ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‍ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ...
ರಾಷ್ಟ್ರದಲ್ಲಿ ಸಂಗೀತ ಕಾರ್ಯಕ್ರಮದ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸುಮಾರು 60 ಜನರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ರಷ್ಯಾದ ಮಾಸ್ಕೋದಲ್ಲಿ ನಡೆಯುತ್ತಿದ್ದ ಅತಿ ದೊಡ್ಡ ಸಂಗೀತ ಕಾರ್ಯಕ್ರಮದ ಕಛೇರಿಗೆ ನುಗ್ಗಿ ಗುಂಡಿನ ದಾಳಿ...
ದೇಶದಲ್ಲಿರುವುದು ಈಗ ಬಿಜೆಪಿ ಪಕ್ಷವಲ್ಲ ಅದು ಬಾಂಡ್ ಜನತಾ ಪಕ್ಷ. ಅವರ ಮಾತಿಗೆಲ್ಲ ನಾವು ಎದರುವುದಿಲ್ಲ, ಬ್ರಿಟಿಷರಿಗೆ ಹೆದರಿಲ್ಲ. ಇನ್ನೂ ಈ ಪುಟಿಗೋಸಿ ಪಕ್ಷಕ್ಕೆ ಹೆದರುತ್ತೇವೇನು ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ...
5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ.
ಮಾರ್ಚ್ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ...
ಕೊಯಮತ್ತೂರಿನ ಜಗ್ಗಿ ವಾಸುದೇವ್ ಒಡೆತನದ ಇಶಾ ಫೌಂಡೇಶನ್‌ನಲ್ಲಿ 2016 ರಿಂದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ನ್ಯಾಯಮೂರ್ತಿಗಳಾದ ಎಂಎಸ್ ರಮೇಶ್ ಮತ್ತು ಸುಂದರ್ ಮೋಹನ್ ಅವರ ಪೀಠದ ಮುಂದೆ...
2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಯು ರೋಚಕ ಪಂದ್ಯದೊಂದಿಗೆ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಪ್ರೇಕ್ಷಕರು ಈ...
ಮದ್ಯದ ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು...
ಇಡಿ ಬಂಧನದಲ್ಲಿರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ನನ್ನ ಜೀವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯದಿಂದ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ...
ಬೆಂಗಳೂರು, ಮಾರ್ಚ್ 22: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು...
ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ.
ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ....