ತುಮಕೂರು: ಮದುವೆ ಹೆಸರಿನಲ್ಲೊಂದು ಕಂಪೆನಿ. ಅದರಲ್ಲಿ ರಿಜಿಸ್ಟರ್ ಆದರೆ ವಯಸ್ಸಿಗೆ ಬಂದ ಹುಡುಗರಿಗೆ ಹುಡುಗಿಯರನ್ನು ತೋರಿಸಲಾಗುತ್ತದೆ. ಎಲ್ಲ ಶಾಸ್ತ್ರ ಸಂಪ್ರದಾಯದಂತೆ ಮದುವೆಯೂ ಆಗುತ್ತೆ. ಆದರೆ ಮದುವೆಯಾದ ನಾಲ್ಕೈದು ದಿನಗಳಿಗೆ ಹುಡುಗಿ ಮಾಯವಾಗುತ್ತಾಳೆ, ಹುಡುಗನ...
ಹಿರಿಯ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಕುಮಾರ್ ನನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಗೌರಿ...
ಬೆಂಗಳೂರು: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಮಂಡಲದ ಪುನರ್ ರಚನೆ ಸದ್ಯದಲ್ಲೇ ನಡೆಯಲಿದ್ದು ನಿಷ್ಕ್ರಿಯ ಮತ್ತು ಅಸಮರ್ಥ ಸಚಿವರಿಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ.
ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ನೀಡುವ...
ಕೋಲಾರ: ದಾಖಲೆಯಿಲ್ಲದೇ ಬಡ್ಡಿ ರಹಿತ ಸಾಲ ಕೊಡಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣಕಟ್ಟಿಸಿಕೊಂಡ ಖಾಸಗಿ ಹಣಕಾಸು ಸಂಸ್ಥೆಯೊಂದರ ಮುಖ್ಯಸ್ಥೆ ನಾಗವೇಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಗರದ ಕಠಾರಿಪಾಳ್ಯದಲ್ಲಿ ನಡೆದಿದೆ.
ಕಠಾರಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ಬಾಡಿಗೆ...
ಕೋಲಾರ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಮಾಹಿತಿ ಸಂಗ್ರಹಿಸಲಾಗುವುದು.
ಸ್ಟ್ರಾಂಗ್ ರೂಂ ತೆರೆಯಲಿರುವ ಕೋಲಾರ...
ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ವಿರುದ್ಧ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ನೀಡಿದ್ದು, ಮೈಸೂರಿನ ಚಾಮುಂಡಿ ಬೆಟ್ಟ ರಾಜವಂಶಸ್ಥರ ಖಾಸಗಿ ಆಸ್ತಿ. ಇಲ್ಲಿ ಯಾವುದೇ...
ಹೊಸದಿಲ್ಲಿ: ಕುಸ್ತಿಪಟು ವಿನೇಶಾ ಪೋಗಟ್ ಚಿನ್ನದ ಪದಕದಿಂದ ವಂಚಿತರಾದರೂ ಕೋಟ್ಯಂತರ ಭಾರತೀಯರ ಹೃದಯಗಳನ್ನು ಗೆದ್ದರು. ನ್ಯಾಯಯುತವಾಗಿಯೇ ಫೈನಲ್ ತಲುಪಿದ್ದರಿಂದ ತನಗೆ ಬೆಳ್ಳಿಯ ಪದಕವನ್ನಾದರೂ ಕೊಡಬೇಕು ಎಂದು ವಿನೇಶಾ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆದು...
ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.
ಸಂಬಂಧಪಟ್ಟ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ...
ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ ನಾಡಹಬ್ಬ ಮೈಸೂರು ದಸರಾ –...
ಬೆಂಗಳೂರು ಆ 12: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...