AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3723 POSTS
0 COMMENTS

ಲೌ ಪಾಲಿಟಿಕ್ಸ್

ಸಂವಿಧಾನದಲ್ಲಿರುವ ಫ್ರೆಟರ್ನಿಟಿ ಎಂದರೆ ಏನು ಅಂತ ಅಂದ್ಕೊಂಡಿದ್ದೀಯ? ಸಂಬಂಧ ..ನಂಟ.. ಯಾರನ್ನೇ ಆಗಲೀ ಪ್ರೀತಿ ಪ್ರೇಮ, ಸಮಾನತೆ ಘನತೆ ಇವುಗಳಿಂದಲೇ ನಾವು ಸಂಪರ್ಕಿಸ ಬೇಕು. ಈ ಪ್ರಿಯಾಂಬಲ್‌ ಗೆ ಬಿಲ್ಕುಲ್ ವಿರುದ್ಧವಾಗಿರೋದು ಈಗಿನ...

ಗೀತಾ ನಿಮ್ಮ ಮನೆಮಗಳು, ನಿಮ್ಮ ಮಡಿಲಿಗೆ ಹಾಕಿದೀನಿ, ಬರಿಗೈಲಿ ಕಳಿಸಬೇಡಿ: ಶಿವಣ್ಣ ಭಾವುಕ ಮನವಿ

ಲೋಕಸಭಾಕ್ಷೇತ್ರದ ಕಾಂಗ್ರೇಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಮತಿ ಗೀತಾಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ ಕಾಂಗ್ರೇಸ್ ಕಾರ್ಯಕರ್ತರು ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದರು. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಗೀತಾ ನಿಮ್ಮ...

ಕೊಡಗು ಮತ್ತು ಹಾಸನ ಅರಣ್ಯಗಳಲ್ಲಿ ಮಾವೋವಾದಿಗಳು ಪ್ರತ್ಯಕ್ಷ: ರಾಜ್ಯ ಪೊಲೀಸ್ ಕಣ್ಗಾವಲು, ಕಟ್ಟೆಚ್ಚರ

 ಕೊಡಗು ಮತ್ತು ಹಾಸನ ಜಿಲ್ಲೆಗಳ ಅರಣ್ಯಗಳಲ್ಲಿ ಮಾವೋವಾದಿಗಳ ಚಟುವಟಿಕೆ ಕಂಡುಬಂದ ಬೆನ್ನಲ್ಲೇ ರಾಜ್ಯ ಪೊಲೀಸರು ಹೈಅಲರ್ಟ್‌ ಆಗಿ ತನಿಖೆ ಪ್ರಾರಂಭಿಸಿದ್ದಾರೆ. ಲೋಕಸಭಾ ಚುನಾವಣೆ ಸಮಯದಲ್ಲಿ ಯಾವುದು ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯನ್ನು...

ದಿಲ್ಲಿಯಿಂದ ಬರಿಗೈಯಲ್ಲಿ ಮರಳಿದ ಸುಮಲತಾ, ಮಂಡ್ಯದಲ್ಲಿ ಟಿಕೆಟ್ ಇಲ್ಲ

ಹೊಸದಿಲ್ಲಿ: ಮಂಡ್ಯದಲ್ಲಿ ಹೇಗಾದರೂ ಬಿಜೆಪಿ ಟಿಕೆಟ್ ಪಡೆಯಬೇಕು ಎಂದು ಪ್ರಯತ್ನಿಸಿದ ಸಂಸದೆ ಸುಮಲತಾ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ ಭೇಟಿ ಫಲಪ್ರದವಾಗುವ ಸಾಧ್ಯತೆ...

ಒಕ್ಕೂಟ ವ್ಯವಸ್ಥೆ ಬಲಪಡಿಸುವೆಡೆ ಡಿಎಂಕೆ ಚಿತ್ತ: ಅಧಿಕಾರಕ್ಕೆ ಬಂದರೆ ಸಿಎಎ, ಯುಸಿಸಿ, ಒಂದು ದೇಶ ಒಂದು ಚುನಾವಣೆ ರದ್ದು

ಚೆನ್ನೈ: ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕು, ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಇರಬೇಕು ಎಂಬ ಪಕ್ಷದ ನೀತಿಯನ್ವಯ ಈ ಬಾರಿ ಚುನಾವಣಾ ಪ್ರಣಾಳಿಕೆಯಲ್ಲೂ ಹಲವು ವಿಷಯಗಳನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪ್ರಸ್ತಾಪಿಸಿದ್ದು, ಇಂಡಿಯಾ ಒಕ್ಕೂಟ...

ತಮಿಳರ ಬಗ್ಗೆ ಅವಹೇಳನ | ಚುನಾವಣಾ ಆಯೋಗಕ್ಕೆ ದೂರಿನ ಬೆನ್ನಲ್ಲೇ, ಶೋಭಾ ಕರಂದ್ಲಾಜೆ ವಿರುದ್ಧ FIR ದಾಖಲು

ತಮಿಳರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದ ಬೆನ್ನಲ್ಲೇ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ, ಹೌದು,...

ಆರೋಪಿಯನ್ನು ಜೈಲಲ್ಲೇ ಕೊಳೆಯುವಂತೆ ಮಾಡಲು ಆರೋಪಪಟ್ಟಿ ಸಲ್ಲಿಸುವುದು ಸರಿಯಲ್ಲ: ಇ.ಡಿಗೆ ಸುಪ್ರೀಂ ಕೋರ್ಟ್ ತರಾಟೆ

ಆರೋಪಿಯನ್ನು ಡೀಫಾಲ್ಟ್ ಜಾಮೀನು ತಪ್ಪಿಸಲು ಹಾಗೂ ಆತ ಅನಿರ್ದಿಷ್ಟ ಅವಧಿಯವರೆಗೆ ಜೈಲಿನಲ್ಲಿರಿಸಲು ಪೂರಕ ಆರೋಪಪಟ್ಟಿ ಸಲ್ಲಿಸುವ ಜಾರಿ ನಿರ್ದೇಶನಾಲಯದ (ಇಡಿ) ನಡೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್...

ತಮಿಳರ ವಿರುದ್ಧ ಶೋಭಾ ಕರಂದ್ಲಾಜೆ ಹೇಳಿಕೆ: #NoVoteToBJP ಟ್ರೆಂಡಿಂಗ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ನಡೆಸಿದವರು ತಮಿಳುನಾಡಿನವರು ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ತಮಿಳುನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಎಕ್ಸ್ ಸಾಮಾಜಿಕ ಜಾಲತಾಣ (ಟ್ವಿಟರ್)ದಲ್ಲಿ #NoVoteToBJP ಟ್ರೆಂಡ್ ಆಯಿತು. https://twitter.com/UWCforYouth/status/1770153956250931621 ಶೋಭಾ ಕರಂದ್ಲಾಜೆ...

ಯುವತಿಯನ್ನು ಗುರಾಯಿಸುತ್ತ ಹಸ್ತಮೈಥುನ ಮಾಡಿಕೊಂಡ ಭದ್ರತಾ ಸಿಬ್ಬಂದಿ: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೇಯ ಘಟನೆ

ಬೆಂಗಳೂರು: ಪ್ರತಿಷ್ಠಿತ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬಳನ್ನು ಗುರಿಯಾಗಿಟ್ಟುಕೊಂಡು ಪ್ರಯಾಣಿಕರ ಎದುರು ಭದ್ರತಾ ಸಿಬ್ಬಂದಿಯೊಬ್ಬಾತ ಹಸ್ತಮೈಥುನ ಮಾಡಿಕೊಳ್ಳುವ ಆತಂಕಕಾರಿ ಘಟನೆಯೊಂದು ವರದಿಯಾಗಿದೆ. ಘಟನೆಯಿಂದ ವಿಚಲಿತರಾದ ಮಹಿಳೆಯರು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿದ್ದು, ಬೆಂಗಳೂರು ಪೊಲೀಸರು...

ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಹಿಂದೆ ತಮಿಳುನಾಡಿನ ಜನರಿದ್ದಾರೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ...

Latest news