AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8098 POSTS
0 COMMENTS

ನಾನೂ ವಿವಾಹವಾಗಲ್ಲ, ನಿಮ್ಮ ಹಾಗೆಯೇ ಉಳಿಯುವೆ; ಯುವತಿ ಮಾತಿಗೆ ಮುಗುಳ್ನಕ್ಕ ರಾಹುಲ್ ಗಾಂಧಿ

ಗಯಾ(ಬಿಹಾರ): ನಿಮ್ಮ ಹಾಗೆ ನಾನೂ ಕೂಡ ಮದುವೆಯಾಗದೇ ಇರಲು ನಿರ್ಧರಿಸಿದ್ದೇನೆ ಎಂಬ ‘ಪ್ಯಾಡ್‌ ಗರ್ಲ್‌’ ಖ್ಯಾತಿಯ ರಿಯಾ ಪಾಸ್ವಾನ್‌ ಅವರ ಮಾತಿಗೆ ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮುಗುಳ್ನಕ್ಕ...

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಸರ್ಕಾರ ನಿರ್ಧಾರ

ಬೆಂಗಳೂರು: ಜಾತಿಗಣತಿ ವರದಿ ಜಾರಿ ಕುರಿತು ಮುಂದಿನ ವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಮಧ್ಯೆ ವೀರಶೈವ ಲಿಂಗಾಯತ ಮತ್ತು...

ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವ ಟಿವಿ ವರದಿಗಾರನನ್ನು ಗಡಿಪಾರು ಮಾಡಲು ಆಗ್ರಹ

ತುಮಕೂರು:ದಲಿತ ಸಮುದಾಯಕ್ಕೆ ಸೇರಿದ ಟಿವಿ ಚಾನೆಲ್ ವರದಿಗಾರ ಮಂಜುನಾಥ್ ಮೇಲೆ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮತ್ತೊಂದು ಟಿವಿ ಚಾನೆಲ್ ವರದಿಗಾರ ಆರೋಪಿ ಮಂಜುನಾಥ್ ತಾಳಮಕ್ಕಿಯನ್ನುಜಿಲ್ಲೆಯಿಂದ ಗಡೀಪಾರು ಮಾಡಬೇಕು. ಮಾನಸಿಕ...

ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜೈರಾಮ್ ರಾಜೀನಾಮೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿಬಿ) ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ 11 ಜನ ಮೃತಪಟ್ಟ ಪ್ರಕರಣದ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ ಸಿಎ) ಕಾರ್ಯದರ್ಶಿ ಶಂಕರ್...

ಕಾಲ್ತುಳಿತ: ಕೆಎಸ್‌ ಸಿಎ ಪದಾಧಿಕಾರಿಗಳ ಬಂಧನ ಇಲ್ಲ; ಹೈಕೋರ್ಟ್‌ ಸೂಚನೆ: ಇತರ ನಾಲ್ವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ  ಸಂಬಂಧಿಸಿದಂತೆ  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ ಸಿಎ) ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.  ತಮ್ಮ...

 “ಹಸಿರು ಬೆಂಗಳೂರು”: ನಗರ ಅರಣ್ಯ ಯೋಜನೆಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

·     ಬೆಂಗಳೂರು: ಬೆಂಗಳೂರಿಗೆ ಹಿಂದಿನ ಹಸಿರುಮಯ ವೈಭವವನ್ನು ಮರುಕಳುಹಿಸುವ ಉದ್ದೇಶದಿಂದ “ಹಸಿರು ಬೆಂಗಳೂರು” ನಗರ ಅರಣ್ಯ ಉಪಕ್ರಮವನ್ನು ಕರ್ನಾಟಕದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ನೆಹರು ತಾರಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ...

ಹುಡುಗಿಯರು ತುಂಡು ಬಟ್ಟೆ ಧರಿಸಬಾರದು: ಮ.ಪ್ರ. ಸಚಿವ ಕೈಲಾಶ್ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ

ಭೋಪಾಲ್: ನನಗೆ ತುಂಡು ಬಟ್ಟೆ ಧರಿಸುವ ಹುಡುಗಿಯರು ಇಷ್ಟವಿಲ್ಲ ಎಂದು ಹೇಳುವ ಮೂಲಕ ಮಧ್ಯ ಪ್ರದೇಶದ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಮತ್ತು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ...

ಕೋವಿಡ್: ಹೆಚ್ಚುತ್ತಿರುವ ಸೋಂಕು, 5 ಸಾವಿರ ಸಕ್ರಿಯ ಪ್ರಕರಣ: ಕೇರಳದಲ್ಲಿ ಹೆಚ್ಚು

ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5ಸಾವಿರ ಗಡಿ ದಾಟಿದೆ. ಕೇರಳದಲ್ಲಿ ದೇಶದಲ್ಲೇ ಅತಿ ಹೆಚ್ಚು ಅಂದರೆ 1,679 ಪ್ರಕರಣಗಳು ದಾಖಲಾಗಿವೆ. ಗುಜರಾತ್ ನಲ್ಲಿ 615,...

ಮೋದಿ ಅವಧಿಯಲ್ಲಿ ಕಾಲ್ತುಳಿತದಿಂದ 2 ಸಾವಿರ ಜನರ ಸಾವು: ಯಾರ ರಾಜೀನಾಮೆ ಕೇಳುತ್ತೀರಿ? ಬಿಜೆಪಿ, ಜೆಡಿಎಸ್‌ ಗೆ ಕಾಂಗ್ರೆಸ್‌ ಪ್ರಶ್ನೆ  

ಬೆಂಗಳೂರು: ಪ್ರಧಾನಿ ಮೋದಿಯವರ‌ 11 ವರ್ಷಗಳ ಆಡಳಿತಾವಧಿಯಲ್ಲಿ ಇಡೀ ದೇಶದಲ್ಲಿ ಸುಮಾರು 2 ಸಾವಿರ ಜನರು ಕಾಲ್ತುಳಿತದಿಂದಾಗಿ ಅಸು ನೀಗಿದ್ದಾರೆ. ಈ ದುರಂತಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ...

ಭಾರತ–ಪಾಕ್‌ ಬಿಕ್ಕಟ್ಟು, ದೇಶದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಿಲ್ಲ: ಆರ್‌ ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಗವರ್ನರ್‌...

Latest news