ಫೆಬ್ರವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆ.13 ರಿಂದ 23ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ.
ಫೆಬ್ರವರಿ 13ರಿಂದ 24ರ ವರೆಗೆ ವಿಧಾನಸೌಧದಲ್ಲಿ...
‘ಭಾರತದ ಜನತೆಯಾದ ನಾವು v/s ಭಾರತ ಸರ್ಕಾರ’ ಎಂಬ ಆರೋಪಪಟ್ಟಿಯಲ್ಲಿ ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿರುವ ಸರ್ಕಾರದ ಹುನ್ನಾರಗಳನ್ನು ನಾಗರಿಕರು ಪಟ್ಟಿಮಾಡಿದ್ದಾರೆ.ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಕಾನೂನು ಮತ್ತು ಆಡಳಿತ...
ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಬಹಿರಂಗವಾಗಿ ಸಂಸದ ಡಿಕೆ ಸುರೇಶ್ ಅವರನ್ನು ಗುರಿಯಾಗಿಸಿಕೊಂಡು ಮಾಜಿ ಡಿಸಿಎಂ ಕೆ.ಎಸ್.ಈಶ್ವಪ್ಪ ನೀಡಿದ್ದ ಹೇಳಿಕೆ ವಿರುದ್ಧ ದಾವಣಗೆರೆ ನಗರದ ಬಡಾವಣೆ ಠಾಣೆಯಲ್ಲಿ ಎಫ್ಐಆರ್...
ಯುಪಿಯಲ್ಲಿ ಶೇ79.73 ಹಾಗೂ ಬಿಹಾರ್ನಲ್ಲಿ ಶೇ.82.69 ಹಿಂದೂಗಳಿದ್ದಾರೆ. ಆದರೆ ಅವರ ಯಾವ ಸಮಸ್ಯೆಗಳ ನಿರ್ಮೂಲನೆಯೂ ಆಗಿಲ್ಲ. ಕರ್ನಾಟಕದ ಜನರಿಗೆ ಅನುದಾನದಿಂದ ಅನ್ಯಾಯವಾದರೆ ಉತ್ತರದ ಯುಪಿ ಬಿಹಾರ್ ಜನರಿಗೆ ಧರ್ಮ, ಜಾತಿ, ದೇವರು,...
ಮಂಡ್ಯ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಮಾಜಿ ಸಚಿವ ಜಿ.ಟಿ.ದೇವೇಗೌಡರು ಅವರು ಸುಮಲತಾ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಹೌದು, ಮಂಡ್ಯ ಟಿಕೆಟ್...
ಮಾದಕ ವಸ್ತುಗಳ ವಿರುದ್ಧ ನಮ್ಮ ಸರ್ಕಾರ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿದ್ದು, ಇಡೀ ರಾಜ್ಯವನ್ನೇ ನಶೆಮುಕ್ತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್...
ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ.
ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ...
ಲೋಕಸಭಾ ಚುಣಾವಣೆ ಹಿನ್ನಲೆ ಅಭ್ಯರ್ಥಿಗಳ ಆಯ್ಕೆಗಾಗಿ ಹಲವು ಸುತ್ತಿನ ಚರ್ಚೆಗಳ ನಂತರ ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಕೆಲವು ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ ಎನ್ನಲಾಗಿದೆ.
ಸಂಭಾವ್ಯ ಪಟ್ಟಿಯಲ್ಲಿ ಮೂವರು ಸಚಿವರಿದ್ದು, ಬಹುತೇಕ ಸಚಿವರು ಲೋಕಸಭೆ...
ಚುನಾವಣೆ ಸಂದರ್ಭದಲ್ಲಿ 'ಭಾರತ ರತ್ನ'ಕ್ಕೆ ಗಣ್ಯರ ಆಯ್ಕೆ ಮಹತ್ವ ಪಡೆದಿದೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಹಾಗೂ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಅವರಿಗೆ 'ಭಾರತ ರತ್ನ' ಪುರಸ್ಕಾರ ಘೋಷಣೆ...
ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜ ವಿಷಯ ರಾಜ್ಯಾದ್ಯಂತ ಕೋಮುದ್ವೇಷ ಚರ್ಚೆ, ವಾಗ್ವಾದಕ್ಕೆ ಕಾರಣವಾಗಿತ್ತು. ಅನೇಕ ವಿರೋಧ ಪಕ್ಷದ ಶಾಸಕರು, ನಾಯಕರು ಈ ಒಂದು ಪ್ರಕರಣಕ್ಕೆ ರಾಜಕೀಯ ಲೇಪ ಬಳಿದು ಇಡೀ ಮಂಡ್ಯ...