ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ.
ಆರ್ಸಿಬಿ ಪಂದ್ಯ...
ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಅನೇಕ ಪ್ರತಿಭಟನೆಗಳನ್ನು ನಡೆಸಿದ್ದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ...
ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.
ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 8,69,968 ವಿದ್ಯಾರ್ಥಿಗಳು...
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಒಕ್ಕೂಟದ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಎಡ ಸಂಘಟನೆಗಳ ಒಕ್ಕೂಟ ಮೇಲುಗೈ ಸಾಧಿಸಿದೆ. ಮತ್ತೆ ಆರ್‌ಎಸ್‌ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...
ಕರ್ನಾಟಕ-ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಮತ್ತು ಕಾಂಗ್ರೆಸ್ ಚುನಾವಣಾ ವಾರ್ ರೂಮ್ ಮುಖ್ಯಸ್ಥ ಎಸ್ ಶಶಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೌದು, ಈ ಮೂಲಕ ಅವರು ಚುನಾವಣಾ...
ಬಿಜೆಪಿ ಲೋಕಸಭಾ ಚುನಾವಣೆಗೆ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಉತ್ತರ ಪ್ರದೇಶದ ಪಿಲಿಭಿತ್‌ನಿಂದ ವರುಣ್...
ಬಿಜೆಪಿ ಎರಡನೇ ಪಟ್ಟಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ಸಿಕಿದ್ದು, ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಟಿಕೆಟ್ ಕೈ...
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು,ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ.
ಬಿಜೆಪಿ ಹೈಕಮಾಂಡ್ ಐದನೇ ಪಟ್ಟಿಯಲ್ಲಿ 111...
ಭೀಮಾನದಿ ಪಾತ್ರದ ರೈತರ ಉಳಿವಿಗಾಗಿ ಉಜಿನಿ ಜಲಾಶಯದಿಂದ ನೀರು ಹರಿಸುವಂತೆ ಆಗ್ರಹಿಸಿ ಮಾರ್ಚ್ 15 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಹೋರಾಟಗಾರ ಶಿವಕುಮಾರ ನಾಟೀಕಾರ ಅವರ ಆರೋಗ್ಯ ಸ್ಥಿತಿ ಕಳೆದ ಶುಕ್ರವಾರ...
ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ...