AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8999 POSTS
0 COMMENTS

ಆತ ನನ್ನನ್ನು ಲೈಂಗಿಕ ಶೋಷಣೆ ಮಾಡಿದ್ದ: ಬಂಧಿತ ಡಿಐಜಿ ಸೋಮಶೇಖರ್ ವಿರುದ್ಧ ಕೈದಿ ಪತ್ನಿ ಆರೋಪ

ಬೆಂಗಳೂರು ಅ. 6: ನಕಲಿ ಸುಪ್ರೀಂಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಶಂಕರ್‌ನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿದ ಪ್ರಕರಣ ಇದೀಗ ಮತ್ತಷ್ಟು ಸ್ಫೋಟಕ ತಿರುವು ಪಡೆದುಕೊಂಡಿದೆ....

ಕಪ್ಪು ಸಮುದ್ರದಲ್ಲಿ ರಷ್ಯಾ ಡ್ರೋನ್ ದಾಳಿ : ಇಬ್ಬರು ಸಾವು

ನವದೆಹಲಿ: ಕಪ್ಪು ಸಮುದ್ರದಲ್ಲಿ ಟರ್ಕಿ ಒಡೆತನದ ನಾಗರಿಕ ಸರಕು ಸಾಗಣೆ ಹಡಗಿನ ಮೇಲೆ ರಷ್ಯಾದ ಡ್ರೋನ್ ದಾಳಿಯಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಒಬ್ಬ ಭಾರತೀಯ ಪ್ರಜೆಯೂ...

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಲ್ಲಿ 183.78 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು, ಅ. 05 :  ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುವ  ವರುಣ ವಿಧಾನಸಭಾ ಕ್ಷೇತ್ರದಲ್ಲಿ 183.78 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ...

ಬೀಗರೂಟ ಮಾಡಿದವರಿಗೆ 1ಲಕ್ಷ ದಂಡ ವಿಧಿಸಲು ನಿರ್ಧರಿಸಿದ ಶಿಕಾರಿಪುರದ ಹರಗಿ ಗ್ರಾಮಸ್ಥರು

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಮದುವೆ ಆಡಂಬರವಾಗಿದೆ. ಬೀಗರೂಟವೂ ಕೂಡ ಅಷ್ಟೇ ಪ್ರತಿಷ್ಠೆಯಾಗಿದೆ. ಮದುವೆಗೆ ಹೋಗದಿದ್ದರೂ ಬೀಗರ ಊಟಕ್ಕೆ ಮಾತ್ರ ತಪ್ಪದೇ ಹೋಗುವುದು ಸಾಮಾನ್ಯವಾಗಿದೆ. ಅದರಲ್ಲೂ ಕರೆಯದಿದ್ದರೂ ಅಕ್ಕ-ಪಕ್ಕದ ಮನೆಯವರ ಜೊತೆ ಊರಿಂದ...

‘ರೇಪಿಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ

ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ದೆಹಲಿ ಪೊಲೀಸರಿಗೆ ಕಠಿಣ ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ರಾತ್ರಿ 10 ಗಂಟೆಯಾದರೂ ಮಹಿಳೆಯರು ರಸ್ತೆ...

ಚುನಾವಣಾ ಆಯೋಗದ ‘ಏಕಪಕ್ಷೀಯ ನಿರ್ಧಾರ’ ಆರೋಪ: ಕೇಂದ್ರ, ECIಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಇತರ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆ ಪಡೆಯದೆ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು...

ದೆಹಲಿ ಪತ್ರಕರ್ತೆಯರಿಗೆ ಕಿರುಕುಳ : ಶಿವಮೊಗ್ಗ ಪತ್ರಕರ್ತರಿಂದ ಖಂಡನೆ

ಶಿವಮೊಗ್ಗ : ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ, ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ದೆಹಲಿಯ ಜಂತರ್...

“ಕನ್ನಡ ಕಾರ್ಮಿಕರು ಕೆಲಸ ಬಿಟ್ಟು ಹೋಗಿ” — ಬೆಂಗಳೂರಿನಲ್ಲಿ ಹಿಂದಿವಾಲನಿಂದ ಬೆದರಿಕೆ, ಕ್ಷಮೆ ಯಾಚನೆ

ಬೆಂಗಳೂರು, ಅ.5: ಬೆಂಗಳೂರಿನ ನೆಲಮಂಗಲ ಸಮೀಪದ ಹುಸ್ಕೂರು ರಸ್ತೆಯಲ್ಲಿರುವ ಖಾಸಗಿ ಗೋದಾಮೊಂದರಲ್ಲಿ ಕನ್ನಡಿಗ ಕಾರ್ಮಿಕರು ಕೆಲಸ ಬಿಟ್ಟು ಹೋಗುವಂತೆ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ...

ದೆಹಲಿ ಪತ್ರಕರ್ತರಿಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಪತ್ರಕರ್ತೆಯರ ಸಂಘದಿಂದ ಖಂಡನೆ

ಬೆಂಗಳೂರು, ಅ.4: ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಹಾಗೂ ದೌರ್ಜನ್ಯವನ್ನು ಕರ್ನಾಟಕ ಪತ್ರಕರ್ತೆಯರ...

ಸೈಬೀರಿಯಾದಲ್ಲಿ ‘ನ್ಯುಮೋನಿಕ್ ಪ್ಲೇಗ್’ ಶಂಕೆ: 28 ವರ್ಷದ ಮಹಿಳೆ ಸಾವು, 200 ಮಂದಿ ವೈದ್ಯಕೀಯ ನಿಗಾದಲ್ಲಿ

ಸೈಬೀರಿಯಾ: ತೀವ್ರ ನ್ಯುಮೋನಿಯಾದ ಬಳಿಕ 28 ವರ್ಷದ ಪ್ರಯೋಗಾಲಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಸೈಬೀರಿಯಾದಲ್ಲಿ ಆತಂಕಕ್ಕೆ ಕಾರಣವಾಗಿದೆ. ಪ್ಲೇಗ್‌ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಸಾವಿನ ಹಿನ್ನೆಲೆಯಲ್ಲಿ, ಆಕೆಯ ಸಂಪರ್ಕಕ್ಕೆ ಬಂದಿರಬಹುದಾದ...

Latest news