ಬೆಂಗಳೂರು: ಮುಡಾ ಪ್ರಕರಣ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆದರೆ ಯಡಿಯೂರಪ್ಪ ಪ್ರಕರಣದಲ್ಲಿ ಆದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ತುಂಬಾ ಕಡಿಮೆ ಅಥವಾ ಇಲ್ಲವೇ ಇಲ್ಲ.
ರಾಜ್ಯಪಾಲರ ಬಳಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಟಿ. ಜೆ. ಅಬ್ರಾಹಂ ಎಂಬುವವರು ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ...
ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆ...
ಬೆಂಗಳೂರು: ಗ್ಯಾರಂಟಿಗಳನ್ನು ಇಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ ಪಿ...
ಗ್ಯಾರಂಟಿ ಯೋಜನೆಗಳನ್ನು ಇಂದಿನ ಸಚಿವರನ್ನು ಕೇಳಿ ಮಾಡಿಲ್ಲ. ಇವುಗಳನ್ನು ಕಳೆದ ವಿಧಾನಸಭಾ ಚುನಾವಣೆ ವೇಳೆ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು, ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಎಐಸಿಸಿ ಪ್ರಧಾನ...
ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ...
ತಂಗಳಾನ್ ಚಿತ್ರ ವಿಮರ್ಶೆ
ಒಂದು ಸಿನಿಮಾದ ಒಟ್ಟಾರೆ ಗುರಿಯೇ ಪ್ರೇಕ್ಷಕರಿಗೆ ಮನರಂಜನೆ ಕೊಡುವುದು, ಅಲ್ಲೊಂದಿಲೊಂದು ಸಂದೇಶ ದಾಟಿಸುವುದು, ಟೈಮ್-ಪಾಸ್ʼಗೆ ಮಸಾಲೆಬೆರೆತ ಕಥೆ ಹೇಳುವುದು ಇದಿಷ್ಟೇ ಆಗಿ ಹೋಗಿರುವ ಕಾಲದೊಳಗೆ, ತಳಸಮುದಾಯಗಳ ಚಿತ್ರಗಳ ಜೊತೆಗೇ ಗುರುತಿಸಿಕೊಂಡು...
"ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕ್ವೀನ್ಸ್ ರಸ್ತೆಯ...
ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತಕ್ಕೆ ಪ್ಯಾರಿಸ್ ನಿಂದ ಕಹಿ ಸುದ್ದಿ ಬಂದಿದೆ. ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹತೆಗೆ ಒಳಗಾದ ಭಾರತೀಯ ಕುಸ್ತಿಪಟು ವಿನೇಶ್ ಪೋಗಟ್ ಜಂಟಿ ಬೆಳ್ಳಿಪದಕಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು...
ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...