AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7173 POSTS
0 COMMENTS

ಕೈಕೊಟ್ಟ ಪ್ರೇಯಸಿಯ ವಾಹನಗಳಿಗೆ ಬೆಂಕಿ ಹಚ್ಚಿದ್ದ ರೌಡಿ ರಾಹುಲ್‌ ಸೆರೆ

ಬೆಂಗಳೂರು: ಹಲವು ವರ್ಷ ಪ್ರೀತಿಸಿ ನಂತರ ಕೈಕೊಟ್ಟ ಯುವತಿಯ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ರೌಡಿಯೊಬ್ಬ ಬೆಂಕಿ ಇಟ್ಟು ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಹನುಮಂತನಗರ ಠಾಣೆಯ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್‌...

ಬೆಂಗಳೂರು ಅಭಿವೃದ್ಧಿ: ಬಿಜೆಪಿ ಟೀಕೆಗಳಿಗೆ ಕಾಂಗ್ರೆಸ್‌ ಎದಿರೇಟು!

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಕುರಿತು ಕಳೆದ ಮೂರು ನಾಲ್ಕು ದಿನಗಳಿಂದ ಕಾಂಗ್ರೆಸ್‌ ಸರ್ಕಾರ ಅದರಲ್ಲೂ ಮುಖ್ಯವಾಗಿ ಬೆಂಗಳೂರು ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ....

ಮಧ್ಯಪ್ರದೇಶ: ನೃತ್ಯಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶ: ನೃತ್ಯ ಕಾರ್ಯಕ್ರ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನೃತ್ಯಗಾರ್ತಿ ಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ನೃತ್ಯಗಾರ್ತಿ ಯನ್ನು ಅಪಹರಿಸಿದ ಆರೋಪಿಗಳು ಜಿಲ್ಲೆಯಿಂದ ಸುಮಾರು 30...

ಪುರುಷ ಪ್ರಯಾಣಿಕರ ಸೀಟುಗಳು ಪುರುಷರಿಗೆ ಮೀಸಲು!

ಮೈಸೂರು: ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟ ಆಸನಗಳನ್ನು ಬಿಟ್ಟು ಕೊಡಿ….. ಮೀಸಲಿಟ್ಟ ಆಸನದಲ್ಲಿ ಕುಳಿತುಕೊಂಡರೆ ದಂಡ ವಿಧಿಸಲಾಗುವುದು….. ಸರ್ಕಾರಿ ಬಸ್‌ ಹತ್ತಿದರೆ ಮೊದಲು ಕಣ್ಣಿಗೆ ಗೋಚರಿಸುವುದೇ ಇಂತಹ ಸಂದೇಶಗಳು. ಆದರೆ ಈದೀಗ ಪುರುಷರಿಗೂ...

ನೀನು ತೆಳ್ಳಗೆ ಬೆಳ್ಳಗೆ ಸುಂದರವಾಗಿದ್ದೀಯಾ ಎಂದು ಮೆಸೇಜ್‌ ಕಳುಹಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ!

ಮುಂಬೈ: ನೀನು ತೆಳ್ಳಗೆ ಬೆಳ್ಳಗೆ ಸುಂದರವಾಗಿದ್ದೀಯಾ ಎಂದು ಅಪರಿಚಿತ ಮಹಿಳೆಗೆ ರಾತ್ರಿ ವೇಳೆ ಮೊಬೈಲ್‌ ಸಂದೇಶ ಕಳುಹಿಸುವುದನ್ನು ಆಶ್ಲೀಲ ಎಂದು ಪರಿಗಣಿಸುವುದಾಗಿ ಮುಂಬೈ ಸೆಷನ್ಸ್‌ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮಾಜಿ ಮಹಿಳಾ ಕಾರ್ಪೊರೇಟರ್ ವೊಬ್ಬರಿಗೆ...

 ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು,...

ದೆಹಲಿ ಲೇಡಿಡಾನ್‌, ಹಾಶಿಂ ಬಾಬಾ ಪತ್ನಿ ಜೋಯಾ ಖಾನ್‌ ಬಂಧನ

ನವದೆಹಲಿ:  ಕುಖ್ಯಾತ ದರೋಡೆಕೋರ, ಗ್ಯಾಂಗ್‌ ಶೀಟರ್‌ ಹಾಶಿಂ ಬಾಬಾ ಪತ್ನಿ ಜೋಯಾ ಖಾನ್‌ ಳನ್ನು ಮಾದಕವಸ್ತು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಲೇಡ್‌‌ ಡಾನ್‌ ಎಂದೇ ಜೋಯಾ ಖಾನ್‌‌ ಕುಖ್ಯಾತಿ ಪಡೆದಿದ್ದಳು. 33...

ಅಪಾರ್ಟ್‌ಮೆಂಟ್‌ಗಳಿಗೆ ಕಾವೇರಿ ನೀರು ಸಂಪರ್ಕ ಸರಳೀಕರಣ: ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್

ಬೆಂಗಳೂರು : ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರಿನ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲೂಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆಗಳ ಬಗ್ಗೆ...

ದೇಶದ ಪ್ರಗತಿಗೆ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು: ಸಚಿವ ಸಂತೋಷ್‌ ಲಾಡ್

ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  ಅಭಿಪ್ರಾಯಪಟ್ಟಿದ್ದಾರೆ.  ದಾವಣಗೆರೆಯಲ್ಲಿ ಮಾತನಾಡಿದ...

ಮುಡಾ: ಲೋಕಾಯುಕ್ತ ವರದಿ ಟೀಕಿಸುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ: ಸಚಿವ ಭೈರತಿ ಸುರೇಶ್ ವಾಗ್ದಾಳಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುವ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ...

Latest news