AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8519 POSTS
0 COMMENTS

500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ, ಪ್ರತಿ ಕ್ಷೇತ್ರಕ್ಕೆ ತಲಾ 2 ಶಾಲೆ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ರೂ.2,500 ಕೋಟಿ ಅನುದಾನ ಅಗತ್ಯವಿರುತ್ತದೆ.ಅದಕ್ಕಾಗಿ ಎಡಿಬಿ ಬ್ಯಾಂಕ್ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...

ಮಾಜಿ ಸಿಎಂ ನಿಜಲಿಂಗಪ್ಪ ಮನೆ ವಸ್ತು ಸಂಗ್ರಹಾಲಯವಾಗಿ ಪರಿವರ್ತನೆ; ಸಚಿವ ಶಿವರಾಜ್ ಎಸ್.ತಂಗಡಗಿ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ನವೀಕರಣಗೊಳಿಸಿ, ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು...

ಪಕ್ಷ ಬಿಟ್ಟು ಹೋಗಿದ್ದ ಯಡಿಯೂರಪ್ಪ ಮತ್ತೆ ಏಕೆ ಮರಳಿದರೋ ಗೊತ್ತಿಲ್ಲ: ಲಿಂಬಾವಳಿ ವ್ಯಂಗ್ಯ

ದಾವಣಗೆರೆ: ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷ ತೊರೆದು ಹೋಗಿದ್ದರು. ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಬಾಗಿಲು ಬಡಿದಿದ್ದರು. ಆದರೂ ಅವರು ಮತ್ತೆ ಪಕ್ಷಕ್ಕೆ ಏಕೆ ಮರಳಿದರೋ ಗೊತ್ತಿಲ್ಲ...

ಅಸ್ವಸ್ಥಗೊಂಡರೂ ಪ್ರಯಾಣಿಕರನ್ನು ಪಾರು ಮಾಡಿದ ಸಾರಿಗೆ ಬಸ್‌ ಚಾಲಕ

ಪುತ್ತೂರು: ಬಸ್‌ ಚಾಲನೆ ಮಾಡುತ್ತಿದ್ದಾಗ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ ಆರ್‌ ಟಿಸಿ) ಬಸ್‌ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್...

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೊದಲ ತ್ರೈಮಾಸಿಕದಲ್ಲಿ ರೂ.20.68 ಲಕ್ಷ ಕೋಟಿ  ಟೋಲ್‌ ಸಂಗ್ರಹ, ಶೇ 19.6ರಷ್ಟು ಹೆಚ್ಚಳ

ನವದೆಹಲಿ: 2025-26ರ ಮೊದಲ ತ್ರೈಮಾಸಿಕದಲ್ಲಿ ರೂ.20.68 ಲಕ್ಷ ಕೋಟಿ  ಟೋಲ್‌ ಸಂಗ್ರಹಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಎಲೆಕ್ಟ್ರಾನಿಕ್‌ ಟೋಲ್ ಸಂಗ್ರಹದ ಅಡಿಯಲ್ಲಿ (ಇಟಿಸಿ) ಫಾಸ್ಟ್‌ ಟ್ಯಾಗ್ ಮೂಲಕ ರಾಜ್ಯ ಮತ್ತು...

ಇನ್ನು ಮುಂದೆ ʼನಮ್ಮ ಮೆಟ್ರೋʼ ಪ್ರಯಾಣ ಸುಲಭ; 9 ಆಪ್‌ ಗಳಲ್ಲಿ ಟಿಕೆಟ್‌ ಬುಕ್ಕಿಂಗ್‌ ಸೌಲಭ್ಯ

ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ ಸಿಎಲ್) ಓಪನ್ ನೆಟ್‌ ವರ್ಕ್‌ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ ಡಿಸಿ) ಮೂಲಕ ಕ್ಯೂಆರ್ ಟಿಕೆಟ್...

ಬಿಹಾರದ ಮಹಿಳೆಯರಿಗೆ ಮಾತ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇ. 35ರಷ್ಟು ಮೀಸಲಾತಿ; ಸಿಎಂ ನಿತೀಶ್‌ ಮಹತ್ವದ ತೀರ್ಮಾನ

ಪಟ್ನಾ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿಯನ್ನು ಬಿಹಾರದ ಖಾಯಂ ನಿವಾಸಿಗಳಿಗೆ ಮಾತ್ರ ಅನ್ವಯಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ...

ಪ್ರಧಾನಿ ಮೋದಿ ಸರ್ಕಾರ ರೈತರ ಕತ್ತು ಹಿಸುಕುತ್ತಿದೆ: ಅಂಕಿ ಅಂಶಗಳ ಸಹಿತ ವಿವರಿಸಿದ ಕಾಂಗ್ರೆಸ್‌ ಮುಖಂಡ ಸುರ್ಜೇವಾಲ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಯಿಂದಾಗಿ ಕರ್ನಾಟಕ ಮತ್ತು ದೇಶದ ತೊಗರಿ ಬೇಳೆ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ...

ರೀಲ್ಸ್‌ಗಾಗಿ ವಿಡಿಯೊ :ರೈಲು ಚಲಿಸುವಾಗ ಹಳಿಯಲ್ಲಿ ಮಲಗಿದ್ದ ಬಾಲಕ, ದೂರು ದಾಖಲು

ಭುವನೇಶ್ವರ: ರೀಲ್ಸ್‌ ಗಾಗಿ ರೈಲು ವೇಗವಾಗಿ ಚಲಿಸುವಾಗ ಹಳಿಗಳ ಮಧ್ಯೆ ಮಲಗಿ ಅಪಾಯಕಾರಿ ಸಾಹಸ ಪ್ರದರ್ಶಿದ ಇಬ್ಬರು ಬಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿರುವ ಘಟನೆ  ಒಡಿಶಾದಲ್ಲಿ ವರದಿಯಾಗಿದೆ. ಬೌದ್ಧ...

ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ: ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇ. ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು...

Latest news