AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3180 POSTS
0 COMMENTS

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈತ...

ಗುಂಡುʼ ಹೇಳಿಕೆಗೆ ವ್ಯಾಪಕ ಆಕ್ರೋಶ: ಈಶ್ವರಪ್ಪ ಮನೆಗೆ ಮುತ್ತಿಗೆ

ಬೆಂಗಳೂರು: ಸಂಸದ ಡಿ.ಕೆ.ಸುರೇಶ್‌ ಅವರನ್ನು ಗುಂಡಿಟ್ಟು ಕೊಲೆ ಮಾಡಬೇಕು ಎಂದು ನಾಲಿಗೆ ಹರಿಬಿಟ್ಟು ಮಾತಾಡಿದ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗುತ್ತಿದ್ದು, ಇಂದು ಈಶ್ವರಪ್ಪ ಬೆಂಗಳೂರು ನಿವಾಸಕ್ಕೆ...

ಲೋಕಸಭಾ ಚುನಾವಣೆ ಒಳಗೆ ಸಿಎಎ ಜಾರಿ: ಅಮಿತ್‌ ಶಾ ಘೋಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ಲೋಕಸಭಾ ಚುನಾವಣೆ ಒಳಗೆ ಪೌರತ್ವ ತಿದ್ದುಪಡಿ ಮಸೂದೆ (CAA) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ. ವಿವಾದಿತ CAA ಮಸೂದೆಯನ್ನು ದೇಶಾದ್ಯಂತ ಎದ್ದ ವಿರೋಧದಿಂದಾಗಿ ಇದುವರೆಗೆ...

ನಿಮ್ಮೆದುರು ಬಂದು ನಿಲ್ತೀನಿ, ಕೊಂದು ಬಿಡಿ ಈಶ್ವರಪ್ಪ: ಡಿ.ಕೆ.ಸುರೇಶ್‌ ಸವಾಲು

ಬೆಂಗಳೂರು: ನಾನೇ ನಿಮ್ಮ ಮುಂದೆ ಬಂದು ನಿಲ್ತೀನಿ, ಕೊಂದು ಬಿಡಿ ಈಶ್ವರಪ್ಪನವರೇ ಎಂದು ಸಂಸದ ಡಿ.ಕೆ.ಸುರೇಶ್‌ ಸವಾಲು ಒಡ್ಡಿದ್ದಾರೆ. ಡಿ.ಕೆ.ಸುರೇಶ್‌ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಇತ್ತೀಚಿಗೆ...

ಕೈ ಶಾಸಕ ಭರತ್‌ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ ಎಂಬ ವಿರೋಧಪಕ್ಷಗಳ ಟೀಕೆಯ ನಡುವೆ ಇಂದು ಬಳ್ಳಾರಿ ನಗರ ಶಾಸಕ ನಾರಾ ಭರತ್‌ ರೆಡ್ಡಿ ನಿವಾಸ ಸೇರಿದಂತೆ ಅವರಿಗೆ ಸಂಬಂಧಿಸಿದ...

ಜೆಎನ್‌ ಯೂನಲ್ಲಿ ABVP ದಾಂಧಲೆ: ವೇದಿಕೆಗೆ ನುಗ್ಗಿ ಗೂಂಡಾಗಿರಿ

ಹೊಸದಿಲ್ಲಿ: ಸೈದ್ಧಾಂತಿಕ ಸಂಘರ್ಷಕ್ಕಾಗಿ ಈ ನಡುವೆ ಸದಾ ಸುದ್ದಿಯಲ್ಲಿರುವ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯ (JNU)ದಲ್ಲಿ ನಿನ್ನೆ ಮತ್ತೆ ಗಲಾಟೆ ನಡೆದಿದ್ದು, ಸಭೆಯ ವೇದಿಕೆಗೆ ನುಗ್ಗಿದ ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. ಜವಹರಲಾಲ್‌...

ಮೋದಿ ಟೀಕಿಸಿದ್ದಕ್ಕೆ ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ:

ಪುಣೆ: ಹಿರಿಯ ಪತ್ರಕರ್ತ ನಿಖಿಲ್‌ ವಾಗ್ಲೆ ತಮ್ಮ ಕಾರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ಕೆಲ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು, ವಾಗ್ಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಗ್ಲೆ ಅವರ ಕಾರು ಸಂಪೂರ್ಣ ಜಖಂಗೊಂಡಿದೆ. ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿವರಿಗೆ...

ಉಳಿದ ಮೂರು ಟೆಸ್ಟ್‌ ಪಂದ್ಯಗಳಿಂದಲೂ ಹಿಂದೆ ಸರಿದ ವಿರಾಟ್‌ ಕೊಹ್ಲಿ, ಅಭಿಮಾನಿಗಳಲ್ಲಿ ಚಿಂತೆ

ಹೊಸದಿಲ್ಲಿ: ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಕೊನೆಯ ಮೂರು ಪಂದ್ಯಗಳಲ್ಲೂ ಆಡುವುದಿಲ್ಲ. ಸ್ವತಃ ವಿರಾಟ್‌ ಕೊಹ್ಲಿ ಈ...

ಫೆ.13 ರಿಂದ 23 ರವರೆಗೆ ಬಜೆಟ್ ಅಧಿವೇಶನ, ವಿಧಾನಸೌಧದ ಸುತ್ತ ನಿಷೇಧಾಜ್ಞೆ

ಫೆಬ್ರವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆ.13 ರಿಂದ 23ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ. ಫೆಬ್ರವರಿ 13ರಿಂದ 24ರ ವರೆಗೆ ವಿಧಾನಸೌಧದಲ್ಲಿ...

ಭಾರತ ಸರ್ಕಾರದ ವಿರುದ್ಧ ಗಂಭೀರ ಆರೋಪಪಟ್ಟಿ ಬಿಡುಗಡೆ ಮಾಡಿದ ಪ್ರಜ್ಞಾವಂತ ಜನರು, ವಿವಿಧ ಸಂಘ – ಸಂಸ್ಥೆಗಳು

‘ಭಾರತದ ಜನತೆಯಾದ ನಾವು v/s ಭಾರತ ಸರ್ಕಾರ’ ಎಂಬ ಆರೋಪಪಟ್ಟಿಯಲ್ಲಿ ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿರುವ ಸರ್ಕಾರದ ಹುನ್ನಾರಗಳನ್ನು ನಾಗರಿಕರು ಪಟ್ಟಿಮಾಡಿದ್ದಾರೆ.ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಕಾನೂನು ಮತ್ತು ಆಡಳಿತ...

Latest news