AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3726 POSTS
0 COMMENTS

ನೈರುತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಕಣಕ್ಕೆ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಜೊತೆ ಒಂದು ವಿಧಾನಸಭಾ ಉಪಚುನಾವಣೆ ಮತ್ತು ನೈರುತ್ಯ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯುವಲ್ಲಿ...

ಭೀಮಾನದಿಗೆ ನೀರು ಹರಿಸಿ : ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮಾನಾಯಕ ಆಗ್ರಹ

ಯಾದಗಿರಿ : ಜಿಲ್ಲೆಯ ಭೀಮಾ ನದಿ ಪಾತ್ರದ ಗ್ರಾಮೀಣ ಮತ್ತು ನಗರ ಪ್ರದೇಶದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ತಕ್ಷಣ ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು...

ಲೋಕಸಭಾ ಚುನಾವಣೆ 2024: ರಾಜ್ಯದ 17 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ ಚುನಾವಣಾ ಸಮಿತಿ (ಸಿಇಸಿ) ಸಭೆ ಅಂತ್ಯಗೊಂಡಿದ್ದು, ಒಟ್ಟು ಕರ್ನಾಟಕದಲ್ಲಿ 17 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ...

ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ (Delhi CM) ಅರವಿಂದ್ ಕೇಜ್ರಿವಾಲ್ (Arvind Kejriwal) ಅರೆಸ್ಟ್ ಆಗಿದ್ದಾರೆ. ಕೇಜ್ರಿವಾಲ್ ಮನವಿಯನ್ನು ಹೈಕೋರ್ಟ್ ತಿರಸ್ಕರಿಸುತ್ತಿದ್ದಂತೆ ಇಡಿ ಅಧಿಕಾರಿಗಳು ಸಂಜೆ ದೆಹಲಿ ಸಿಎಂ ನಿವಾಸಕ್ಕೆ ಧಾವಿಸಿದರು. ಬಳಿಕ...

ಇಡಿ ಬಂಧನದ ಭೀತಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಮೊರೆ

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಇ.ಡಿ ಅಧಿಕಾರಿಗಳ ತಂಡವು ತೆರಳಿ ಶೋಧ ಕಾರ್ಯ ನಡೆಸುತ್ತಿವೆ. ಬಂಧನದ ಭೀತಿಯಲ್ಲಿ ಅರವಿಂದ್ ಕೇಜ್ರಿವಾಲ್ ತುರ್ತು ವಿಚಾರಣೆ ಕೋರಿ...

LGBTQ+ ಸೇರಿದಂತೆ ದಂಪತಿಗಳ ಕುರಿತು ನೈತಿಕ ತೀರ್ಪು ಸಲ್ಲದು; ಸುಪ್ರೀಂ ಸೂಚನೆ

LGBTQ+  ಸೇರಿದಂತೆ ಟ್ರಾನ್ಸ್ ಜೆಂಡರ್ ಮತ್ತು ಇತರ   ದಂಪತಿಗಳ ವಿರುದ್ಧ ಸಾಮಾಜಿಕ ನೈತಿಕತೆ ಹೇರುವ ತೀರ್ಪು ನೀಡದೆ ನ್ಯಾಯಾಲಯಗಳು ಅವರ ರಕ್ಷಣೆಗೆ ನಿಲ್ಲಬೇಕು ಎಂದು ತನ್ನ ಕೆಳಗಿನ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿರುವ ಸುಪ್ರೀಂ...

ನಗರ್ತ​ಪೇಟೆಯಲ್ಲಿ ರಂಪ ರಾದ್ಧಾಂತ ಮಾಡಿದ ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು ನಗರದ  ನಗರ್ತ​ಪೇಟೆಯಲ್ಲಿ ನಡೆದ ಜಗಳಕ್ಕೆ ಕೋಮು ಬಣ್ಣ ಬಳಿದ ಬಿಜೆಪಿ ಪ್ರತಿಭಟನೆಯ ಹೆಸರಲ್ಲಿ ರಂಪ ರಾದ್ಧಾಂತ ಮಾಡಿದ  ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ...

ಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಇಡಿ ಅಧಿಕಾರಿಗಳು, ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಂಧಿಸುವ ಎಲ್ಲ ಸಾಧ್ಯತೆಗಳಿವೆ. ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ...

ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ವಿರುದ್ಧ ದ್ವೇಷದ ಪೋಸ್ಟ್ : ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲು

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...

DNA ಅಧ್ಯಯನವು  ಕೊರಗರ ಕ್ಷೀಣಿಸುತ್ತಿರುವ ಜನಸಂಖ್ಯೆಯ ಬಗ್ಗೆ ಏನು ಹೇಳುತ್ತದೆ?

ಜನಾಂಗೀಯ ಅಧ್ಯಯನದ ಪ್ರಕಾರ ತಮ್ಮ ತಮ್ಮ ಸಹೋದರ ಸಂಬಂಧಗಳನ್ನು ಬಿಟ್ಟು ಕೊರಗರು ಭೌಗೋಳಿಕವಾಗಿ ಅಥವಾ ಹೊರಗಿನ ಇತರ ಜಾತಿಗಳೊಂದಿಗೆ ಮದುವೆ ಸಂಬಂಧಗಳನ್ನು ಹೊಂದಿದರೆ ಜನಸಂಖ್ಯೆ ಇಳಿಕೆ ಸಮಸ್ಯೆಯು ನಿಯಂತ್ರಣಕ್ಕೆ ಬರುತ್ತದೆ ಎಂಬ ಅಭಿಪ್ರಾಯವನ್ನು...

Latest news