ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿ ನಂತರ ಭಾರತ–ಪಾಕಿಸ್ತಾನ ನಡುವೆ ನಡೆದ ಸಂಘರ್ಷದ ಸಂದರ್ಭದಲ್ಲಿ ಐದು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಕದನ ವಿರಾಮ ಘೋಷಣೆ ಬಳಿಕ ಪರಿಸ್ಧಿತಿ...
ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ದುಶ್ಚಟಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ರಾಜರಾಜೇಶ್ವರಿ ನಗರದ ಬಂಗಾರಪ್ಪ ನಗರದಲ್ಲಿ ನಡೆದಿದೆ.ಮನೋಜ್ ಕುಮಾರ್ (25)...
ನವದೆಹಲಿ: ವಿಶೇಷ ಕಾಯ್ದೆಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗೆ ತ್ವರಿತವಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸದ ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್‌ಮಾಲ್ಯ ಬಾಗ್ಚಿ ಅವರ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ಎಂ. ನಾಗಮಣಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ...
ಬೆಂಗಳೂರು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ 6ನೇ ರಾಜ್ಯಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾದಕವಸ್ತು ತಡೆಗಟ್ಟುವಿಕೆಗೆ ಸಂಬಂಧಿಸಿದ ಹಲವು ಮಹತ್ವದ ತೀರ್ಮಾನಗಳು ಕೈಗೊಳ್ಳಲಾಗಿದೆ....
ಮೈಸೂರು: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ...
ಔರಾದ್: ಔರಾದ್ ಬಿಜೆಪಿ ಶಾಸಕ ಪ್ರಭು ಚವಾಣ್, ಅವರ ಪುತ್ರಪ್ರತೀಕ್ ಚವಾಣ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಮದುವೆಯನ್ನು ರದ್ದುಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ದೇಗಲೂರ ತಾಲ್ಲೂಕಿನ ಸೇವಾದಾಸ ನಗರ ತಾಂಡಾದ ಯುವತಿಯೊಬ್ಬರು ರಾಜ್ಯ...
ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದ್ದ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ದೆಹಲಿಯಲ್ಲಿ ತಬ್ಲಿಗ್ ಧಾರ್ಮಿಕ ಸಭೆ ಆಯೋಜಿಸಿ, ಮುಸ್ಲಿಂ ಧಾರ್ಮಿಕ ನಾಯಕರಿಗೆ ಆಶ್ರಯ ನೀಡಲಾಗಿದೆ ಎಂದು ಆರೋಪಿಸಿ 70 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು...
ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದ 1777 ಎಕರೆ ಭೂಸ್ವಾಧೀನದಿಂದ ಸರ್ಕಾರ ಹಿಂದೆ ಸರಿದ ನಂತರ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ರೈತರ ಹೋರಾಟ ಚುರುಕುಗೊಂಡಿದೆ. ಭೂಸ್ವಾಧೀನ ವಿರುದ್ಧ ಸತತ ಮೂರು ವರ್ಷ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...