ನಮ್ಮ ಮಕ್ಕಳು ಜಾಗತಿಕ ಪೈಪೋಟಿ ಎದುರಿಸಬೇಕು. ಹಾಗಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯ. ಈ ಹಿನ್ನೆಲೆಯಲ್ಲಿ ನಾವು ಸಿಎಸ್ಆರ್ ನಿಧಿಯನ್ನು ಪೂರ್ಣ ಪ್ರಮಾಣದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಸೂಚಿಸಿದ್ದೇವೆ ಎಂದು ಉಪ...
ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ಮೈಸೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಈ...
ಬಿಜೆಪಿ-ಜೆಡಿಎಸ್ ನವರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಬೀದಿ- ಬೀದಿಗಳಲ್ಲಿ ಮೋದಿ ಪ್ರಚಾರ ಮಾಡಿದ್ದರು. ಅವರಿಗೆ ದೊಡ್ಡ ಮುಖಭಂಗ ಆಯಿತು. ಮೋದಿ ಹೋದ ಕಡೆ ಬಿಜೆಪಿ ಸೋಲಬೇಕಾಯಿತು. ನಮ್ಮ ಸರ್ಕಾರ...
ಮಾನ್ಯ ರಾಜ್ಯಪಾಲರು ಖಾಸಗಿ ದೂರಿನ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲದಿದ್ದರೂ ರಾಜಭವನವನ್ನು ಬಿಜೆಪಿ ಕಚೇರಿಯನ್ನಾಗಿ...
ಮಲಗಿರುವವರಂತೆ ನಟನೆ ಮಾಡುವವರನ್ನು ಏನೇ ಮಾಡಿದರು ಎಬ್ಬಿಸಲು ಸಾಧ್ಯವಿಲ್ಲ. ಇದು ಬಂಡೆ ಮೇಲೆ ನೀರು ಹಾಕಿದಂತೆ. ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಜನಪರ ಕಾರ್ಯಕ್ರಮದ ಮೇಲೆ ನಂಬಿಕೆ ಇಲ್ಲ. ಜನರನ್ನು ಶೋಷಣೆ...
ರಾಜ್ಯಪಾಲರು ಪ್ರತಿ ಕನ್ನಡಿಗನ ಮೇಲೆ ದಾಳಿ ಮಾಡಿದ್ದಾರೆ. ಅವರು ದೆಹಲಿ ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಗುಲಾಮರಾಗಿ ಕೆಲಸ ಮಾಡುವವರು ಬೇಕು ಕೇಂದ್ರಕ್ಕೆ. ನಮ್ಮ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ತೆರಿಗೆ,...
ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ಕೊಡಬೇಕಾದ ಗೌರವವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯಪಾಲರನ್ನು ಗುಮಾಸ್ತರ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಯಾವುದೇ ಅಪಾದನೆ ಇಲ್ಲದಿದ್ದರೂ ಸುಳ್ಳು...
ಮುಡಾ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸದಂತೆ ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಾ ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ...
ಮಳೆಗಾಲದ ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಆಗುವ ಸ್ಥಳಗಳನ್ನು ಸಮೀಕ್ಷೆ ಮಾಡಿ ಕೂಡಲೆ ಸರಿಪಡಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ...