AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8837 POSTS
0 COMMENTS

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಬೆಂಗಳೂರಿನ 59ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್‌ ಆದೇಶದ...

ಕೇರಳದ ಇಡುಕ್ಕಿ, ಮಲಪ್ಪುರಂನಲ್ಲಿ ಭೂಕುಸಿತ, ಐವರು ಸಾವು

ಕೇರಳ : ಭಾನುವಾರದಂದು ಕೇರಳದ ಇಡುಕ್ಕಿ ಮತ್ತು ಮಲಪ್ಪುರಂ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಸಂಭವಿಸಿದ ಭೂಕುಸಿತ ಮತ್ತು ಹಠಾತ್ ಪ್ರವಾಹದ ಪರಿಣಾಮವಾಗಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.ಇಡುಕ್ಕಿಯ ಮುನ್ನಾರ್ ಸಮೀಪದ ವಟ್ಟವಡಾದ...

ಗಣೇಶ ವಿಸರ್ಜನೆ ವೇಳೆ ಸಂಸದ ಯದುವೀರ್‌ಗೆ ನೀರು, ಮಜ್ಜಿಗೆ ನೀಡಿ ಉಪಚರಿಸಿದ ಮುಸ್ಲಿಮರು

ಬೆಂಗಳೂರು: ರಾಜ್ಯದ ವಿವಿಧೆಡೆ ಗಣೇಶ ವಿಸರ್ಜನೆ ಮೆರವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಮೈಸೂರು, ಹಾವೇರಿ ಹಾಗೂ ಹೊಸಪೇಟೆಯಲ್ಲಿ ವಿಭಿನ್ನ ಘಟನೆಗಳು ವರದಿಯಾಗಿವೆ. ಮೈಸೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ...

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಜಾತಿ ಕಾರಣಕ್ಕೆ ಯುವಕನ ಹತ್ಯೆ: ತಾಯಿಯಿಂದ ದೂರು

ತುಮಕೂರು: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಜಾತಿ ತಾರತಮ್ಯದಿಂದಾಗಿ ಯುವಕನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕಸಾಪುರದಲ್ಲಿ ಘಟನೆ ನಡೆದಿದ್ದು, ಮೃತ ಯುವಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೃತ ಯುವಕನನ್ನು...

ಕಸ್ತೂರಿರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಬಂದ್

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಇಂದು ಶೃಂಗೇರಿ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ. ರೈತಪರ ಹೋರಾಟಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇಂದು ಬೆಳಗ್ಗೆ 6ರಿಂದ ಸಂಜೆ...

ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಲಾಂಗು–ಮಚ್ಚು ಹಿಡಿದು ಪುಂಡರ ಅಟ್ಟಹಾಸ: 8 ಮಂದಿಗೆ ಗಾಯ

ಬೆಂಗಳೂರು: ಲಾಂಗು, ಮಚ್ಚು ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ಕಿಡಿಗೇಡಿಗಳ ಗುಂಪೊಂದು ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿರುವ ಘಟನೆ ನಗರದ ಉತ್ತರಹಳ್ಳಿ–ಅರೆಹಳ್ಳಿ ಭಾಗದಲ್ಲಿ ನಡೆದಿದೆ. ನಿನ್ನೆ ರಾತ್ರಿ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು,...

ಬರ ಮತ್ತು ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ, ಇಂದಿನಿಂದ ಮೂರು ದಿನ ವಿಶೇಷ ಅಧಿವೇಶನ

ಬೆಂಗಳೂರು, ಸೆ. 21 : ರಾಜ್ಯದಲ್ಲಿ ಈ ವರ್ಷ ತೀವ್ರವಾಗಿ ತಲೆದೋರಿರುವ ಬರಗಾಲ ಪರಿಸ್ಥಿತಿ, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮತ್ತು ಪಶ್ಚಿಮ ಘಟ್ಟ ರಕ್ಷಣೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ...

ಟಿ.ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ, ಮಾಜಿ ಸಂಸದ ಪ್ರತಾಪ್‌ಸಿಂಹ ವಿರುದ್ಧ ಎಫ್‌ಐಆರ್‌

ಮೈಸೂರು, ಸೆ. 21 : ಜಿಲ್ಲೆಯ ಟಿ. ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ನಡೆದ ಸಂದರ್ಭದಲ್ಲಿ  ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ...

ಡಿಸ್ಕೌಂಟ್ ನೀಡುವ ಔಷಧ ಕಂಪನಿಗಳಿಗೆ FDA ಶಾಕ್, 16 ಫಾರ್ಮಸಿಗಳ ಲೈಸೆನ್ಸ್ ರದ್ದು

ಬೆಂಗಳೂರು: ಕಡಿಮೆ ಬೆಲೆಯ ಔಷಧಿಗಳನ್ನು ದುಬಾರಿ ಬೆಲೆಯ ಜೀವ ರಕ್ಷಕ ಬ್ರಾಂಡ್‌ಗಳ ಹೆಸರಿನಲ್ಲಿ  ಮರುಲೇಬಲ್ ಮಾಡುತ್ತಿದ್ದ ಚಿಲ್ಲರೆ ವ್ಯಾಪಾರಿಗಳು ಮತ್ತು ಸಗಟು ವ್ಯಾಪಾರಿಗಳಿಗೆ ಸೇರಿದ 16 ಔಷಧ ಪರವಾನಗಿಗಳನ್ನು ಎಫ್​ಡಿಎ ರದ್ದುಗೊಳಿಸಿದೆ.  ನಕಲಿ...

ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ಅಮಿತ್‌ ಶಾ ಆರೋಗ್ಯದಲ್ಲಿ ಅಸ್ವಸ್ಥತೆ, ಖಾಸಗಿ ಹೋಟೆಲ್‌ನಲ್ಲೇ ಚಿಕಿತ್ಸೆ, ವಿಶ್ರಾಂತಿ

ಹುಬ್ಬಳ್ಳಿ: ಕೆಎಲ್‌ಇ ವೈದ್ಯಕೀಯ ಕಾಲೇಜು ಉದ್ಘಾಟನಾ ಕಾರ್ಯಕ್ರಮಕ್ಕೆ ಗೃಹ ಸಚಿವ ಅಮಿತ್‌ ಶಾ ಆಗಮಿಸಿದ್ದ ವೇಳೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡುಬಂದ ಹಿನ್ನಲೆ ಹೋಟೆಲ್‌ನಲ್ಲೇ ವೈದ್ಯರಿಂದ ಚಿಕಿತ್ಸೆ ನೀಡಲಾಗಿದ.ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಅಮಿತ್ ಶಾ...

Latest news