ನವದೆಹಲಿ: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ದೆಹಲಿಯ...
ಕೋಲಾರ: ಭೂ ಪರಿವರ್ತನೆ ಹಾಗೂ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿಯ ಮೂವರು ಸಿಬ್ಬಂದಿ ಜಿಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿರಸ್ತೇದಾರ್ ಚಂದ್ರಪ್ಪ, ಎಫ್ ಡಿಎ ಅಜಯ್ ಹಾಗೂ ‘ಡಿ’...
ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ( ಇ.ಡಿ) ಇಂದು ಬೆಳ್ಳಂಬೆಳಗ್ಗೆ ದಾಳಿ...
ವಾರಾಣಸಿ: ಉತ್ತರಪ್ರದೇಶದ ಸುಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದಲ್ಲಿ ಅರ್ಚಕರಂತೆ ನಟಿಸಿ ದೇಗುಲದ ಆಚರಣೆಗಳನ್ನು ಸರಾಗವಾಗಿ ನಡೆಸಿಕೊಡುವುದಾಗಿ ನಂಬಿಸಿ ಭಕ್ತರಿಂದ ಹಣವನ್ನು ಸುಲಿಗೆ ಮಾಡುತ್ತಿದ್ದ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಇಂದು...
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೇಡಗುಳಿ ವಲಯದಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಬೇಡಗುಳಿ ಹಾಡಿಯ ರಂಗಮ್ಮ ಹಾಗೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಅಸಮಾನತೆಯ ಮಟ್ಟವು ವಸಾಹತುಶಾಹಿ ಬ್ರಿಟಿಷ್ ಆಡಳಿತಾವಧಿಯ ಮಟ್ಟವನ್ನು ಮೀರಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕ್ಯಾಪ್ ಜೆಮಿನಿ ಸಂಶೋಧನಾ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ...
ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಜಾತಿ ಗಣತಿ ವರದಿ 10 ವರ್ಷಗಳಷ್ಟು ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜಾತಿಗಣತಿಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಪಕ್ಷದ ವರಿಷ್ಠರು ಹೊಸದಾಗಿ...
ನವದೆಹಲಿ: ಆಸ್ಟ್ರಿಯಾ ದೇಶದ ಗ್ರಾಜ್ ನಗರದ ಶಾಲೆಯೊಂದರಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಶಾಲಾ ಮಕ್ಕಳು, ಶಿಕ್ಷಕರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಗುಂಡಿನ...
ಬೆಂಗಳೂರು: ನಮ್ಮ ಮೆಟ್ರೋದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣ ದರ ಹೊರತುಪಡಿಸಿ ಜಾಹೀರಾತು ಮೂಲಕವೂ ಆದಾಯ ಗಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. ಹಸಿರು ಮತ್ತು ನೇರಳೆ ಮಾರ್ಗದ ರೈಲುಗಳ ಹೊರಭಾಗದಲ್ಲಿ ಜಾಹಿರಾತು ಪ್ರದರ್ಶನಕ್ಕೆ...
ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
25ರಿಂದ 30 ವರ್ಷ ವರ್ಷದೊಳಗಿನ 11 ಮಂದಿ ಯುವಕರು ಸ್ನಾನ ಮಾಡಲು ನದಿಗೆ...