AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8985 POSTS
0 COMMENTS

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ; ರಹಸ್ಯವಾಗಿ ಸಾಕ್ಷಿ ದೂರುದಾರನ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...

ಪ್ರತ್ಯೇಕ ಮೀಸಲಾತಿ ಘೋಷಿಸುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ; ಅಲೆಮಾರಿಗಳ ಸಂಘಟನೆಗಳ ಎಚ್ಚರಿಕೆ

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವರದಿ ಪ್ರಕಾರ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಅಲೆಮಾರಿಗಳ ವಿವಿಧ ಸಂಘಟನೆಗಳು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿದವು. ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ ಮತ್ತು ಸಾಮಾಜಿಕ...

ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ದೊರಕದು: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಬಿಜೆಪಿ ನಡೆಸುತ್ತಿರುವ ಯಾತ್ರೆಗಳಿಂದ  ಪಕ್ಷಕ್ಕೆ ಯಾವುದೇ ರಾಜಕೀಯ ಲಾಭ ದೊರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ತಮ್ಮ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ...

ನಮ್ಮ ಸೈನಿಕರ ಸಾವಿಗೆ ನ್ಯಾಯ ಕೇಳುವ ಧೈರ್ಯ 56 ಇಂಚಿನ ಎದೆಯಲ್ಲಿ ಬರಲಿಲ್ಲವೇ?: ಪ್ರಧಾನಿ ಮೋದಿ ಚೀನಾ ಭೇಟಿಗೆ ಹರಿಪ್ರಸಾದ್‌ ವಾಗ್ದಾಳಿ

ಗಳೂರು: ಚೀನಾದವರನ್ನು ಕೆಂಪು ಕಣ್ಣಿನಿಂದ ನೋಡುವ ಬದಲು, ಕೆಂಪು ಹಾಸಿಗೆಯ ಮೇಲೆ ಹೆಜ್ಜೆ ಹಾಕುವ ಮೂಲಕ ಪ್ರಧಾನಿ Narendra Modi  ತಮ್ಮ ವರಸೆ ಬದಲಿಸಿದ್ದಾರೆ. ಚೀನಿಯರನ್ನು ಕೆಂಪು ಕಣ್ಣಿನಿಂದ ನೋಡುವುದೆಂದರೆ ಪಬ್ ಜೀ...

ಮತಕಳ್ಳತನದ  ‘ಹೈಡ್ರೋಜನ್ ಬಾಂಬ್’ ಸ್ಫೋಟಗೊಂಡರೆ ಪ್ರಧಾನಿ ಮೋದಿ ಮುಖ ತೋರಿಸಲಾರರು; ರಾಹುಲ್ ಗಾಂಧಿ ವಾಗ್ದಾಳಿ

ಪಟನಾ: ಬಿಹಾರ, ಬೆಂಗಳೂರು ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಕುರಿತು ಈಗಾಗಲೇ ದಾಖಲೆ ಸಹಿತ ಬಹಿರಂಗೊಳಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೊಂದು ಸುತ್ತಿನ ಮತ ಕಳ್ಳತನ ಬಹಿರಂಗಪಡಿಸಲು ಮುಂದಾಗಿದ್ದಾರೆ....

ಮಗು ಹೊಟ್ಟೆಯಲ್ಲಿರುವಾಗಲೇ ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ಅದ್ಭುತ ಸಾಧನೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು....

ಸುಳ್ಳು ಸುದ್ದಿ ಹರಡಿದ ಆರೋಪ: ತಿಮರೋಡಿ, ಮಟ್ಟಣ್ಣವರ್ ವಿರುದ್ಧ ಮತ್ತೊಂದು ಎಫ್‌ಐಆರ್‌

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಹಿನ್ನೆಲೆಯಲ್ಲಿ ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣವರ್ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಿಮರೋಡಿ...

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲೂ ಮತ ಕಳ್ಳತನ ಶಂಕೆ; ಹೋರಾಟಕ್ಕೆ ಸಿದ್ಧ ಎಂದ ಕೈ ಮುಖಂಡ ವಿನಯಕುಮಾರ್ ಸೊರಕೆ

ರಾಮನಗರ: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ  ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲೂ ಮತಗಳ ಕಳ್ಳತನ ಮಾಡಿರುವ ಅನುಮಾನಗಳಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯವರು...

ಕೇಂದ್ರ ರಾಜ್ಯಗಳ ಸಂಬಂಧ ಹೇಗಿರಬೇಕು?: ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದ ತಮಿಳುನಾಡು ಸಿಎಂ ಸ್ಟಾಲಿನ್‌

ಚೆನ್ನೈ: ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಹೇಗಿರಬೇಕೆಂದು ತಮಿಳುನಾಡು ಸರ್ಕಾರ ಸಿದ್ಧಪಡಿಸಿರುವ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಪತ್ರ...

ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ–ಐಜಿಪಿ) ಯಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಸಲೀಂ ಅವರು ಮೇ...

Latest news