ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅತ್ಯಾಚಾರ ಹತ್ಯೆ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿನ್ನೆಯಿಂದಲೇ ತನಿಖೆ ಆರಂಭಿಸಿದ್ದು ಸರಣಿ ಸಭೆಗಳನ್ನು ನಡೆಸಿದೆ.
ತಂಡದ...
ನವದೆಹಲಿ: ಈ ಮೊದಲು ಒಬಿಸಿ ಸಮುದಾಯದ ಸಮಸ್ಯೆಗಳ ಅರಿವಿದ್ದಿದ್ದರೆ ಬಹಳ ಹಿಂದೆಯೇ ಜಾತಿ ಜನಗಣತಿಯನ್ನು ನಡೆಸುತ್ತಿದ್ದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಒಬಿಸಿ ಘಟಕ ಆಯೋಜಿಸಿದ್ದ ‘ಭಾಗೀದಾರಿ ನ್ಯಾಯ ಸಮ್ಮೇಳನ’ದಲ್ಲಿ...
ಬೆಂಗಳೂರು: ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ ಎಲ್ಲಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ರಾಜ್ಯದ ಪರವಾಗಿ ಒಂದು ದಿನವೂ...
ಮಂಗಳೂರು: ರಾಜ್ಯದಲ್ಲಿ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳ ಆದಾಯದ ಶೇ. 10ರಷ್ಟು ಮೊತ್ತವನ್ನು ಬಳಕೆ ಮಾಡುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅಂಗೀಕಾರ ದೊರೆತಿದೆ. ಆದರೆ ರಾಜ್ಯಪಾಲರು ಅಂಗೀಕಾರ ನೀಡದೆ ಆ...
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) 2025- 26 ನೇ ಸಾಲಿನ 5 ಸಾವಿರ ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಗೋಟ್ ಅವರು ಜುಲೈ 24...
ನವದೆಹಲಿ: ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...
ಬೆಂಗಳೂರು: ಎರಡು ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡದಿದ್ದರೆ ಆಗಸ್ಟ್ 1 ರಿಂದ ಮುಷ್ಕರ ಆರಂಭಿಸುವುದಾಗಿ 108 ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್ ನೌಕರರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುವರ್ಣ ಕರ್ನಾಟಕ...
ಮಂಗಳೂರು : ಮಹಿಳಾ ಹಕ್ಕುಗಳ ರಕ್ಷಣೆಗಾಗಿ, ಮೀಸಲಾತಿ, ಅಸಮಾನತೆ, ಸಬಲೀಕರಣಕ್ಕಾಗಿ ಜನವಾದಿ ಮಹಿಳಾ ಸಂಘಟನೆಯು ಒಂಭತ್ತನೆಯ ದ.ಕ ಜಿಲ್ಲಾ ಸಮ್ಮೇಳನವನ್ನು ಮಂಗಳೂರಿನಲ್ಲಿ ಆಯೋಜಿಸಿದೆ. ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ...
ಮೈಸೂರು: ಮೂಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷದ ಅವಧಿಯನ್ನು ಪೂರ್ಣಗೊಳಿಸವುದಿಲ್ಲ ಎಂದು ಯಾರು ಹೇಳಿದ್ದಾರೆ? ನಮ್ಮ ಪಕ್ಷದ ಯಾರಾದರೂ ಅಂತಹ ಹೇಳಿಕೆ ನೀಡಿದ್ದಾರೆಯೇ? ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇಂದು...
ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರಕ್ಕೆ ಕೊರತೆ ಇಲ್ಲ. ಹಾಗಾಗಿ ರೈತರು ಆತಂಕಕ್ಕೆ ಈಡಾಗಬಾರದು. ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ...