ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅ.12 ರಂದು ಬೆಳಗ್ಗೆ 9 ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ...
ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ನರಕದ ಸೆಲ್ ಅನ್ನು ಒಡೆದುಹಾಕಿರುವ ಪ್ರೊಮೋ ಪ್ರಸಾರವಾಗಿದೆ. ಬಿಗ್ ಬಾಸ್ ನಲ್ಲಿ ಇನ್ನು ಸ್ವರ್ಗ ನರಕ ಎಂಬ ಕಾನ್ಸೆಪ್ಟ್ ಇರುವುದಿಲ್ಲ ಎಂಬ...
ಪಕ್ಷದ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಸಂದರ್ಭದಲ್ಲಿ ಪ್ಲೆಕ್ಸ್, ಬ್ಯಾನರ್, ಡ್ರಾಪ್ಸ್, ಕಟೌಟ್, ಹೊರ್ಡಿಂಗ್ಸ್ ಹಾಕುವಾಗ ನಾಯಕರುಗಳ ಹೆಸರುಗಳ ಮುಂದೆ ಬಾಸ್, ಕಿಂಗ್, ಟೈಗರ್ ಅಂತ ಹಾಕಿ, ಹುಲಿ ಸಿಂಹಗಳನ್ನಿ ಜೊತೆಗೆ ನಾಯಕರ ಪೋಟೋ...
ಕೋವಿಡ್- 19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ನಡೆದಿರುವ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿಯನ್ನು...
ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ...
ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಬೆಂಗಳೂರು ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ...
ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ...
ಕ್ರಿಪ್ಟೊಕರೆನ್ಸಿ, ಬಿಟ್ ಕಾಯಿನ್ ಮೂಲಕ ಹಣ ದ್ವಿಗುಣಗೊಳಿಸುವ ಮೋಸದ ಜಾಲಗಳಲ್ಲಿ ಸಿಲುಕಬೇಡಿ ಎಂದು ಪೊಲೀಸರು ಆಗಾಗ್ಗೆ ಅರಿವು ಮೂಡಿಸುತ್ತಿದ್ದರೂ ಸಾರ್ವಜನಿಕರು ಅದರಲ್ಲೂ ಸುಶಿಕ್ಷಿತರೇ ಈ ಮೋಸದ ಜಾಲಕ್ಕೆ ಬಲಿಯಾಗುತ್ತಿರುವುದು ದುರಂತ.
ಇಂತಹುದೇ ಹಗರಣ ನೆರೆಯ...
ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್...