ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ರಾಜ್‌ಕುಮಾರ್ ರಸ್ತೆಯಲ್ಲಿರುವ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 20 ಬೈಕ್‌ಗಳು ಸುಟ್ಟು ಭಸ್ಮವಾಗಿವೆ. ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಟರಿ ಓವರ್ ಚಾರ್ಜ್...
ನವದೆಹಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು...
ಬೆಂಗಳೂರು: ರಾಮಾಯಣದ ಹನುಮಂತನಿಗೆ ತನ್ನ ಶಕ್ತಿಯ ಅರಿವಿರಲಿಲ್ಲವಂತೆ. ಯಾರಾದರೂ ಪ್ರೇರಣೆ ನೀಡಿದರೆ ಮಾತ್ರ ಆಕೆಲಸ ಮಾಡುತ್ತಿದ್ದರಂತೆ. ಸಮುದ್ರವನ್ನು ಯಾರು ಹಾರಿ ಲಂಕೆಗೆ ಹೋಗಬೇಕು ಎಂಬ ಚರ್ಚೆ ನಡೆಯುತ್ತಿದ್ದಾಗ ಯಾರೊಬ್ಬರೂ ಮುಂದೆ ಬರಲಿಲ್ಲ. ಹನುಮಂತನೂ ಮುಂದೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರು...
ವಾಷಿಂಗ್ಟನ್: ಅಮೆರಿಕವು ಎಲ್ಲ ವಿದೇಶಗಳಿಗೆ ನೀಡುತ್ತಿರುವ ನೆರವನ್ನು ಸ್ಥಗಿತಗೊಳಿಸಿದೆ. ಅಮೆರಿಕ ಫಸ್ಟ್ ಅಜೆಂಡಾದ ಅಡಿಯಲ್ಲಿ ತನ್ನ ವಿದೇಶಾಂಗ ನೀತಿಯು ದಕ್ಷ ಮತ್ತು ಸ್ಥಿರವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಇತರ ದೇಶಗಳಿಗೆ ಅಮೆರಿಕದ ಹಣಕಾಸಿನ ನೆರವನ್ನು...
ಡೆಹ್ರಾಡೂನ್: ಉತ್ತರಾಖಂಡದ ಖಾನಪುರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಣ ವಾಕ್ಸಮರ ತೀವ್ರಗೊಂಡಿದೆ. ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಅವರು, ಹಾಲಿ ಶಾಸಕ ಉಮೇಶ್ ಕುಮಾರ್ ಅವರ ನಿವಾಸದ ಎದುರು ...
ಬೆಂಗಳೂರು: ಬಿಗ್‌ಬಾಸ್ ಸ್ಪರ್ಧೆಯಲ್ಲಿ ಹಾಡುಗಾರ ಹನುಮಂತ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಅವರಿಗೆ 50 ಲಕ್ಷ ರೂ. ನಗದು ಬಹುಮಾನವೂ ದಕ್ಕಿದೆ. ಆದರೆ ನಿಜಕ್ಕೂ 50 ಲಕ್ಷ ರೂ. ಪೂರ್ಣ ಹಣ ಹನುಮಂತ ಅವರ...
ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ...
ಬೆಂಗಳೂರು: ಎಚ್ ಎ ಎಲ್ ಪೊಲೀಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಕ್ಕೆ ಕೇಬಲ್ ಸುತ್ತಿಕೊಂಡ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ರಸ್ತೆಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದ...
ಬೆಂಗಳೂರು: ದುಬಾರಿ ಬಡ್ಡಿ ಮತ್ತು ಹಣ ವಸೂಲಿ ಹೆಸರಿನಲ್ಲಿ ಮೈಕ್ರೊ ಫೈನಾನ್ಸ್ ಕಂಪನಿಗಳು ಸಾರ್ವಜನಿಕರನ್ನು ವಂಚಿಸುತ್ತಿದ್ದರೆ ಮೈಕ್ರೊ ಫೈನಾನ್ಸ್ ಕಂಪನಿಗಳ ಉದ್ಯೋಗಿಗಳೇ ಕೆಲಸ ಮಾಡುತ್ತಿದ್ದ ಕಂಪನಿಗೆ ವಂಚನೆ ಮಾಡಿರುವ ಪ್ರಕರಣವೊಂದು ಮಾಗಡಿಯಲ್ಲಿ ನಡೆದಿದೆ....