐಶಾರಾಮಿ ವ್ಯವಸ್ಥೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ...
ವಿವಿಧ ದೇಶಗಳಿಂದ ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ತರಿಸಿಕೊಂಡಿದ್ದ 21.17 ಕೋಟಿ ರೂಪಾಯಿ ಬೆಲೆ ಬಾಳುವ ವಿವಿಧ ಬಗೆಯ ಡ್ರಗ್ಸ್ ಅನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಮತ್ತು ಕಸ್ಟಮ್ಸ್ ಅಧಿಕಾರಿಗಳು...
ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬೆಂಗಳೂರಿನ ನಗರದ ಕೆಲವು ಸ್ಥಳಗಳಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ಇಂದು (ಅ.19) ನಗರದ 66/11 ಕೆ.ವಿ ಬ್ರಿಗೇಡ್ ಮೆಟ್ರೋಪೋಲಿಸ್ ಸ್ಟೇಷನ್ನಲ್ಲಿ...
ನೈಸ್ ರಸ್ತೆ-ಬಿಎಂಐಸಿ ಯೋಜನೆ ಈ ಭಾಗದ ಹಿತದಲ್ಲಿದೆಯೆಂದೂ, ಈಗಲೂ ಬೆಂಗಳೂರು – ಮೈಸೂರು ನಡುವೆ ಇನ್ನೊಂದು ರಸ್ತೆಯ ಅಗತ್ಯವಿದೆಯೆಂದೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಆಶ್ಚರ್ಯಕರವಾಗಿದೆ. ಈ ಯೋಜನೆಯ ಮೂಲಕಲ್ಪನೆ, ಅದು...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸೋದರ ಮತ್ತು ಸೋದರಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡೆ ಸುನೀತಾ ಚೌಹಾಣ್ ಅವರು...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಧನಂಜಯ ವೈ. ಚಂದ್ರಚೂಡ್ ನವೆಂಬರ್ 10ರಂದು ವಯೋನಿವೃತ್ತಿ ಕಾರಣ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜಯ್ ಖನ್ನಾ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಬೇಕು ಎಂದು ಧನಂಜಯ ವೈ. ಚಂದ್ರಚೂಡ್...
ಬೆಂಗಳೂರು ನಗರದಲ್ಲಿ ತನ್ನ ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾತ್ರವಲ್ಲದೇ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕೃತ್ಯವು RBI ಲೇಔಟ್ ಸಮೀಪದ...
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ.
ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ...